Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BK Hariprasad

ಅಧಿಕಾರ ಬೇಕು ಎನ್ನುವವರು ಡಿಕೆಶಿ ಜೊತೆಗೆ ಹೋಗಿ, ಪಕ್ಷ ಬೆಳೆಸಬೇಕು ಎನ್ನುವರು ನನ್ನ ಜೊತೆಗೆ ಬನ್ನಿ : ಬಿಕೆ ಹರಿಪ್ರಸಾದ್ ಖಡಕ್ ಸಂದೇಶ!

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ : ಹೈಕಮಾಂಡ್ ನಿಂದ ಅಧಿಕೃತ ಆದೇಶ | B.K. Hariprasad

BREAKING : ಕೊಹ್ಲಿ ಅಭಿಮಾನಿಗಳಿಗೆ ಬಿಗ್ ಶಾಕ್ : ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ `ವಿರಾಟ್’ ಔಟ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 384 ‘KAS’ ಹುದ್ದೆಗಳ ನೇಮಕಾತಿಗೆ ಪರೀಕ್ಷೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!
KARNATAKA

BIG NEWS : 384 ‘KAS’ ಹುದ್ದೆಗಳ ನೇಮಕಾತಿಗೆ ಪರೀಕ್ಷೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!

By kannadanewsnow57

ಬೆಂಗಳೂರು: 384 ಕೆಎಎಸ್ ಅಧಿಕಾರಿಗಳ ಹುದ್ದೆ ನೇಮಕಾತಿಗಾಗಿ ಪೂರ್ವಭಾವಿ ಮರು ಪರೀಕ್ಷೆಗೆ ಡೇಟ್ ಫೀಕ್ಸ್ ಮಾಡಲಾಗಿದೆ. ಡಿ.29, 2024ರಂದು ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ.

ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಖ್ಯೆ : ಪಿಎಸ್ ಸಿ 509 ಇ(1)/2023-24, ದಿನಾಂಕ 26-02-2024 ರಂದು ನಡೆಸಲು ಅಧಿಸೂಚನೆ ಹೊರಡಿಸಿದ್ದು, ಪೂರ್ವಭಾವಿ ಮರುಪರೀಕ್ಷೆಯನ್ನು ದಿನಾಂಕ:29-12-2024ರಂದು ನಡೆಸಲು ನಿಗದಿಪಡಿಸಿರುತ್ತದೆ.

ಸದರಿ ಪರೀಕ್ಷೆಗೆ ಸಂಬಂಧಿಸಿದಂತೆ ಕೆಲವು ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್ನ Applicant Login ನಿಂದ ದಿನಾಂಕ:26-11-2024ರಂದು ತಂತ್ರಾಂಶದಲಿನ ದೋಷದಿಂದಾಗಿ ಪ್ರವೇಶ ಪತ್ರವನ್ನು Download ಮಾಡಿಕೊಂಡಿರುತ್ತಾರೆಂದು ತಿಳಿದುಬಂದಿರುತ್ತದೆ,

ಆಯೋಗವು ದಿನಾಂಕ:29-12-2024ರ ಪೂರ್ವಭಾವಿ ಮರುಪರೀಕ್ಷೆಯ ಸಂಬಂಧ ಯಾವುದೇ ಪ್ರವೇಶ ಪತ್ರವನ್ನು ಆಯೋಗದ ವೆಬ್‌ಸೈಟ್‌ನಲ್ಲಿ.. ಅಧಿಕೃತವಾಗಿ ಬಿಡುಗಡೆ ಮಾಡಿರುವುದಿಲ್ಲವಾದ ಕಾರಣ ತಾಂತ್ರಿಕ ದೋಷದಿಂದಾಗಿ ಪ್ರಸ್ತುತ Download ಮಾಡಿಕೊಂಡಿರುವ ಪ್ರದೇಶ ಪತ್ರಗಳನ್ನು ಅಸಿಂಧುಗೊಳಿಸಿದೆ.

ಮುಂದುವರೆದು, ಎಲಾ., ಅಭ್ಯರ್ಥಿಗಳಿಗೆ ಪೂರ್ವಭಾವಿ ಮರುಪರೀಕ್ಷೆಯ ಪ್ರವೇಶಪತ್ರವನ್ನು Download ಮಾಡಿಕೊಳ್ಳುವ ಕುರಿತು ತಿಳಿಸಲಾಗಿದೆ.

BIG NEWS : 384 ‘KAS’ ಹುದ್ದೆಗಳ ನೇಮಕಾತಿಗೆ ಪರೀಕ್ಷೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.! BIG NEWS: EXAM FOR 384 KAS posts: Here's the important information for the candidates who applied.
Share. Facebook Twitter LinkedIn WhatsApp Email

Related Posts

BK Hariprasad

ಅಧಿಕಾರ ಬೇಕು ಎನ್ನುವವರು ಡಿಕೆಶಿ ಜೊತೆಗೆ ಹೋಗಿ, ಪಕ್ಷ ಬೆಳೆಸಬೇಕು ಎನ್ನುವರು ನನ್ನ ಜೊತೆಗೆ ಬನ್ನಿ : ಬಿಕೆ ಹರಿಪ್ರಸಾದ್ ಖಡಕ್ ಸಂದೇಶ!

1 Min Read

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ : ಹೈಕಮಾಂಡ್ ನಿಂದ ಅಧಿಕೃತ ಆದೇಶ | B.K. Hariprasad

1 Min Read

SHOCKING : ರಾಜ್ಯದಲ್ಲಿ ಘೋರ ದುರಂತ : ಕಾರಿನಲ್ಲಿ ಉಸಿರುಗುಟ್ಟಿ ಮೂರು ವರ್ಷದ ಮಗು ಸಾವು!

2 Mins Read
Recent News
BK Hariprasad

ಅಧಿಕಾರ ಬೇಕು ಎನ್ನುವವರು ಡಿಕೆಶಿ ಜೊತೆಗೆ ಹೋಗಿ, ಪಕ್ಷ ಬೆಳೆಸಬೇಕು ಎನ್ನುವರು ನನ್ನ ಜೊತೆಗೆ ಬನ್ನಿ : ಬಿಕೆ ಹರಿಪ್ರಸಾದ್ ಖಡಕ್ ಸಂದೇಶ!

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ : ಹೈಕಮಾಂಡ್ ನಿಂದ ಅಧಿಕೃತ ಆದೇಶ | B.K. Hariprasad

BREAKING : ಕೊಹ್ಲಿ ಅಭಿಮಾನಿಗಳಿಗೆ ಬಿಗ್ ಶಾಕ್ : ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ `ವಿರಾಟ್’ ಔಟ್

SHOCKING : ರಾಜ್ಯದಲ್ಲಿ ಘೋರ ದುರಂತ : ಕಾರಿನಲ್ಲಿ ಉಸಿರುಗುಟ್ಟಿ ಮೂರು ವರ್ಷದ ಮಗು ಸಾವು!

State News
BK Hariprasad KARNATAKA

ಅಧಿಕಾರ ಬೇಕು ಎನ್ನುವವರು ಡಿಕೆಶಿ ಜೊತೆಗೆ ಹೋಗಿ, ಪಕ್ಷ ಬೆಳೆಸಬೇಕು ಎನ್ನುವರು ನನ್ನ ಜೊತೆಗೆ ಬನ್ನಿ : ಬಿಕೆ ಹರಿಪ್ರಸಾದ್ ಖಡಕ್ ಸಂದೇಶ!

By ಸುರೇಶ್‌ KARNATAKA 1 Min Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಬೆಳವಣಿಗೆಯೊಂದರಲ್ಲಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಹಿರಿಯ…

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ : ಹೈಕಮಾಂಡ್ ನಿಂದ ಅಧಿಕೃತ ಆದೇಶ | B.K. Hariprasad

SHOCKING : ರಾಜ್ಯದಲ್ಲಿ ಘೋರ ದುರಂತ : ಕಾರಿನಲ್ಲಿ ಉಸಿರುಗುಟ್ಟಿ ಮೂರು ವರ್ಷದ ಮಗು ಸಾವು!

BREAKING : ಚಾಮರಾಜನಗರದಲ್ಲಿ 2 ಕಾರುಗಳ ಮಧ್ಯ ಭೀಕರ ಅಪಘಾತ : 7 ತಿಂಗಳ ಮಗು ಸೇರಿ ಇಬ್ಬರು ಸಾವು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.