BIG NEWS : ಅಬಕಾರಿ ಮಂತ್ರಿಗಳಿಗೆ ತಿಂಗಳು, ತಿಂಗಳು ಕಮಿಷನ್ ಕೊಡಬೇಕು : ಸದನದಲ್ಲಿ ಆರ್.ಅಶೋಕ್ ಬಾಂಬ್!

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಆರ್ ಬಿ ತಿಮ್ಮಾಪುರ ಹೇಳಿಕೆಯನ್ನು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿದರು. ಆರ್ ಬಿ ತಿಮ್ಮಾಪುರ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ಆಗಿದೆ ಅಂತ ಹೇಳಿದ್ದಾರೆ. ತಿಮ್ಮಾಪುರಗೆ ಪಾಲು ಕೊಡಬೇಕು ಎಂಬ ಆಡಿಯೋ ವೈರಲ್ ಆಯ್ತು. ನನ್ನ ಬಳಿ ಆಡಿಯೋ ಪೆನ್ ಡ್ರೈವ್ ಇದೆ ಎಂದು ಇದೆ ವೇಳೆ ಅಶೋಕ್ ಪೆನ್ ಡ್ರೈವ್ ಅನ್ನು ಸದನದಲ್ಲಿ ಪ್ರದರ್ಶನ ಮಾಡಿದರು. ಜಂಟಿ ಆಯುಕ್ತ ನಾಗರಾಜಪ್ಪ ವಕೀಲ … Continue reading BIG NEWS : ಅಬಕಾರಿ ಮಂತ್ರಿಗಳಿಗೆ ತಿಂಗಳು, ತಿಂಗಳು ಕಮಿಷನ್ ಕೊಡಬೇಕು : ಸದನದಲ್ಲಿ ಆರ್.ಅಶೋಕ್ ಬಾಂಬ್!