Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಹಾರ್ಮುಜ್ ಜಲಸಂಧಿ ದಾಟಬೇಕೇ? ಮೊದಲು ಇರಾನ್‌ನ ಈ ಆನ್‌ಲೈನ್ ಫಾರ್ಮ್ ಭರ್ತಿ ಮಾಡಿ! ಅಮೆರಿಕ-ಇರಾನ್ ಒಪ್ಪಂದದ ಬೆನ್ನಲ್ಲೇ ಹೊಸ ರೂಲ್ಸ್

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

​ಕ್ಷೇತ್ರ ಮರುವಿಂಗಡಣೆ ಅಸ್ತ್ರ: ಸಂಸತ್ತಿನಲ್ಲಿ 2/3 ಬಹುಮತ ಪಡೆಯಲು ಬಿಜೆಪಿ ಭರ್ಜರಿ ಪ್ಲಾನ್! ವಿಪಕ್ಷಗಳ ಸಂಸದರಿಗೆ ‘ಪಕ್ಷಾಂತರ’ ಗಾಳ?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ 50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ `ಜನಗಣತಿ’ ಕಾರ್ಯದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ರಾಜ್ಯದಲ್ಲಿ 50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ `ಜನಗಣತಿ’ ಕಾರ್ಯದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow57

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ರಾಜ್ಯ ಸರ್ಕಾರ ಮಹತ್ವದ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. 50 ವರ್ಷ ವಯಸ್ಸು ದಾಟಿದ ಮತ್ತು ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಶಿಕ್ಷಕಿಯರನ್ನು ಜನಗಣತಿ ಕಾರ್ಯದಿಂದ ಮುಕ್ತಗೊಳಿಸಲು ಕಂದಾಯ ಇಲಾಖೆ ತೀರ್ಮಾನಿಸಿದೆ.

ವಯೋಸಹಜ ಆರೋಗ್ಯ ಸಮಸ್ಯೆಗಳಿರುವ 50 ವರ್ಷ ಮೇಲ್ಪಟ್ಟ ಶಿಕ್ಷಕಿಯರನ್ನು ಮಾತ್ರ ಈ ವಿನಾಯಿತಿಗೆ ಪರಿಗಣಿಸಲಾಗುತ್ತದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಹಿರಿಯ ಬೋಧಕರನ್ನು ಕಷ್ಟಕರವಾದ ಜನಗಣತಿ ಕೆಲಸಗಳಿಂದ ಹೊರಗಿಡಬೇಕು ಎಂದು ಶಾಲಾ ಶಿಕ್ಷಕಿಯರ ಸಂಘವು ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರ ಈಗ ಅಧಿಕೃತ ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿಗಳಿಗೆ ಅಧಿಕಾರ

ಅರ್ಹ ಶಿಕ್ಷಕಿಯರನ್ನು ಜನಗಣತಿ ಕರ್ತವ್ಯದಿಂದ ಬಿಡುಗಡೆ ಮಾಡುವ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಈಗಾಗಲೇ ರಾಜ್ಯಾದ್ಯಂತ ಜನಗಣತಿ ಪೂರ್ವಭಾವಿ ಸಿದ್ಧತೆಗಳು ಆರಂಭವಾಗಿದ್ದು, ಜಿಲ್ಲಾಧಿಕಾರಿಗಳು ಮತ್ತು ಮಹಾನಗರ ಪಾಲಿಕೆ ಆಯುಕ್ತರು ಈ ಪ್ರಕ್ರಿಯೆಯ ಉಸ್ತುವಾರಿ ವಹಿಸಿದ್ದಾರೆ.

ವಿಶೇಷ ಶರತ್ತು:
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಅವರು ಹೊರಡಿಸಿರುವ ಆದೇಶದಂತೆ, ಒಂದು ವೇಳೆ ಜನಗಣತಿ ಕಾರ್ಯಕ್ಕೆ ಇತರ ಇಲಾಖೆಗಳ ಸಿಬ್ಬಂದಿ ಕೊರತೆ ಎದುರಾದಲ್ಲಿ ಮಾತ್ರ ಈ ವಿನಾಯಿತಿ ಅನ್ವಯವಾಗುವುದಿಲ್ಲ ಎಂಬ ಶರತ್ತನ್ನು ವಿಧಿಸಲಾಗಿದೆ. ಈ ನಿರ್ಧಾರವು ರಾಜ್ಯದ ಸಾವಿರಾರು ಹಿರಿಯ ಶಿಕ್ಷಕಿಯರಿಗೆ ನೆಮ್ಮದಿ ತಂದಿದೆ.

BIG NEWS: Exemption from census for school teachers above 50 years of age in the state: Important order from the government
Share. Facebook Twitter LinkedIn WhatsApp Email

Related Posts

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

1 Min Read

ಮನ್ಮುಲ್ ನಿಂದ ಕೆರೆಗೆ ಹರಿದ ರಾಸಾಯನಿಕಯುಕ್ತ ನೀರು: ಸಾವಿರಾರು ಮೀನುಗಳ ಮಾರಣಹೋಮ, ಲಕ್ಷಾಂತರ ರೂ. ನಷ್ಟ!

1 Min Read

KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ. ಬಿ. ಅಧಿಕಾರ ಸ್ವೀಕಾರ

1 Min Read
Recent News

​ಹಾರ್ಮುಜ್ ಜಲಸಂಧಿ ದಾಟಬೇಕೇ? ಮೊದಲು ಇರಾನ್‌ನ ಈ ಆನ್‌ಲೈನ್ ಫಾರ್ಮ್ ಭರ್ತಿ ಮಾಡಿ! ಅಮೆರಿಕ-ಇರಾನ್ ಒಪ್ಪಂದದ ಬೆನ್ನಲ್ಲೇ ಹೊಸ ರೂಲ್ಸ್

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

​ಕ್ಷೇತ್ರ ಮರುವಿಂಗಡಣೆ ಅಸ್ತ್ರ: ಸಂಸತ್ತಿನಲ್ಲಿ 2/3 ಬಹುಮತ ಪಡೆಯಲು ಬಿಜೆಪಿ ಭರ್ಜರಿ ಪ್ಲಾನ್! ವಿಪಕ್ಷಗಳ ಸಂಸದರಿಗೆ ‘ಪಕ್ಷಾಂತರ’ ಗಾಳ?

ಮನ್ಮುಲ್ ನಿಂದ ಕೆರೆಗೆ ಹರಿದ ರಾಸಾಯನಿಕಯುಕ್ತ ನೀರು: ಸಾವಿರಾರು ಮೀನುಗಳ ಮಾರಣಹೋಮ, ಲಕ್ಷಾಂತರ ರೂ. ನಷ್ಟ!

State News
KARNATAKA

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಚಾರ ನಡೆಸಿದ ಆರೋಪದ ಮೇಲೆ ‘ಕುಮಾರಸ್ವಾಮಿ ಫಾರ್…

ಮನ್ಮುಲ್ ನಿಂದ ಕೆರೆಗೆ ಹರಿದ ರಾಸಾಯನಿಕಯುಕ್ತ ನೀರು: ಸಾವಿರಾರು ಮೀನುಗಳ ಮಾರಣಹೋಮ, ಲಕ್ಷಾಂತರ ರೂ. ನಷ್ಟ!

KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ. ಬಿ. ಅಧಿಕಾರ ಸ್ವೀಕಾರ

BIG NEWS : ರಾಜ್ಯದಲ್ಲಿ `ಗೃಹ ಲಕ್ಷ್ಮಿ-ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ : ಫಲಾನುಭವಿಗಳಿಗೆ ಈ 10 ದಾಖಲೆಗಳು ಕಡ್ಡಾಯ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.