BIG NEWS : ಶೀಘ್ರದಲ್ಲಿ ನಕಲಿ ‘ಕಾರ್ಮಿಕ ಕಾರ್ಡ್’ ಗಳನ್ನು ಪತ್ತೆ ಹಚ್ಚಿ ರದ್ದು ಮಾಡುತ್ತೇವೆ : ಸಚಿವ ಸಂತೋಷ್ ಲಾಡ್ ಹೇಳಿಕೆ

ಬೆಳಗಾವಿ : ಈಗಾಗಲೇ ಸರ್ಕಾರವು ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿ, ಅನರ್ಹ ಫಲಾನುಭವಿಗಳ ಕಾರ್ಡ್ಗಳನ್ನು ಬಿಪಿಎಲ್ ಇಂದ ಎಪಿಎಲ್ ಗೆ ಬದಲಾಯಿಸಿವೆ. ಇದರ ಬೆನ್ನಲ್ಲೇ ನಕಲಿ ಕಾರ್ಮಿಕರ ಕಾರ್ಡ್ ಗಳನ್ನು ಕೂಡ ರದ್ದು ಮಾಡಲಾಗುತ್ತದೆ. ನಕಲಿ ಕಾರ್ಡ್ ಹೊಂದಿದವರನ್ನು ಗುರುತಿಸಿ ಅವರ ಕಾರ್ಡುಗಳನ್ನು ರದ್ದು ಮಾಡಲಾಗುತ್ತದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಇಲಾಖೆಯ ಪ್ರತಿನಿಧಿಗಳು ನಮ್ಮ ಇಲಾಖೆಯಿಂದ ಲಾಭ ಪಡೆದ ಫಲಾನುಭವಿಗಳನ್ನು ಭೇಟಿಯಾಗಿ ಮಾಹಿತಿ ಕಲೆ ಹಾಕಲಿದ್ದಾರೆ. ಜೊತೆಗೆ, ನಕಲಿ ಕಾರ್ಮಿಕ … Continue reading BIG NEWS : ಶೀಘ್ರದಲ್ಲಿ ನಕಲಿ ‘ಕಾರ್ಮಿಕ ಕಾರ್ಡ್’ ಗಳನ್ನು ಪತ್ತೆ ಹಚ್ಚಿ ರದ್ದು ಮಾಡುತ್ತೇವೆ : ಸಚಿವ ಸಂತೋಷ್ ಲಾಡ್ ಹೇಳಿಕೆ