BIG NEWS : ನಟ ದರ್ಶನ್ ನಿವಾಸದ ಬಳಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಟ ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಿದೆ ಅಲ್ಲದೆ ಈ ಒಂದು ಪ್ರಕರಣದ ಎಲ್ಲಾ ಇವಳು ಆರೋಪಿಗಳಿಗೂ ಕೂಡ ಹೈಕೋರ್ಟ್ ಜಾಮೀನು ನೀಡಿ ಆದೇಶದ ಬೆನ್ನಲ್ಲೇ ನಟ ದರ್ಶನ್ ಅವರ ಮನೆಯ ಬಳಿ ಅಭಿಮಾನಿಗಳು ಆಗಮಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಹೌದು ಬೆಂಗಳೂರಿನ ಆರ್ ಆರ್ ನಗರದ ನಿವಾಸದ ಬಳಿ ಅಭಿಮಾನಿಗಳು ಜಮಾಯಿಸುತ್ತಿದ್ದು, ದರ್ಶನ್ ಮನೆಯ ಬಳಿ ಆಗಮಿಸಿ ಸಂಭ್ರಮ ಆಚರಿಸುತ್ತಿದ್ದಾರೆ. ದರ್ಶನ್ ಮನೆಯ … Continue reading BIG NEWS : ನಟ ದರ್ಶನ್ ನಿವಾಸದ ಬಳಿ ಅಭಿಮಾನಿಗಳಿಂದ ಸಂಭ್ರಮಾಚರಣೆ