BIG NEWS : ಚಾಮರಾಜನಗರದಲ್ಲಿ ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ಲಾಕ್ ಆದ ರೈತ : ಸ್ಥಳೀಯರಿಂದ ರಕ್ಷಣೆ

ಚಾಮರಾಜನಗರ : ಚಾಮರಾಜನಗರದಲ್ಲಿ ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ರೈತನೊಬ್ಬ ಲಾಕ್ ಆಗಿರುವ ಘಟನೆ ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.ಕುತೂಹಲಕ್ಕೆ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದ ರೈತ 3 ಗಂಟೆ ಕಾಲ ಲಾಕ್ ಆಗಿದ್ದಾನೆ. ಗ್ರಾಮದ ಕಿಟ್ಟಿ ಎಂಬ ರೈತ ಮೂರು ಗಂಟೆಗಳ ಕಾಲ ಬೋನಿನೊಳಗೆ ಲಾಕ್ ಆಗಿದ್ದರು.ಬೋನಿನ ಬಾಗಿಲು ತೆರೆಯಲು ಯತ್ನಿಸಿದರೂ ಕೂಡ ಆಗದೇ ವಿಫಲರಾಗಿದ್ದಾರೆ. ಬಳಿಕ ಕಾಪಾಡಿ ಕಾಪಾಡಿ ಎಂದು ಕೂಗಿಕೊಂಡಿದ್ದು, ಕಿಟ್ಟಿಯ ಚೀರಾಟ ಕೇಳಿ ಸ್ಥಳಕ್ಕೆ ಬಂದ ರೈತರು … Continue reading BIG NEWS : ಚಾಮರಾಜನಗರದಲ್ಲಿ ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ಲಾಕ್ ಆದ ರೈತ : ಸ್ಥಳೀಯರಿಂದ ರಕ್ಷಣೆ