BIG NEWS : ಪಕ್ಷದಿಂದ ನನ್ನ ‘ಉಚ್ಚಾಟನೆ’ ಮಾಡಿಸಲು ಅಪ್ಪ-ಮಗ ದೆಹಲಿಗೆ ಹೋಗಿದ್ದರು : ಯತ್ನಾಳ್ ಹೊಸ ಬಾಂಬ್!

ಬೆಳಗಾವಿ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಇದೀಗ ಸ್ಪೋಟಕ ವಾದಂತಹ ಆರೋಪ ಮಾಡಿದ್ದು, ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿಸಲು ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿ.ವೈ ವಿಜಯೇಂದ್ರ ದೆಹಲಿಗೆ ಹೋಗಿ ಬಂದು ಮಾಡುತ್ತಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ಪಂಚಮಸಾಲಿ ವಕೀಲರ ಸಮಾವೇಶದಲ್ಲಿ ಮಾತನಾಡಿದ ಯತ್ನಾಳ್, ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿಸಲು ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರ ಹಲವು … Continue reading BIG NEWS : ಪಕ್ಷದಿಂದ ನನ್ನ ‘ಉಚ್ಚಾಟನೆ’ ಮಾಡಿಸಲು ಅಪ್ಪ-ಮಗ ದೆಹಲಿಗೆ ಹೋಗಿದ್ದರು : ಯತ್ನಾಳ್ ಹೊಸ ಬಾಂಬ್!