Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಆಪರೇಷನ್ ಸಿಂಧೂರ್ ನಿಯೋಗಗಳು ರಾಷ್ಟ್ರೀಯ ಏಕತೆಯ ಸಂದೇಶವನ್ನು ರವಾನಿಸಿದವು’: ಕ್ವಾಡ್ ನಾಯಕರಿಗೆ ಜೈಶಂಕರ್

03/07/2025 8:35 AM

BIG NEWS : ಆನ್ ಲೈನ್ ಮೂಲಕವೇ `ಜಾತಿ’ ದಾಖಲು ಮಾಡಿಕೊಳ್ಳಿ : CM ಸಿದ್ದರಾಮಯ್ಯ

03/07/2025 8:35 AM

BIG NEWS  : ವಾಹನ ಸವಾರರಿಗೆ ಬಿಗ್ ಶಾಕ್ : ಬೆಂಗಳೂರು-ನೆಲಮಂಗಲ ಮಾರ್ಗದಲ್ಲಿ `ಟೋಲ್ ಶುಲ್ಕ’ ಹೆಚ್ಚಳ | Toll hike

03/07/2025 8:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS :ಕರ್ನಾಟಕದಲ್ಲಿ ಮತ್ತೆ `ಕೊರೊನಾ ಸೋಂಕಿನ’ ಆತಂಕ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ.!
KARNATAKA

BIG NEWS :ಕರ್ನಾಟಕದಲ್ಲಿ ಮತ್ತೆ `ಕೊರೊನಾ ಸೋಂಕಿನ’ ಆತಂಕ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ.!

By kannadanewsnow5724/05/2025 6:27 AM

ಬೆಂಗಳೂರು :ಕಳೆದ 20 ದಿನಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿದ್ದು, ಆರೋಗ್ಯ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದೆ.

2025ನೇ ಸಾಲಿನಲ್ಲಿ ಈವರೆಗೆ ಯಾವುದೇ ಕೋವಿಡ್ ಮರಣಗಳು ವರದಿಯಾಗಿರುವುದಿಲ್ಲ. ಪ್ರಸ್ತುತ, ಕೋವಿಡ್-19 ಪರಿಸ್ಥಿತಿಯು ಹತೋಟಿಯಲ್ಲಿದ್ದು ಸಾರ್ವಜನಿಕರು ಅನಗತ್ಯ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯನ್ನು ವಹಿಸುವುದು ಅಗತ್ಯವಾಗಿದೆ.

 ಆದಾಗ್ಯೂ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗರ್ಭಿಣಿಯರು, ಮಕ್ಕಳು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸುವುದು ಸೂಕ್ತವಾಗಿದೆ. ಹಾಗೂ ಕೋವಿಡ್ (Covid Appropriate Behaviour-CAB) ซึ่ ಸ್ವಚ್ಛತೆ, ಹ್ಯಾಂಡ್ ಸ್ಯಾನಿಟೈಸರ್ ನ ಬಳಕೆ ಇತ್ಯಾದಿಗಳನ್ನು ಪಾಲಿಸುವುದು ಅಗತ್ಯವಾಗಿದೆ.

Severe Acute Respiratory Illness (SARI) ಲಕ್ಷಣಗಳನ್ನು ಹೊಂದಿರುವವರು, ಆದ್ಯತೆಯ ಮೇಲೆ ಕೋವಿಡ್ – 19 ಪರೀಕ್ಷೆಗೆ ಒಳಪಡುವುದರಿಂದ, ಸೂಕ್ತ ಚಿಕಿತ್ಸೆ ಪಡೆಯುವುದರೊಂದಿಗೆ ಕೋವಿಡ್ ಪ್ರಸರಣವನ್ನು ನಿಯಂತ್ರಿಸಬಹುದಾಗಿದೆ ಎಂದು ತಿಳಿಸಿದೆ.

BIG NEWS: Fear of 'Corona infection' again in Karnataka: Health Department issues guidelines!
Share. Facebook Twitter LinkedIn WhatsApp Email

Related Posts

BIG NEWS : ಆನ್ ಲೈನ್ ಮೂಲಕವೇ `ಜಾತಿ’ ದಾಖಲು ಮಾಡಿಕೊಳ್ಳಿ : CM ಸಿದ್ದರಾಮಯ್ಯ

03/07/2025 8:35 AM1 Min Read

BIG NEWS  : ವಾಹನ ಸವಾರರಿಗೆ ಬಿಗ್ ಶಾಕ್ : ಬೆಂಗಳೂರು-ನೆಲಮಂಗಲ ಮಾರ್ಗದಲ್ಲಿ `ಟೋಲ್ ಶುಲ್ಕ’ ಹೆಚ್ಚಳ | Toll hike

03/07/2025 8:26 AM1 Min Read

ALERT : ಪೋಷಕರೇ ಎಚ್ಚರ : `ಸೋಶಿಯಲ್ ಮೀಡಿಯಾ’ ಬಳಸುವ ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆ.!

03/07/2025 8:19 AM2 Mins Read
Recent News

‘ಆಪರೇಷನ್ ಸಿಂಧೂರ್ ನಿಯೋಗಗಳು ರಾಷ್ಟ್ರೀಯ ಏಕತೆಯ ಸಂದೇಶವನ್ನು ರವಾನಿಸಿದವು’: ಕ್ವಾಡ್ ನಾಯಕರಿಗೆ ಜೈಶಂಕರ್

03/07/2025 8:35 AM

BIG NEWS : ಆನ್ ಲೈನ್ ಮೂಲಕವೇ `ಜಾತಿ’ ದಾಖಲು ಮಾಡಿಕೊಳ್ಳಿ : CM ಸಿದ್ದರಾಮಯ್ಯ

03/07/2025 8:35 AM

BIG NEWS  : ವಾಹನ ಸವಾರರಿಗೆ ಬಿಗ್ ಶಾಕ್ : ಬೆಂಗಳೂರು-ನೆಲಮಂಗಲ ಮಾರ್ಗದಲ್ಲಿ `ಟೋಲ್ ಶುಲ್ಕ’ ಹೆಚ್ಚಳ | Toll hike

03/07/2025 8:26 AM

ಹೆರಾಲ್ಡ್ ಪ್ರಕರಣ: ಗಾಂಧಿ ಕುಟುಂಬದ ವಿರುದ್ಧ ಜಾರಿ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿದ ಕೋರ್ಟ್

03/07/2025 8:23 AM
State News
KARNATAKA

BIG NEWS : ಆನ್ ಲೈನ್ ಮೂಲಕವೇ `ಜಾತಿ’ ದಾಖಲು ಮಾಡಿಕೊಳ್ಳಿ : CM ಸಿದ್ದರಾಮಯ್ಯ

By kannadanewsnow5703/07/2025 8:35 AM KARNATAKA 1 Min Read

ಚಿಕ್ಕಬಳ್ಳಾಪುರ: ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ಮೂಲಕ ದಾಖಲು ಮಾಡಲು ತೊಂದರೆಯಿಲ್ಲ. ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು…

BIG NEWS  : ವಾಹನ ಸವಾರರಿಗೆ ಬಿಗ್ ಶಾಕ್ : ಬೆಂಗಳೂರು-ನೆಲಮಂಗಲ ಮಾರ್ಗದಲ್ಲಿ `ಟೋಲ್ ಶುಲ್ಕ’ ಹೆಚ್ಚಳ | Toll hike

03/07/2025 8:26 AM

ALERT : ಪೋಷಕರೇ ಎಚ್ಚರ : `ಸೋಶಿಯಲ್ ಮೀಡಿಯಾ’ ಬಳಸುವ ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆ.!

03/07/2025 8:19 AM

SHOCKING: ರಾಜ್ಯದ ಹೈಸ್ಕೂಲ್ ಮಕ್ಕಳಲ್ಲೂ `ಹೈಪರ್ ಟೆನ್ಷನ್’ : ಆಘಾತಕಾರಿ ಸಂಗತಿ ಬಹಿರಂಗ.!

03/07/2025 8:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.