Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಸ್ಟ್ 1 ರೂ.ಖರ್ಚಿನಿಂದ ನಿಮ್ಮ ಮನೆಯಲ್ಲಿರುವ `ಜಿರಳೆ, ಹಲ್ಲಿ, ಇರುವೆ’ಗಳನ್ನು ಓಡಿಸಬಹುದು !

25/03/2026 2:00 PM

BREAKING : ಹೈಕಮಾಂಡ್ ಹೇಳಿದಾಗ ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗುತ್ತಾರೆ : ಸಿಎಂ ಸಿದ್ದರಾಮಯ್ಯ ಹೇಳಿಕೆ!

25/03/2026 1:52 PM

ಬಿಪಿ, ಶುಗರ್ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಮದ್ದು: ಈ ಎಲೆಗಳಲ್ಲಿದೆ ಸರ್ವ ರೋಗಕ್ಕೂ ಪರಿಹಾರ

25/03/2026 1:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 12692 ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ : ಅವಿನಾಶ್ ಮೆನನ್ ರಾಜೇಂದ್ರನ್
KARNATAKA

BIG NEWS : 12692 ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ : ಅವಿನಾಶ್ ಮೆನನ್ ರಾಜೇಂದ್ರನ್

By kannadanewsnow5716/11/2024 11:43 AM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ 12692 ಪೌರಕಾರ್ಮಿಕರನ್ನು* ಅಂತಿಮವಾಗಿ ಆಯ್ಕೆ ಮಾಡಿ ಪಟ್ಟಿಯನ್ನು ಇಂದು ಬಿಡುಗಡೆಗೊಳಿದಲಾಗಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ರವರು ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ 12692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ದಿನಾಂಕ: 09-10-2024 ರಂದು ಪಾಲಿಕೆ ವೆಬ್‌ಸೈಟ್ http://bbmp.gov.in/home ನಲ್ಲಿ ಪ್ರಕಟಿಸುವ ಜೊತೆಗೆ, ಆಯಾ ವಲಯಜಂಟಿ ಆಯುಕ್ತರು ರವರ ಕಛೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲೂ ಸಹ ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.

ಅದರಂತೆ, ವಲಯವಾರು ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಕ್ರಮವಹಿಸಿ ಅಂತಿಮವಾಗಿ 12692 ಸಂಖ್ಯೆಯ ಪೌರಕಾರ್ಮಿಕರನ್ನು ಆಯ್ಕೆ ಮಾಡಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ಅಂತಿಮ ಆಯ್ಕೆ ಪಟ್ಟಿಯನ್ನು ಆಯಾ ವಲಯ ಜಂಟಿ ಆಯುಕ್ತರು ರವರ ಕಛೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲಿ ಪ್ರಕಟಿಸಲಾಗುವುದು. ಅಲ್ಲದೆ ಪಾಲಿಕೆಯ ವೆಬ್‌ಸೈಟ್ ನಲ್ಲೂ ಸಹ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಪೌರಕಾರ್ಮಿಕರ ಹುದ್ದೆಗೆ ಆಯ್ಕೆಯಾಗಿರುವವರು ಯಾವುದೇ ಆಸೆ/ ಆಮಿಷಗಳಿಗೆ ಒಳಗಾಗಬಾರದು ಹಾಗೂ ಮಧ್ಯವರ್ತಿಗಳ ಮಾತುಗಳನ್ನು ಕೇಳಿ ವಂಚನೆಗಳಿಗೆ ಒಳಗಾಗಬಾರದು. ಸದರಿ ಅಂತಿಮ ಆಯ್ಕೆ ಪಟ್ಟಿಯ ವಿವರಣೆ ಅಥವಾ ಮಾಹಿತಿಗಾಗಿ ತಮ್ಮ ವ್ಯಾಪ್ತಿಗೆ ಒಳಪಡುವ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ನೇರವಾಗಿ ಭೇಟಿ ನೀಡಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.

ಅಂತಿಮ ಆಯ್ಕೆಯಾಗಿರುವ ಪೌರಕಾರ್ಮಿಕರು ಮೀಸಲಾತಿಗೆ ಅನುಗುಣವಾಗಿ ಒದಗಿಸಬೇಕಿರುವ ದಾಖಲೆಗಳು:

(1) ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಜಾತಿ ಮೀಸಲಾತಿ ಪ್ರಮಾಣ ಪತ್ರ.

(2) ಕನ್ನಡ ಮಾಧ್ಯಮ ಪ್ರಮಾಣ ಪತ್ರ.

(3) ಗ್ರಾಮೀಣ ಪ್ರಮಾಣ ಪತ್ರ.

(4) ಅಂಗವಿಕಲ ಪ್ರಮಾಣ ಪತ್ರ.

(5) ಯೋಜನಾ ನಿರಾಶ್ರಿತರ ಪ್ರಮಾಣ ಪತ್ರ.

(6) ಮಾಜಿ ಸೈನಿಕ ಪ್ರಮಾಣ ಪತ್ರ.

(7) ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರ.

(8) ತೃತೀಯ ಲಿಂಗ ಪ್ರಮಾಣ ಪತ್ರ.

(9) ಇತರೇ (ಅನ್ವಯಿಸುವ ದಾಖಲೆ ಮಾತ್ರ).

ಆಯ್ಕೆಯಾಗಿರುವ ಪೌರಕಾರ್ಮಿಕರು ತಮ್ಮ ಆಯ್ಕೆಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ವಲಯ ಮಟ್ಟದಲ್ಲಿ ರಚಿಸಲಾಗಿರುವ ದಾಖಲಾತಿ ಪರಿಶೀಲನಾ ತಂಡಗಳ ಮುಂದೆ ದಿನಾಂಕ: 25.11.2024 ರಿಂದ 30.11.2024ರ ವರೆಗೆ ವಲಯ ಮಟ್ಟದಲ್ಲಿ ನೀಡಲಾಗುವ ವೇಳಾಪಟ್ಟಿಯ ಅನುಗುಣವಾಗಿ ಮೇಲ್ಕಂಡಂತೆ ದಾಖಲೆಗಳನ್ನು ಖುದ್ದು ಹಾಜರುಪಡಿಸಬೇಕು.

BIG NEWS : 12692 ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ : ಅವಿನಾಶ್ ಮೆನನ್ ರಾಜೇಂದ್ರನ್ BIG NEWS : Final selection list of 12692 civil servants announced : Avinash Menon Rajendran
Share. Facebook Twitter LinkedIn WhatsApp Email

Related Posts

ಜಸ್ಟ್ 1 ರೂ.ಖರ್ಚಿನಿಂದ ನಿಮ್ಮ ಮನೆಯಲ್ಲಿರುವ `ಜಿರಳೆ, ಹಲ್ಲಿ, ಇರುವೆ’ಗಳನ್ನು ಓಡಿಸಬಹುದು !

25/03/2026 2:00 PM1 Min Read

BREAKING : ಹೈಕಮಾಂಡ್ ಹೇಳಿದಾಗ ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗುತ್ತಾರೆ : ಸಿಎಂ ಸಿದ್ದರಾಮಯ್ಯ ಹೇಳಿಕೆ!

25/03/2026 1:52 PM1 Min Read

ಬಿಪಿ, ಶುಗರ್ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಮದ್ದು: ಈ ಎಲೆಗಳಲ್ಲಿದೆ ಸರ್ವ ರೋಗಕ್ಕೂ ಪರಿಹಾರ

25/03/2026 1:49 PM1 Min Read
Recent News

ಜಸ್ಟ್ 1 ರೂ.ಖರ್ಚಿನಿಂದ ನಿಮ್ಮ ಮನೆಯಲ್ಲಿರುವ `ಜಿರಳೆ, ಹಲ್ಲಿ, ಇರುವೆ’ಗಳನ್ನು ಓಡಿಸಬಹುದು !

25/03/2026 2:00 PM

BREAKING : ಹೈಕಮಾಂಡ್ ಹೇಳಿದಾಗ ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗುತ್ತಾರೆ : ಸಿಎಂ ಸಿದ್ದರಾಮಯ್ಯ ಹೇಳಿಕೆ!

25/03/2026 1:52 PM

ಬಿಪಿ, ಶುಗರ್ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಮದ್ದು: ಈ ಎಲೆಗಳಲ್ಲಿದೆ ಸರ್ವ ರೋಗಕ್ಕೂ ಪರಿಹಾರ

25/03/2026 1:49 PM

BREAKING : ನೀತಿ ಸಂಹಿತೆ ಉಲ್ಲಂಘನೆ : ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.39 ಲಕ್ಷ ಹಣ ಸೀಜ್

25/03/2026 1:45 PM
State News
KARNATAKA

ಜಸ್ಟ್ 1 ರೂ.ಖರ್ಚಿನಿಂದ ನಿಮ್ಮ ಮನೆಯಲ್ಲಿರುವ `ಜಿರಳೆ, ಹಲ್ಲಿ, ಇರುವೆ’ಗಳನ್ನು ಓಡಿಸಬಹುದು !

By kannadanewsnow5725/03/2026 2:00 PM KARNATAKA 1 Min Read

ನಿಮ್ಮ ಮನೆಯಲ್ಲಿ ಜಿರಳೆ, ಹಲ್ಲಿ, ಇರುವೆಗಳ ಕಾಟ ಕಾಡುತ್ತಿದ್ದರೇ, ಜಸ್ಟ್ 1 ರೂಪಾಯಿಯಲ್ಲಿ ಹೀಗೆ ಮಾಡಿದ್ರೇ, ಅವುಗಳ ಕಾಟವೇ ದೂರವಾಗಲಿದೆ.…

BREAKING : ಹೈಕಮಾಂಡ್ ಹೇಳಿದಾಗ ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗುತ್ತಾರೆ : ಸಿಎಂ ಸಿದ್ದರಾಮಯ್ಯ ಹೇಳಿಕೆ!

25/03/2026 1:52 PM

ಬಿಪಿ, ಶುಗರ್ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಮದ್ದು: ಈ ಎಲೆಗಳಲ್ಲಿದೆ ಸರ್ವ ರೋಗಕ್ಕೂ ಪರಿಹಾರ

25/03/2026 1:49 PM

BREAKING : ನೀತಿ ಸಂಹಿತೆ ಉಲ್ಲಂಘನೆ : ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.39 ಲಕ್ಷ ಹಣ ಸೀಜ್

25/03/2026 1:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.