Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಮೊಬೈಲ್ ಕ್ಯಾಂಟೀನ್’ ತೆರೆಯಲು ಸಿಗಲಿದೆ 3 ಲಕ್ಷ ರೂ. ಸಹಾಯಧನ !

12/02/2026 6:31 AM

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್’ಗೆ ಹೆಸರು ನೋಂದಾಯಿಸಲು ಅರ್ಜಿ ಆಹ್ವಾನ

12/02/2026 6:24 AM

BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಹೆತ್ತ ತಂದೆ –ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿಪುತ್ರ.!

12/02/2026 6:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್ : 150 ಜನರ ವಿರುದ್ಧ `FIR’ ದಾಖಲು.!
KARNATAKA

BIG NEWS : ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್ : 150 ಜನರ ವಿರುದ್ಧ `FIR’ ದಾಖಲು.!

By kannadanewsnow5727/12/2024 6:48 AM

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನಂದಿನಿ ಲೇಔಟ್ ಠಾಣೆಯಲ್ಲಿ 100-150 ಜನ ಅಪರಿಚಿತರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮೊಟ್ಟೆ ಎಸೆತ ಪ್ರಕರಣ ಸಂಬಂಧ ಶಾಸಕ ಮುನಿರತ್ನ ನೀಡಿರುವ ದೂರಿನಲ್ಲಿ, ಆರ್.ಆರ್. ನಗರದ ಕಾಂಗ್ರೆಸ್ ನಾಯಕಿ ಕುಸುಮಾ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸು ಉಲ್ಲೇಖಿಸಲಾಗಿದೆ. ತಮ್ಮನ್ನು 100-150 ಜನರ ಮೂಲಕ ಹತ್ಯೆಗೆ ಕಾಂಗ್ರೆಸ್ ನಾಯಕರು ಸಂಚು ನಡೆಸಿದ್ದಾರೆ ಎಂದು ಅರೋಪಿಸಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರಳುವಾಗ ಮುನಿರತ್ನ ಮೇಲೆ ಕಿಡಿಗೇಡಿಗಳು ಮೊಟ್ಟೆ ಎಸೆದಿದ್ದರು. ಘಟನೆ ಬಳಿಕೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಶಾಸಕ ಮುನಿರತ್ನ ತಮ್ಮ ಮೇಲೆ ಆ್ಯಸಿಡ್ ಮೊಟ್ಟೆ ಎಸೆದು ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

BIG NEWS : ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್ : 150 ಜನರ ವಿರುದ್ಧ `FIR' ದಾಖಲು.! BIG NEWS: FIR filed against 150 people for throwing eggs at Munirathna
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಮೊಬೈಲ್ ಕ್ಯಾಂಟೀನ್’ ತೆರೆಯಲು ಸಿಗಲಿದೆ 3 ಲಕ್ಷ ರೂ. ಸಹಾಯಧನ !

12/02/2026 6:31 AM1 Min Read

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್’ಗೆ ಹೆಸರು ನೋಂದಾಯಿಸಲು ಅರ್ಜಿ ಆಹ್ವಾನ

12/02/2026 6:24 AM1 Min Read

BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಹೆತ್ತ ತಂದೆ –ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿಪುತ್ರ.!

12/02/2026 6:20 AM1 Min Read
Recent News

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಮೊಬೈಲ್ ಕ್ಯಾಂಟೀನ್’ ತೆರೆಯಲು ಸಿಗಲಿದೆ 3 ಲಕ್ಷ ರೂ. ಸಹಾಯಧನ !

12/02/2026 6:31 AM

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್’ಗೆ ಹೆಸರು ನೋಂದಾಯಿಸಲು ಅರ್ಜಿ ಆಹ್ವಾನ

12/02/2026 6:24 AM

BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಹೆತ್ತ ತಂದೆ –ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿಪುತ್ರ.!

12/02/2026 6:20 AM

BIG NEWS : ರಾಜ್ಯ ಸಾರಿಗೆ ಇಲಾಖೆಯಿಂದ ಮಹತ್ವದ ಪ್ರಕಟಣೆ : ಎಲ್ಲಾ ಬಸ್ಸುಗಳಲ್ಲಿ ಈ ಸುರಕ್ಷತಾ ಕ್ರಮಗಳ ಅಳವಡಿಕೆ ಕಡ್ಡಾಯ !

12/02/2026 6:13 AM
State News
KARNATAKA

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಮೊಬೈಲ್ ಕ್ಯಾಂಟೀನ್’ ತೆರೆಯಲು ಸಿಗಲಿದೆ 3 ಲಕ್ಷ ರೂ. ಸಹಾಯಧನ !

By kannadanewsnow5712/02/2026 6:31 AM KARNATAKA 1 Min Read

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ…

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್’ಗೆ ಹೆಸರು ನೋಂದಾಯಿಸಲು ಅರ್ಜಿ ಆಹ್ವಾನ

12/02/2026 6:24 AM

BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಹೆತ್ತ ತಂದೆ –ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿಪುತ್ರ.!

12/02/2026 6:20 AM

BIG NEWS : ರಾಜ್ಯ ಸಾರಿಗೆ ಇಲಾಖೆಯಿಂದ ಮಹತ್ವದ ಪ್ರಕಟಣೆ : ಎಲ್ಲಾ ಬಸ್ಸುಗಳಲ್ಲಿ ಈ ಸುರಕ್ಷತಾ ಕ್ರಮಗಳ ಅಳವಡಿಕೆ ಕಡ್ಡಾಯ !

12/02/2026 6:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.