Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಒಂದು ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆಹರಿಸುತ್ತಾರೆ

10/02/2026 9:27 AM

BIG NEWS : `ಕಳಸಾ ಬಂಡೂರಿ ಯೋಜನೆ’ಗೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ನಾಳೆನೇ ಕಾಮಗಾರಿ ಆರಂಭ : CM ಸಿದ್ದರಾಮಯ್ಯ

10/02/2026 9:24 AM

ಹೊಸ ವ್ಯಾಪಾರ ಒಪ್ಪಂದದಲ್ಲಿ ಬಾಂಗ್ಲಾದೇಶದ ಸುಂಕವನ್ನು ಶೇಕಡಾ 19 ಕ್ಕೆ ಇಳಿಸಿದ ಅಮೇರಿಕಾ!

10/02/2026 9:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಉದ್ಯಮಿಗೆ ಜೀವ ಬೆದರಿಕೆ ಆರೋಪ : ಕೇಂದ್ರ ಸಚಿವ `HDK’ ವಿರುದ್ಧ `FIR’ ದಾಖಲು!
KARNATAKA

BREAKING : ಉದ್ಯಮಿಗೆ ಜೀವ ಬೆದರಿಕೆ ಆರೋಪ : ಕೇಂದ್ರ ಸಚಿವ `HDK’ ವಿರುದ್ಧ `FIR’ ದಾಖಲು!

By kannadanewsnow5703/10/2024 9:26 AM

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ 50 ಕೋಟಿ ರೂ. ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಉದ್ಯಮಿ ವಿಜಯ್ ಟಾಟಾ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅಮೃತ್ ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಉದ್ಯಮಿ ವಿಜಯ್ ಟಾಟಾ ಎಂಬುವರು ಬೆಂಗಳೂರಿನ ಅಮೃತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವ್ಯವಹಾರಿಕವಾಗಿ ತಾವು ಮುನ್ನಡೆ ಸಾಧಿಸಿದ್ದು, ತಮಗೆ ಕೇಂದ್ರ ಸಚಿವರು ಬೆದರಿಕೆ ಹಾಕಿದ್ದಾರೆ. ತಮಗೆ 50 ಕೋಟಿ ರೂ. ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಅದೇ ಹಣಕ್ಕಾಗಿ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಕೂಡ ತಮ್ಮಿಂದ ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

BIG NEWS : ಉದ್ಯಮಿಗೆ ಜೀವ ಬೆದರಿಕೆ ಆರೋಪ : ಕೇಂದ್ರ ಸಚಿವ `HDK' ವಿರುದ್ಧ `FIR' ದಾಖಲು! BIG NEWS: FIR filed against Union Minister HDK for allegedly threatening businessman's life
Share. Facebook Twitter LinkedIn WhatsApp Email

Related Posts

ಈ ಒಂದು ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆಹರಿಸುತ್ತಾರೆ

10/02/2026 9:27 AM2 Mins Read

BIG NEWS : `ಕಳಸಾ ಬಂಡೂರಿ ಯೋಜನೆ’ಗೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ನಾಳೆನೇ ಕಾಮಗಾರಿ ಆರಂಭ : CM ಸಿದ್ದರಾಮಯ್ಯ

10/02/2026 9:24 AM6 Mins Read

ಮೃತರ ಕುಟುಂಬಗಳ ಆಸ್ತಿ ವಾರಸುದಾರರ ಹೆಸರಿಗೆ ವರ್ಗಾವಣೆ : ಮಾರ್ಚ್ ಅಂತ್ಯದೊಳಗೆ `ಪೌತಿ ಖಾತೆ’ ಮುಕ್ತಾಯಗೊಳಿಸಲು ಸೂಚನೆ.!

10/02/2026 9:18 AM2 Mins Read
Recent News

ಈ ಒಂದು ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆಹರಿಸುತ್ತಾರೆ

10/02/2026 9:27 AM

BIG NEWS : `ಕಳಸಾ ಬಂಡೂರಿ ಯೋಜನೆ’ಗೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ನಾಳೆನೇ ಕಾಮಗಾರಿ ಆರಂಭ : CM ಸಿದ್ದರಾಮಯ್ಯ

10/02/2026 9:24 AM

ಹೊಸ ವ್ಯಾಪಾರ ಒಪ್ಪಂದದಲ್ಲಿ ಬಾಂಗ್ಲಾದೇಶದ ಸುಂಕವನ್ನು ಶೇಕಡಾ 19 ಕ್ಕೆ ಇಳಿಸಿದ ಅಮೇರಿಕಾ!

10/02/2026 9:21 AM

ಮೃತರ ಕುಟುಂಬಗಳ ಆಸ್ತಿ ವಾರಸುದಾರರ ಹೆಸರಿಗೆ ವರ್ಗಾವಣೆ : ಮಾರ್ಚ್ ಅಂತ್ಯದೊಳಗೆ `ಪೌತಿ ಖಾತೆ’ ಮುಕ್ತಾಯಗೊಳಿಸಲು ಸೂಚನೆ.!

10/02/2026 9:18 AM
State News
KARNATAKA

ಈ ಒಂದು ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆಹರಿಸುತ್ತಾರೆ

By kannadanewsnow5710/02/2026 9:27 AM KARNATAKA 2 Mins Read

ಇದು ಸತ್ಯ ..!ರಾಯರ ಮಹಿಮೆ ಇದು ನೇರವಾಗಿ ನೋಡಿ..! ಮಹಾ ಮಹಿಮ ಗುರುಗಳು ಮತ್ತು ಜೀವಂತ ದೇವರು.ಗುರುರಾಘವೇಂದ್ರರ ಆರಾಧ್ಯ ದೈವ…

BIG NEWS : `ಕಳಸಾ ಬಂಡೂರಿ ಯೋಜನೆ’ಗೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ನಾಳೆನೇ ಕಾಮಗಾರಿ ಆರಂಭ : CM ಸಿದ್ದರಾಮಯ್ಯ

10/02/2026 9:24 AM

ಮೃತರ ಕುಟುಂಬಗಳ ಆಸ್ತಿ ವಾರಸುದಾರರ ಹೆಸರಿಗೆ ವರ್ಗಾವಣೆ : ಮಾರ್ಚ್ ಅಂತ್ಯದೊಳಗೆ `ಪೌತಿ ಖಾತೆ’ ಮುಕ್ತಾಯಗೊಳಿಸಲು ಸೂಚನೆ.!

10/02/2026 9:18 AM

ರಾಜ್ಯದ ಗ್ರಾಮ ಲೆಕ್ಕಾಧಿಕಾರಿ, ಸಹಾಯಕರಿಗೆ ಕಂದಾಯ ಇಲಾಖೆಯಿಂದ 5 ಕೋಟಿ ರೂ. ಪ್ರೋತ್ಸಾಹಧನ

10/02/2026 8:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.