ಬೆಂಗಳೂರು : ಬೊಮ್ಮನಹಳ್ಳಿ ಕ್ಷೇತ್ರದ ಅಪಾರ್ಟ್ಮೆಂಟ್ ನಲ್ಲಿ ನಾಯಿ ಹಾವಳಿ ವಿಚಾರವಾಗಿ ಈ ಒಂದು ನಾಯಿ ಹಾವಳಿಯ ಬಗ್ಗೆ ಇಂದು ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪವಾಯಿತು.
ವಿಧಾನಸಭೆಯಲ್ಲಿ ಈ ಕುರಿತು ವಿಷಯ ಪ್ರಸ್ತಾಪವಾದ ಬೆನ್ನಲ್ಲೆ ಬೆಳ್ಳಂದೂರು ಠಾಣೆಯ ಪೊಲೀಸರು ಇದೀಗ ಇಬ್ಬರ ವಿರುದ್ಧ FIR ದಾಖಲು ಮಾಡಿಕೊಂಡಿದ್ದಾರೆ. ಮೀನು ಸಿಂಗ್ ಹಾಗೂ ದೀಪ ಬಲ್ವಾಲಿ ವಿರುದ್ಧ FIR ದಾಖಲಾಗಿದೆ.