Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

POCSO ಪ್ರಕರಣ: ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರ ಭಗೀರತ್‌ಗೆ ತೆಲಂಗಾಣ ಕೋರ್ಟ್‌ನಿಂದ 7 ದಿನಗಳ ಮಧ್ಯಂತರ ಜಾಮೀನು ಮುಂಜೂರು!

​ಪಾಕಿಸ್ತಾನದಲ್ಲಿ ಭೀಕರ ಅವಳಿ ಬಾಂಬ್ ಸ್ಫೋಟ: ಕನಿಷ್ಠ 7 ಜನರ ಸಾವು, ರಕ್ಷಣೆಗೆ ಧಾವಿಸಿದವರ ಮೇಲೂ ಕಿಡಿಗೇಡಿಗಳ ಅಟ್ಯಾಕ್!

ಅಲೋವೆರಾ ಆಧರಿತ ಕ್ರೀಮ್‌ಗಳು ಸೇರಿ 16 ಸಂಯೋಜಿತ ಔಷಧಿಗಳ ಉತ್ಪಾದನೆ ಮತ್ತು ಮಾರಾಟ ತಕ್ಷಣದಿಂದಲೇ ನಿಷೇಧಿಸಿದ ಕೇಂದ್ರ ಸರ್ಕಾರ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ : ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ `FIR’ ದಾಖಲು.!
KARNATAKA

BIG NEWS : ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ : ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ `FIR’ ದಾಖಲು.!

By kannadanewsnow57

ಬೀದರ್: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿದಂತೆ 6 ಜನರ ವಿರುದ್ಧ ಕಲಬರುಗಿ ಪೊಲೀಸರು ಎಫ್ ಐಆರ್ ದಾಖಲಾಗಿದ್ದಾರೆ.

ಬೀದರ್ ನಲ್ಲಿ ಚಲಿಸುತ್ತಿದ್ದಂತ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 7 ಪುಟಗಳ ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ ಕಲಬುರಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪ್ರಕರಣ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ರಾಜು ಕಪನೂರ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.

BIG NEWS : ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ : ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ `FIR' ದಾಖಲು.! BIG NEWS: FIR registered against 6 people in connection with contractor Sachin's suicide case including a close aide of Minister Priyank Kharge
Share. Facebook Twitter LinkedIn WhatsApp Email

Related Posts

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

1 Min Read

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

2 Mins Read

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

1 Min Read
Recent News

POCSO ಪ್ರಕರಣ: ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರ ಭಗೀರತ್‌ಗೆ ತೆಲಂಗಾಣ ಕೋರ್ಟ್‌ನಿಂದ 7 ದಿನಗಳ ಮಧ್ಯಂತರ ಜಾಮೀನು ಮುಂಜೂರು!

​ಪಾಕಿಸ್ತಾನದಲ್ಲಿ ಭೀಕರ ಅವಳಿ ಬಾಂಬ್ ಸ್ಫೋಟ: ಕನಿಷ್ಠ 7 ಜನರ ಸಾವು, ರಕ್ಷಣೆಗೆ ಧಾವಿಸಿದವರ ಮೇಲೂ ಕಿಡಿಗೇಡಿಗಳ ಅಟ್ಯಾಕ್!

ಅಲೋವೆರಾ ಆಧರಿತ ಕ್ರೀಮ್‌ಗಳು ಸೇರಿ 16 ಸಂಯೋಜಿತ ಔಷಧಿಗಳ ಉತ್ಪಾದನೆ ಮತ್ತು ಮಾರಾಟ ತಕ್ಷಣದಿಂದಲೇ ನಿಷೇಧಿಸಿದ ಕೇಂದ್ರ ಸರ್ಕಾರ!

​ಬಾಂಗ್ಲಾದೇಶದಲ್ಲಿ ಶ್ರೀರಾಮನ ಮೂರ್ತಿ ವಿರೂಪಕ್ಕೆ ಆಕ್ರೋಶ: ಹಿಂದೂಗಳಿಂದ ಬೃಹತ್ ಪಂಜಿನ ಮೆರವಣಿಗೆ, ಸರ್ಕಾರಕ್ಕೆ 72 ಗಂಟೆಗಳ ಗಡುವು!

State News
KARNATAKA

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

By kannadanewsnow57 KARNATAKA 1 Min Read

ವಿಜಯಪುರ: ಜಿಲ್ಲೆಯ ತಿಕೋಟ ತಾಲೂಕಿನ ಘೋನಸಗಿ ಗ್ರಾಮದಲ್ಲಿ ವಿಶಿಷ್ಟ ಹಾಗೂ ಅಪರೂಪದ ಖಗೋಳ ವಿಸ್ಮಯವೊಂದು ಸಂಭವಿಸಿದೆ. ಇಲ್ಲಿನ ಸರ್ಕಾರಿ ಕನ್ನಡ…

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

ಮನ್ಮುಲ್ ನಿಂದ ಕೆರೆಗೆ ಹರಿದ ರಾಸಾಯನಿಕಯುಕ್ತ ನೀರು: ಸಾವಿರಾರು ಮೀನುಗಳ ಮಾರಣಹೋಮ, ಲಕ್ಷಾಂತರ ರೂ. ನಷ್ಟ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.