ಬೀದರ್: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿದಂತೆ 6 ಜನರ ವಿರುದ್ಧ ಕಲಬರುಗಿ ಪೊಲೀಸರು ಎಫ್ ಐಆರ್ ದಾಖಲಾಗಿದ್ದಾರೆ. ಬೀದರ್ ನಲ್ಲಿ ಚಲಿಸುತ್ತಿದ್ದಂತ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 7 ಪುಟಗಳ ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ … Continue reading BIG NEWS : ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ : ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ `FIR’ ದಾಖಲು.!
Copy and paste this URL into your WordPress site to embed
Copy and paste this code into your site to embed