Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಚ್ಚರ, ಡಿಜಿಟಲ್ ವ್ಯಸನ ಅಪಾಯಕಾರಿ.! ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

11/02/2026 10:05 PM

ನಿಮ್ಮ ಬ್ಯಾಂಕ್ ನಿಮಗೆ ಪಾಲಿಸಿಯನ್ನ ತಪ್ಪಾಗಿ ಮಾರಾಟ ಮಾಡಿದ್ಯಾ? ಚಿಂತಿಸ್ಬೇಡಿ, 100% ಮರುಪಾವತಿಗೆ ‘RBI’ ಆದೇಶ!

11/02/2026 9:31 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

11/02/2026 9:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪೋಷಕರ ಅನುಮತಿ ಇಲ್ಲದೇ ಮಕ್ಕಳಿಗೆ ಪಟಾಕಿ ನೀಡುವಂತಿಲ್ಲ : ಪಟಾಕಿ ಅಂಗಡಿ ಮಾಲೀಕರಿಗೆ ಖಡಕ್ ಸೂಚನೆ!
KARNATAKA

BIG NEWS : ಪೋಷಕರ ಅನುಮತಿ ಇಲ್ಲದೇ ಮಕ್ಕಳಿಗೆ ಪಟಾಕಿ ನೀಡುವಂತಿಲ್ಲ : ಪಟಾಕಿ ಅಂಗಡಿ ಮಾಲೀಕರಿಗೆ ಖಡಕ್ ಸೂಚನೆ!

By kannadanewsnow5725/10/2024 5:43 AM

ಬೆಂಗಳೂರು : ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ, ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ.

ಸಾರ್ವಜನಿಕರು ಮಾಲಿನ್ಯಕಾರಕ , ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದೆಂಬ ಸರ್ವೋಚ್ಛ ನ್ಯಾಯಾಲಯದ ‌ನಿರ್ದೇಶನದಂತೆ ದೀಪಾವಳಿ ಹಬ್ಬದ ದಿನದಂದು ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಹಚ್ಚಲು ಅವಕಾಶವಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳು (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮುತ್ತಲ್ಲಿನ ಪ್ರದೇಶದಲ್ಲಿ ಯಾವುದೇ ರೀತಿಯ ಶಬ್ಧ ಉಂಟು ಮಾಡುವ ನಿಷೇಧಿತ ಪಟಾಕಿಗಳನ್ನು ಬಳಸಬಾರದು. ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಬೇಕು.

ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಆಚರಿಸಬೇಕು.

ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು ಹಾಗೂ ಅಲ್ಲಿ ಹಸಿರು ಪಟಾಕಿಯಲ್ಲದೆ ಯಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯಿಂದ ರಾಜ್ಯದ ಗಡಿಗಳಲ್ಲಿರುವ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗೂ ಸಂಬಂಧಿತ ವಸ್ತುಗಳನ್ನು ಮುಟ್ಟುಗೊಲು ಹಾಕಿಕೊಳ್ಳಬೇಕು, ಸಾಗಾಟ ಮಾಡುವ ವಾಹನವನ್ನು ವಶಪಡಿಸಿಕೊಳ್ಳಬೇಕು ಎಂದು ಪೋಲಿಸ್ ಅಧಿಕಾರಿಗಳಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಪಟಾಕಿ ಅಂಗಡಿಗಳನ್ನು ತೆರೆದ ಪ್ರದೇಶದಲ್ಲಿ ಮತ್ತು ಅಂಗಡಿಗಳ ನಡುವೆ ಸಾಕಷ್ಟು ಅಂತರ ಇರುವಂತೆ ಮತ್ತು ಅಂಗಡಿಗಳ ಮುಂದೆ ಸಾರ್ವಜನಿಕರು ಹೆಚ್ಚು ಜನಸಂದಣಿ ಆಗದಂತೆ ನೋಡಿಕೊಳ್ಳಬೇಕು. ಅಗ್ನಿಶಾಮಕ ದಳದವರೂ ಜಾಗೃತರಾಗಿರಬೇಕು.

ಪಟಾಕಿಗಳನ್ನು ಹಗಲು ಸಮಯದಲ್ಲಿ ಮಾತ್ರ ಮಾರಾಟ ಮಾಡಬೇಕು. ಪಟಾಕಿ ಅಂಗಡಿಗಳ ಮಾಲೀಕರು ಯಾವುದೇ ಕಾರಣಕ್ಕೂ ಪಾಲಕರ ಸಮಕ್ಷಮ ಇಲ್ಲದೆ 18 ವರ್ಷದೊಳಗಿನ ಮಕ್ಕಳಿಗೆ ಪಟಾಕಿ ನೀಡುವಂತಿಲ್ಲ ಈ ಬಗ್ಗೆ ಮಾರಾಟಗಾರರ ತಿಳುವಳಿಕೆ ನೀಡಿ ಎಂದು ಪೊಲೀಸ್, ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ.

BIG NEWS : Firecrackers cannot be given to children without permission of parents : Strict notice to firecracker shop owners! BIG NEWS : ಪೋಷಕರ ಅನುಮತಿ ಇಲ್ಲದೇ ಮಕ್ಕಳಿಗೆ ಪಟಾಕಿ ನೀಡುವಂತಿಲ್ಲ : ಪಟಾಕಿ ಅಂಗಡಿ ಮಾಲೀಕರಿಗೆ ಖಡಕ್ ಸೂಚನೆ!
Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

11/02/2026 9:19 PM1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ ವರ್ಗಾವಣೆ | DYSP Transfer

11/02/2026 9:05 PM1 Min Read

ಮುರುಗನ ಆರಾಧನೆಯ ಹಿಂದೆ ಇಂಥದ್ದೊಂದು ರಹಸ್ಯ ಅಡಗಿದೆ

11/02/2026 8:51 PM2 Mins Read
Recent News

ಎಚ್ಚರ, ಡಿಜಿಟಲ್ ವ್ಯಸನ ಅಪಾಯಕಾರಿ.! ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

11/02/2026 10:05 PM

ನಿಮ್ಮ ಬ್ಯಾಂಕ್ ನಿಮಗೆ ಪಾಲಿಸಿಯನ್ನ ತಪ್ಪಾಗಿ ಮಾರಾಟ ಮಾಡಿದ್ಯಾ? ಚಿಂತಿಸ್ಬೇಡಿ, 100% ಮರುಪಾವತಿಗೆ ‘RBI’ ಆದೇಶ!

11/02/2026 9:31 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

11/02/2026 9:19 PM

BREAKING : ಸಲ್ಮಾನ್ ಖಾನ್ ಸೋದರ ಮಾವ ‘ಆಯುಷ್ ಶರ್ಮಾ’ಗೆ ಬಿಷ್ಣೋಯ್ ಗ್ಯಾಂಗ್’ನಿಂದ ಬೆದರಿಕೆ ಇಮೇಲ್ : ವರದಿ

11/02/2026 9:18 PM
State News
KARNATAKA

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ, 129 ಪಿಐ ವರ್ಗಾವಣೆ

By kannadanewsnow0911/02/2026 9:19 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಮೇಜರ್ ಸರ್ಜರಿ ಮಾಡಲಾಗಿದೆ. ಬರೋಬ್ಬರಿ 23 ಡಿವೈಎಸ್ಪಿ ಹಾಗೂ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 23 ಡಿವೈಎಸ್ಪಿ ವರ್ಗಾವಣೆ | DYSP Transfer

11/02/2026 9:05 PM

ಮುರುಗನ ಆರಾಧನೆಯ ಹಿಂದೆ ಇಂಥದ್ದೊಂದು ರಹಸ್ಯ ಅಡಗಿದೆ

11/02/2026 8:51 PM

ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ನಮ್ಮದು: ಡಿಸಿಎಂ ಡಿ.ಕೆ.ಶಿವಕುಮಾರ್‌

11/02/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.