Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ !

20/02/2026 8:03 AM

ನಿಮ್ಮ `ರೇಷನ್ ಕಾರ್ಡ್’ ಕಳೆದುಹೋದ್ರೆ ಮತ್ತೆ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

20/02/2026 8:00 AM

ನಿಮ್ಮ ಕಣ್ಣಿನ ದೃಷ್ಟಿ ಮಸುಕಾಗುತ್ತಿದೆಯೇ…? ಈ ಕೆಟ್ಟ ಅಭ್ಯಾಸಗಳನ್ನು ಈಗಿನಿಂದಲೇ ಬಿಟ್ಟು ಬಿಡಿ !

20/02/2026 8:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಫೆ.25ರೊಳಗೆ 2025-26 ನೇ ಸಾಲಿನ `ಪ್ರಥಮ PUC ವಾರ್ಷಿಕ ಪರೀಕ್ಷೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ
KARNATAKA

BIG NEWS : ರಾಜ್ಯದಲ್ಲಿ ಫೆ.25ರೊಳಗೆ 2025-26 ನೇ ಸಾಲಿನ `ಪ್ರಥಮ PUC ವಾರ್ಷಿಕ ಪರೀಕ್ಷೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ

By kannadanewsnow5720/01/2026 5:01 AM

ಬೆಂಗಳೂರು : ರಾಜ್ಯದಲ್ಲಿ 2025-26ನೇ ಸಾಲಿನ ಪ್ರಥಮ ಪಿಯುಸಿ ತರಗತಿಗಳ ವಾರ್ಷಿಕ ಪರೀಕ್ಷೆಯನ್ನು ಫೆಬ್ರವರಿ 10ರಿಂದ ಫೆ.25ಗೊಳಗೆ ನಡೆಸುವಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಶಿಕ್ಷಣ ಇಲಾಖೆ ಆದೇಶದಲ್ಲಿ ಏನಿದೆ?

ಮೇಲ್ಕಂಡ ವಿಷಯ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯನ್ನು ನಡೆಸುವ ಸಂಬಂಧ ಇಲಾಖೆ ಹೊರಡಿಸಿರುವ ದಾಖಲಾತಿ ಮಾರ್ಗಸೂಚಿ ಅನ್ವಯ ದಿನಾಂಕ 10-02-2026 ರಿಂದ 25-02-2026 ರವರೆಗಿನ ದಿನಗಳಲ್ಲಿ ಪ್ರತಿ ಕಾಲೇಜಿಗೆ ಅನ್ವಯವಾಗುವಂತೆ ವೇಳಾಪಟ್ಟಿಯನ್ನು ಸಿದ್ಧಪಡಿಸಿ ಕೊಳ್ಳುವುದು. ಯಾವುದೇ ಕಾರಣಕ್ಕೂ ಪರೀಕ್ಷೆ ಸಂಬಂಧ ಹಣ ಸಂಗ್ರಹಿಸದಂತೆ ಹಾಗೂ ಎಲ್ಲಾ ಪರೀಕ್ಷಾ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಪರೀಕ್ಷೆಯನ್ನು ನಡೆಸಲು ತಿಳಿಸಿದೆ.

ಈ ಸಂಬಂಧ ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಳವಡಿಸಿರುವ ದ್ವಿತೀಯ ಪಿಯುಸಿ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಅನುಸರಿಸಿ, ಅದೇ ಮಾದರಿಯಲ್ಲಿ ಪ್ರಥಮ ಪಿಯುಸಿ ತರಗತಿಗೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ ಯಾವುದೇ ನ್ಯೂನ್ಯತೆಗಳಿಲ್ಲದೆ ಹಾಗೂ ದೂರುಗಳಿಗೆ ಆಸ್ಪದವಿಲ್ಲದಂತೆ ಪರೀಕ್ಷಾ ಕಾರ್ಯ ನಡೆಸಲು ಸೂಚಿಸಿದೆ.

ದಿನಾಂಕ:25-02-2026 ರೊಳಗಾಗಿ ಎಲ್ಲಾ ಪರೀಕ್ಷಾ ಕಾರ್ಯಗಳನ್ನು ಪೂರ್ಣಗೊಳಿಸಿ ಮೌಲ್ಯಮಾಪನದ ನಂತರ ಅಂಕಗಳನ್ನು SATS ತಂತ್ರಾಂಶದಲ್ಲಿ ಇಂದೀಕರಿಸಿ, ಸದರಿ ಫಲಿತಾಂಶ ಪಟ್ಟಿಯನ್ನು ಡೌನ್ಫೋಡ್ ಮಾಡಿಕೊಳ್ಳುವುದು. ದಿನಾಂಕ:13-03-2026 ರೊಳಗೆ ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರಿಂದ ಫಲಿತಾಂಶ ಪಟ್ಟಿಗೆ ಅನುಮೋದನೆಯನ್ನು ಪಡೆದು ದಿನಾಂಕ: 30-03-2026 ರಂದು ಪ್ರಥಮ ಪಿಯುಸಿ ಫಲಿತಾಂಶವನ್ನು ಘೋಷಣೆ ಮಾಡುವುದು. ಈ ಸಂಬಂಧ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ತಿಳಿಸಲು ಸೂಚಿಸಿದೆ.

BIG NEWS: First PUC annual examination for the year 2025-26 in the state by Feb. 25: Important order from the Education Department
Share. Facebook Twitter LinkedIn WhatsApp Email

Related Posts

BREAKING : ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ !

20/02/2026 8:03 AM1 Min Read

ನಿಮ್ಮ `ರೇಷನ್ ಕಾರ್ಡ್’ ಕಳೆದುಹೋದ್ರೆ ಮತ್ತೆ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

20/02/2026 8:00 AM1 Min Read

ನಿಮ್ಮ ಕಣ್ಣಿನ ದೃಷ್ಟಿ ಮಸುಕಾಗುತ್ತಿದೆಯೇ…? ಈ ಕೆಟ್ಟ ಅಭ್ಯಾಸಗಳನ್ನು ಈಗಿನಿಂದಲೇ ಬಿಟ್ಟು ಬಿಡಿ !

20/02/2026 8:00 AM1 Min Read
Recent News

BREAKING : ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ !

20/02/2026 8:03 AM

ನಿಮ್ಮ `ರೇಷನ್ ಕಾರ್ಡ್’ ಕಳೆದುಹೋದ್ರೆ ಮತ್ತೆ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

20/02/2026 8:00 AM

ನಿಮ್ಮ ಕಣ್ಣಿನ ದೃಷ್ಟಿ ಮಸುಕಾಗುತ್ತಿದೆಯೇ…? ಈ ಕೆಟ್ಟ ಅಭ್ಯಾಸಗಳನ್ನು ಈಗಿನಿಂದಲೇ ಬಿಟ್ಟು ಬಿಡಿ !

20/02/2026 8:00 AM

ALERT : ಮೊಬೈಲ್ ಬಳಕೆದಾರರೇ ಎಚ್ಚರ : ನಿಮ್ಮ `ಫೋನ್ ಸ್ಪೋಟ’ಗೊಳ್ಳಲು ಈ 5 ತಪ್ಪುಗಳೇ ಕಾರಣ !

20/02/2026 7:55 AM
State News
KARNATAKA

BREAKING : ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ !

By kannadanewsnow5720/02/2026 8:03 AM KARNATAKA 1 Min Read

ಬಾಗಲಕೋಟೆ : ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಲ್ಲಿ ನಡೆದ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ…

ನಿಮ್ಮ `ರೇಷನ್ ಕಾರ್ಡ್’ ಕಳೆದುಹೋದ್ರೆ ಮತ್ತೆ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

20/02/2026 8:00 AM

ನಿಮ್ಮ ಕಣ್ಣಿನ ದೃಷ್ಟಿ ಮಸುಕಾಗುತ್ತಿದೆಯೇ…? ಈ ಕೆಟ್ಟ ಅಭ್ಯಾಸಗಳನ್ನು ಈಗಿನಿಂದಲೇ ಬಿಟ್ಟು ಬಿಡಿ !

20/02/2026 8:00 AM

ALERT : ಮೊಬೈಲ್ ಬಳಕೆದಾರರೇ ಎಚ್ಚರ : ನಿಮ್ಮ `ಫೋನ್ ಸ್ಪೋಟ’ಗೊಳ್ಳಲು ಈ 5 ತಪ್ಪುಗಳೇ ಕಾರಣ !

20/02/2026 7:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.