Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯೂಟ್ಯೂಬ್ ನಲ್ಲಿ 3 ಕೋಟಿ ಫಾಲೋವರ್ ಗಳನ್ನು ಗಡಿ ದಾಟಿದ ಪ್ರಧಾನಿ ಮೋದಿ: ವಿಶ್ವದ ಅತ್ಯಂತ ಜನಪ್ರಿಯ ನಾಯಕನಾಗಿ ಹೊಸ ದಾಖಲೆ !

03/03/2026 1:16 PM

BIG NEWS : ಪ್ರೇಮ ವೈಫಲ್ಯ ಹಿನ್ನೆಲೆ : ಮಂಗಳೂರು ಮೂಲದ ಯುವಕ ವಿದೇಶದಲ್ಲಿ ಆತ್ಮಹತ್ಯೆಗೆ ಶರಣು!

03/03/2026 1:09 PM

BREAKING : ಅಮೆರಿಕದಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸಾವು !

03/03/2026 1:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪ್ರೇಮ ವೈಫಲ್ಯ ಹಿನ್ನೆಲೆ : ಮಂಗಳೂರು ಮೂಲದ ಯುವಕ ವಿದೇಶದಲ್ಲಿ ಆತ್ಮಹತ್ಯೆಗೆ ಶರಣು!
KARNATAKA

BIG NEWS : ಪ್ರೇಮ ವೈಫಲ್ಯ ಹಿನ್ನೆಲೆ : ಮಂಗಳೂರು ಮೂಲದ ಯುವಕ ವಿದೇಶದಲ್ಲಿ ಆತ್ಮಹತ್ಯೆಗೆ ಶರಣು!

By kannadanewsnow0503/03/2026 1:09 PM

ಮಂಗಳೂರು : ಪ್ರೇಯಸಿಯಿಂದ ಯಾವುದೇ ಕರೆಗಳು ಹಾಗೂ ಮೆಸೇಜ್ ಬರದ ಹಿನ್ನೆಲೆಯಲ್ಲಿ ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಯುವಕನೊಬ್ಬ ವಿದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇದೀಗ ವರದಿಯಾಗಿದೆ.

ಮೃತ ಯುವಕನನ್ನು ಪುನೀತ್ ಪೂಜಾರಿ (32) ಎಂದು ತಿಳಿದುಬಂದಿದೆ. ಮಂಗಳೂರಿನ ಸೋಮೇಶ್ವರದ ಪುನೀತ್ ಕೆಲಸದ ನಿಮಿತ್ ಒಮನ್ ದೇಶದಲ್ಲಿದ್ದನು. ಕಳೆದ ಒಂದೂವರೆ ವರ್ಷಗಳಿಂದ ಪುನೀತ್ ಪೂಜಾರಿ ಒಮನ್ ದೇಶದಲ್ಲಿ ಲಿಫ್ಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಪುನೀತ್ ಪೂಜಾರಿ ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದು ಹಿಂದಿರುಗಿದ್ದನು. ಇದೀಗ ಪ್ರೇಮ ವೈಫಲ್ಯದಿಂದ ಆತ್ಮ-ಹತ್ಯೆ ಮಾಡಿಕೊಂಡಿದ್ದಾನೆ.

ಕಳೆದ ನಾಲ್ಕು ವರ್ಷಗಳಿಂದ ಉರ್ವಾ ನಿವಾಸಿ ಯುವತಿಯನ್ನು ಪ್ರೀತಿಸುತ್ತಿದ್ದನು. ಸೋಶಿಯಲ್ ಮೀಡಿಯಾ ಖಾತೆಗಳಲ್ಲಿಯೂ ಯುವತಿ ಜೊತೆಗಿನ ಫೋಟೋಗಳನ್ನು ಸಹ ಶೇರ್ ಮಾಡಿಕೊಂಡಿದ್ದನು. ಕಳೆದ ಕೆಲವು ದಿನಗಳಿಂದ ಯುವತಿ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಮನನೊಂದು ಪುನೀತ್ ಪ್ರಾಣ ಕಳೆದುಕೊಂಡಿದ್ದಾನೆ.

Share. Facebook Twitter LinkedIn WhatsApp Email

Related Posts

ALERT : ಹೋಳಿ ಹಬ್ಬದ ಹೆಸರಲ್ಲಿ ನಿಮ್ಮ ಮೊಬೈಲ್ ಗೆ ಬರುವ ಈ ಲಿಂಕ್ ‘ಕ್ಲಿಕ್’ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ!

03/03/2026 1:00 PM2 Mins Read

ಸೇನೆಗೆ ಸೇರಬಯಸುವ ಯುವಜನತೆಗೆ ಗಮನಕ್ಕೆ: ಶಿವಮೊಗ್ಗ, ಸಾಗರದಲ್ಲಿ ಉಚಿತ ಮಾಹಿತಿ ಕಾರ್ಯಾಗಾರ ಆಯೋಜನೆ

03/03/2026 12:53 PM1 Min Read

SHOCKING : ಉಡುಪಿಯ ಪೊಲೀಸ್ ಮ್ಯಾರಥಾನ್​ನಲ್ಲಿ ಭಾಗವಹಿಸಿದ್ದ ‘PSI’ ಹಠಾತ್​ ಕುಸಿದುಬಿದ್ದು ಸಾವು!

03/03/2026 12:34 PM1 Min Read
Recent News

ಯೂಟ್ಯೂಬ್ ನಲ್ಲಿ 3 ಕೋಟಿ ಫಾಲೋವರ್ ಗಳನ್ನು ಗಡಿ ದಾಟಿದ ಪ್ರಧಾನಿ ಮೋದಿ: ವಿಶ್ವದ ಅತ್ಯಂತ ಜನಪ್ರಿಯ ನಾಯಕನಾಗಿ ಹೊಸ ದಾಖಲೆ !

03/03/2026 1:16 PM

BIG NEWS : ಪ್ರೇಮ ವೈಫಲ್ಯ ಹಿನ್ನೆಲೆ : ಮಂಗಳೂರು ಮೂಲದ ಯುವಕ ವಿದೇಶದಲ್ಲಿ ಆತ್ಮಹತ್ಯೆಗೆ ಶರಣು!

03/03/2026 1:09 PM

BREAKING : ಅಮೆರಿಕದಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸಾವು !

03/03/2026 1:04 PM

ಇರಾನ್ ಯುದ್ಧದ ಎಫೆಕ್ಟ್: ಏರಿ ಇಳಿದ ಕಚ್ಚಾ ತೈಲದ ಬೆಲೆ; ಪೂರೈಕೆ ಸರಪಳಿಯಲ್ಲಿ ಭಾರಿ ವ್ಯತ್ಯಯ!

03/03/2026 1:01 PM
State News
KARNATAKA

BIG NEWS : ಪ್ರೇಮ ವೈಫಲ್ಯ ಹಿನ್ನೆಲೆ : ಮಂಗಳೂರು ಮೂಲದ ಯುವಕ ವಿದೇಶದಲ್ಲಿ ಆತ್ಮಹತ್ಯೆಗೆ ಶರಣು!

By kannadanewsnow0503/03/2026 1:09 PM KARNATAKA 1 Min Read

ಮಂಗಳೂರು : ಪ್ರೇಯಸಿಯಿಂದ ಯಾವುದೇ ಕರೆಗಳು ಹಾಗೂ ಮೆಸೇಜ್ ಬರದ ಹಿನ್ನೆಲೆಯಲ್ಲಿ ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಯುವಕನೊಬ್ಬ…

ALERT : ಹೋಳಿ ಹಬ್ಬದ ಹೆಸರಲ್ಲಿ ನಿಮ್ಮ ಮೊಬೈಲ್ ಗೆ ಬರುವ ಈ ಲಿಂಕ್ ‘ಕ್ಲಿಕ್’ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ!

03/03/2026 1:00 PM

ಸೇನೆಗೆ ಸೇರಬಯಸುವ ಯುವಜನತೆಗೆ ಗಮನಕ್ಕೆ: ಶಿವಮೊಗ್ಗ, ಸಾಗರದಲ್ಲಿ ಉಚಿತ ಮಾಹಿತಿ ಕಾರ್ಯಾಗಾರ ಆಯೋಜನೆ

03/03/2026 12:53 PM

SHOCKING : ಉಡುಪಿಯ ಪೊಲೀಸ್ ಮ್ಯಾರಥಾನ್​ನಲ್ಲಿ ಭಾಗವಹಿಸಿದ್ದ ‘PSI’ ಹಠಾತ್​ ಕುಸಿದುಬಿದ್ದು ಸಾವು!

03/03/2026 12:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.