Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ನೌಕರರಿಗೆ `NPS’ ಕುಟುಂಬ ಪಿಂಚಣಿ : ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `NPS’ ಕುಟುಂಬ ಪಿಂಚಣಿ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow57

ಬೆಂಗಳೂರು: ರಾಜ್ಯ ಸರ್ಕಾರದಿಂದ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಎನ್ ಪಿ ಎಸ್ ನೌಕರರ ಕುಟುಂಬ ಪಿಂಚಣಿ ಪ್ರಸ್ತಾವನೆಯೊಂದಿಗೆ ಪರಿಶೀಲನಾ ಪಟ್ಟಿಯನ್ನು ಸಲ್ಲಿಸಲು ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಈ ಸಂಬಂಧ ಖಜಾನೆ ಆಯುಕ್ತಾಲಯದ ಆಯುಕ್ತರು ರಾಜ್ಯದ ಎಲ್ಲಾ ಖಜಾನೆಯ ಪ್ರಭಾರಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಎನ್.ಪಿ.ಎಸ್. ನೌಕರರ ಕುಟುಂಬ ಪಿಂಚಣಿ ಪರಿವರ್ತನೆಯ ಪ್ರಸ್ತಾವನೆಗಳನ್ನು ರಾಜ್ಯದ ಖಜಾನೆಗಳಿಂದ ಎನ್.ಪಿ.ಎಸ್. ಘಟಕಕ್ಕೆ ಸಲ್ಲಿಸುತ್ತಿರುವುದು ಸರಿಯಷ್ಟೇ, ಸದರಿ ಪುಸ್ತಾವನೆಗಳಲ್ಲಿ ಡಿ.ಡಿ.ಓ.ರವರು ಅಪೂರ್ಣ ಮಾಹಿತಿ ಹಾಗೂ ಅಪೂರ್ಣ ದಾಖಲೆಗಳನ್ನು ನೀಡುತ್ತಿದ್ದು, ಅವುಗಳನ್ನು ಗಮನಿಸದ ಖಜಾನಾಧಿಕಾರಿಗಳು ನೇರವಾಗಿ ಎನ್.ಪಿ.ಎಸ್. ಘಟಕಕ್ಕೆ ಪುಸ್ತಾವನಗಳನ್ನು ಸಲ್ಲಿಸುತ್ತಿರುವುದು ಕಂಡುಬರುತ್ತಿದೆ. ಇದರಿಂದಾಗಿ ಎನ್.ಪಿ.ಎಸ್. ಘಟಕದಲ್ಲಿ ಪ್ರಸ್ತಾವನೆಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಸಾಧ್ಯವಾಗದೇ, ಪೂರಕ ದಾಖಲೆಗಳ ಕೊರತೆಯಿಂದ ಪುಸ್ತಾವನೆಗಳನ್ನು ಹಿಂದಿರುಗಿಸಲಾಗುತ್ತಿದೆ ಎಂದಿದೆ.

ಈ ಸಂಬಂಧ ಪತ್ರದೊಂದಿಗೆ ಲಗತ್ತಿಸಲಾಗಿರುವ ಹೊಸ ಪರಿಶೀಲನಾ ಪಟ್ಟಿ (Check List) ಯಂತ ದಾಖಲೆಗಳನ್ನು ಸಿದ್ಧಪಡಿಸಿ, ದೃಢೀಕರಿಸಿ ಕಡ್ಡಾಯವಾಗಿ ಸಲ್ಲಿಸುವಂತೆ ತಿಳಿಸಿ ಪರಿಶೀಲನಾ ಪಟ್ಟಿ (Check List) ಯನ್ನು ಡಿಡಿಓಗಳಿಗೆ ನೀಡುವುದು ಹಾಗೂ ಸದರಿ ಪರಿಶೀಲನಾ ಪಟ್ಟಿಯನ್ವಯ ಡಿಡಿಓ ರವರಿಂದ ಪುಸ್ತಾವನ ಸ್ವೀಕರಿಸಿದ ನಂತರ ಖಜಾನಾಧಿಕಾರಿಗಳು ಪರಿಶೀಲಿಸಿ ತಮ್ಮ ಹಂತದಲ್ಲಿಯೇ ತಪ್ಪುಗಳನ್ನು ಸರಿಪಡಿಸಿ ಪುಸ್ತಾವನೆಗಳನ್ನು ಎನ್.ಪಿ.ಎಸ್. ಘಟಕಕ್ಕೆ ಸಲ್ಲಿಸುವಂತೆ ಸೂಚಿಸಿದ್ದಾರೆ.

BIG NEWS: 'ರಾಜ್ಯ ಸರ್ಕಾರಿ ನೌಕರ'ರಿಗೆ ಮತ್ತೊಂದು ಗುಡ್‌ನ್ಯೂಸ್‌: 'ಪ್ರಭಾರ ಭತ್ಯೆ' ಹೆಚ್ಚಿಸಿ ಸರ್ಕಾರ ಆದೇಶ BIG NEWS: For 'State Government Employees' Important Information : Government Order on 'NPS' Family Pension.!
Share. Facebook Twitter LinkedIn WhatsApp Email

Related Posts

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

2 Mins Read

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

2 Mins Read

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

2 Mins Read
Recent News

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

State News
KARNATAKA

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಕೇಂದ್ರ ಸರ್ಕಾರದ ಸಾಲು ಸಾಲು ಅಭಿವೃದ್ಧಿ ಕೆಲಸಗಳು ಜನರನ್ನು ತಲುಪಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೆರಡು ವರ್ಷಗಳ…

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.