Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಾನಂದ ನೀಲಣ್ಣನವರ್ ಬಳಸುತ್ತಿದ್ದ 4 ಅಕೌಂಟ್ ಫ್ರೀಜ್ : ಒಂದೊಂದು ಅಕೌಂಟ್ನಲ್ಲೂ ನೂರಾರು ಕೋಟಿ ರೂ. ಪತ್ತೆ!

ಎಲ್ಲ ರಾಜಕೀಯ ಪಕ್ಷಗಳ ಸಹಮತ ಪಡೆದೇ ‘ಒಂದು ದೇಶ ಒಂದು ಚುನಾವಣೆ’ ನಿರ್ಣಯ ಅಂಗೀಕರಿಸಲಾಗುವುದು : ಪಿ.ಪಿ.ಚೌಧರಿ

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಿಂದ ACT1 ರೇಕ್‌ನಿಂದ ‘SUV’ ಕಾರುಗಳನ್ನು ಸಾಗಿಸುವ ಕಾರ್ಯಕ್ಕೆ ಚಾಲನೆ
KARNATAKA

BIG NEWS : ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಿಂದ ACT1 ರೇಕ್‌ನಿಂದ ‘SUV’ ಕಾರುಗಳನ್ನು ಸಾಗಿಸುವ ಕಾರ್ಯಕ್ಕೆ ಚಾಲನೆ

By ಸುರೇಶ್‌

ಬೆಂಗಳೂರು : ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಭಾರತದಲ್ಲಿಯೇ ಮೊದಲ ACT1 (ಬೋಗಿ ಕವರ್ಡ್ ಟಾಲರ್ ಹೈಟ್ ಆಟೋ-ಕಾರ್ ಕ್ಯಾರಿಯರ್) ರೇಕ್‌ ಇಂದು ಸಂಚರಿಸಿತು. ಈ ರೇಕ್ 264 ಎಸ್.ಯು.ವಿ. (ಸ್ಪೋರ್ಟ್ ಯುಟಿಲಿಟಿ ವೆಹಿಕಲ್) ಕಾರುಗಳನ್ನು ಹೊತ್ತು ಪೆನುಕೊಂಡದಿಂದ ಹರಿಯಾಣದ ಗುರ್ಗಾಂವ್ ಜಿಲ್ಲೆಯ ಫರ್ರುಖ್ ನಗರಕ್ಕೆ ಸಾಗಿತು.

ಈ ಸರಕು ಸಾಗಣೆಯಿಂದ ರೈಲ್ವೆಗೆ ₹34 ಲಕ್ಷ ಆದಾಯ ಬಂದಿದೆ.ACT1 ರೇಕ್, 33 ವಿಶೇಷವಾಗಿ ವಿನ್ಯಾಸಗೊಳಿಸಿದ ವ್ಯಾಗನ್‌ಗಳನ್ನು ಒಳಗೊಂಡಿದ್ದು, 264 SUV ಕಾರುಗಳನ್ನು ಸಾಗಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಹೊಸ ವ್ಯವಸ್ಥೆ ಭಾರತದಾದ್ಯಂತ ದೊಡ್ಡ ವಾಹನಗಳ ಸಾಗಾಣಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದ್ದು, ಇದು ಸದ್ಯ ಬಳಕೆಯಲ್ಲಿರುವ BCACBM ರೇಕ್‌ ಗಳಿಗಿಂತ ಹೆಚ್ಚಿನ ಸಾಮರ್ಥ್ಯ ಹೊಂದಿದೆ.

ACT1 ರೇಕ್‌ ವೈಶಿಷ್ಟ್ಯಪೂರ್ಣ ಡಬಲ್-ಡೆಕರ್ ವಿನ್ಯಾಸವನ್ನು ಹೊಂದಿದ್ದು SUVಗಳನ್ನು ಎರಡೂ ಡೆಕ್( ಮೇಲೆ ಮತ್ತು ಕೆಳಗೆ) ಗಳಲ್ಲಿ ಲೋಡ್ ಮಾಡಬಹುದಾಗಿದೆ. ಇದರಿಂದ ಒಟ್ಟಾರೆ ವಾಹನ ಸಾಗಣೆಯ ಸಾಮರ್ಥ್ಯ ವೃದ್ಧಿಯಾಗಲಿದ್ದು ಇದರಿಂದ ವಾಹನ ಸಾಗಣೆ ವೆಚ್ಚ ಇಳಿಕೆಯಾಗಲಿದೆ.ACT1 ರೇಕ್‌ನ ಮೊದಲ ಸಾರಿಗೆ ಕಾರ್ಯಾಚರಣೆಯನ್ನು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಅಮಿತೇಶ್ ಕುಮಾರ್ ಸಿನ್ಹಾ, ಮತ್ತು ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಪರಿಕ್ಷಿತ್ ಮೋಹನ್‌ ಪುರಿಯಾ, ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರಾದ ಕೆ.ಕೃಷ್ಣ ಚೈತನ್ಯ ಮತ್ತಿತರ ಹಿರಿಯ ರೈಲ್ವೆ ಅಧಿಕಾರಿಗಳು ವೀಕ್ಷಿಸಿದರು.

ACT1 ರೇಕ್ ಗಳು ಸ್ಥಿರ, ಮಿತವ್ಯಯ ಮತ್ತು ವೇಗದ ಸಾರಿಗೆ ಆಯ್ಕೆಯನ್ನು ಒದಗಿಸುತ್ತದೆ. 33 ACT1 ವ್ಯಾಗನ್‌ಗಳು ಹೊಂದಿರುವ ಪ್ರತಿ ರೇಕ್, 264 SUV ಕಾರುಗಳನ್ನು ಸಾಗಿಸಲು ಸಾಮರ್ಥ್ಯವನ್ನು ಹೊಂದಿದ್ದು, ಇದು ಒಂದೇ ಬಾರಿಗೆ ಹೆಚ್ಚಿನ ಸಂಖ್ಯೆಯ ವಾಹನಗಳನ್ನು ಸಾಗಿಸಲು ಅನುವು ಮಾಡಿಕೊಡುತ್ತದೆ.ACT1 ರೇಕ್ ಆಟೋಮೋಟಿವ್ ಉದ್ಯಮದ ಸಾಗಾಣಿಕಾ ಸಾಮರ್ಥ್ಯವನ್ನು ಹೆಚ್ಚಿಸಿ, ವೆಚ್ಚಗಳನ್ನು ಕಡಿಮೆ ಮಾಡುವಲ್ಲಿ ಬಹಳ ಪ್ರಯೋಜನಕಾರಿಯಾಗಿದೆ. ಈ ಮೂಲಕ ಹೆಚ್ಚಿನ ಸಂಖ್ಯೆಯ ವಾಹನಗಳನ್ನು ಸಮರ್ಥವಾಗಿ ಸಾಗಿಸಲು ಸಹಾಯ ಮಾಡುತ್ತದೆ.

Share. Facebook Twitter LinkedIn WhatsApp Email

Related Posts

ಶಿವಾನಂದ ನೀಲಣ್ಣನವರ್ ಬಳಸುತ್ತಿದ್ದ 4 ಅಕೌಂಟ್ ಫ್ರೀಜ್ : ಒಂದೊಂದು ಅಕೌಂಟ್ನಲ್ಲೂ ನೂರಾರು ಕೋಟಿ ರೂ. ಪತ್ತೆ!

1 Min Read

ಎಲ್ಲ ರಾಜಕೀಯ ಪಕ್ಷಗಳ ಸಹಮತ ಪಡೆದೇ ‘ಒಂದು ದೇಶ ಒಂದು ಚುನಾವಣೆ’ ನಿರ್ಣಯ ಅಂಗೀಕರಿಸಲಾಗುವುದು : ಪಿ.ಪಿ.ಚೌಧರಿ

1 Min Read

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read
Recent News

ಶಿವಾನಂದ ನೀಲಣ್ಣನವರ್ ಬಳಸುತ್ತಿದ್ದ 4 ಅಕೌಂಟ್ ಫ್ರೀಜ್ : ಒಂದೊಂದು ಅಕೌಂಟ್ನಲ್ಲೂ ನೂರಾರು ಕೋಟಿ ರೂ. ಪತ್ತೆ!

ಎಲ್ಲ ರಾಜಕೀಯ ಪಕ್ಷಗಳ ಸಹಮತ ಪಡೆದೇ ‘ಒಂದು ದೇಶ ಒಂದು ಚುನಾವಣೆ’ ನಿರ್ಣಯ ಅಂಗೀಕರಿಸಲಾಗುವುದು : ಪಿ.ಪಿ.ಚೌಧರಿ

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಯಾವ ವಯಸ್ಸಿನವರು ದಿನಕ್ಕೆ ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

State News
KARNATAKA

ಶಿವಾನಂದ ನೀಲಣ್ಣನವರ್ ಬಳಸುತ್ತಿದ್ದ 4 ಅಕೌಂಟ್ ಫ್ರೀಜ್ : ಒಂದೊಂದು ಅಕೌಂಟ್ನಲ್ಲೂ ನೂರಾರು ಕೋಟಿ ರೂ. ಪತ್ತೆ!

By ಸುರೇಶ್‌ KARNATAKA 1 Min Read

ಬೆಳಗಾವಿ : 4,500 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಐಡಿ ಅಧಿಕಾರಿಗಳು 4500 ಕೋಟಿ ಪ್ರಕರಣದ ಬೆನ್ನತ್ತಿದ್ದಾರೆ. ನಿನ್ನೆಯವರೆಗೂ…

ಎಲ್ಲ ರಾಜಕೀಯ ಪಕ್ಷಗಳ ಸಹಮತ ಪಡೆದೇ ‘ಒಂದು ದೇಶ ಒಂದು ಚುನಾವಣೆ’ ನಿರ್ಣಯ ಅಂಗೀಕರಿಸಲಾಗುವುದು : ಪಿ.ಪಿ.ಚೌಧರಿ

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಯಾವ ವಯಸ್ಸಿನವರು ದಿನಕ್ಕೆ ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.