Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 2026ರ ಏಪ್ರಿಲ್’ನಲ್ಲಿ ಬಾಂಗ್ಲಾದೇಶದಲ್ಲಿ ‘ರಾಷ್ಟ್ರೀಯ ಚುನಾವಣೆ’ ಆಯೋಜನೆ ; ‘ಮೊಹಮ್ಮದ್ ಯೂನಸ್’ ಘೋಷಣೆ

06/06/2025 7:54 PM

BREAKING : ‘ಮೆಹುಲ್ ಚೋಕ್ಸಿ’ಗೆ ಬಿಗ್ ಶಾಕ್ ; ಬ್ಯಾಂಕ್ ಖಾತೆ, ಮ್ಯೂಚುವಲ್ ಫಂಡ್‌, ಷೇರುಗಳ ಮುಟ್ಟುಗೋಲಿಗೆ ‘SEBI’ ಆದೇಶ

06/06/2025 7:19 PM

ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ

06/06/2025 7:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು : ಒಂದೇ ಹಂತದಲ್ಲಿ 1000 ‘ಗ್ರಾಮ ಆಡಳಿತ ಅಧಿಕಾರಿ’ಗಳಿಗೆ ನೇಮಕಾತಿ ಆದೇಶ ನೀಡಿದ CM ಸಿದ್ದರಾಮಯ್ಯ
KARNATAKA

BIG NEWS : ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು : ಒಂದೇ ಹಂತದಲ್ಲಿ 1000 ‘ಗ್ರಾಮ ಆಡಳಿತ ಅಧಿಕಾರಿ’ಗಳಿಗೆ ನೇಮಕಾತಿ ಆದೇಶ ನೀಡಿದ CM ಸಿದ್ದರಾಮಯ್ಯ

By kannadanewsnow5729/04/2025 3:02 PM

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇ ಶ ಪತ್ರಗಳನ್ನು ನೀಡಿದರು.

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ಹಂತದಲ್ಲಿ 1,000 ಜನರನ್ನು ಗ್ರಾಮ ಆಡಳಿತ ಅಧಿಕಾರಿಗಳಾಗಿ ನೇಮಕಾತಿ ಮಾಡಲಾಗಿದೆ. ಈ ಪ್ರಕ್ರಿಯೆಯಲ್ಲಿ ಒಂದು ಪೈಸೆಯೂ ಲಂಚಕ್ಕೆ ಆಸ್ಪದವಿಲ್ಲದೆ ಎಲ್ಲರಿಗೂ ಕೆಲಸ ನೀಡಲಾಗಿದೆ ಎಂಬುದು ಇಲಾಖೆಯ-ಸರ್ಕಾರದ ಹೆಚ್ಚುಗಾರಿಕೆ. ಅಲ್ಲದೆ, ಇಂದು 4,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ಸಹ ವಿತರಿಸುವ ಮೂಲಕ ಇಲಾಖೆಯನ್ನು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆಯಲಾಗಿದೆ.

ಕಾನೂನಿನ ಮುಂದೆ ಎಲ್ಲರೂ ಸಮಾನರು ಸಿಎಂ ಸಿದ್ದರಾಮಯ್ಯ

ರಾಜಕೀಯವಾಗಿ, ಆರ್ಥಿಕವಾಗಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಸಮಾನತೆಯಿರಬೇಕು. ಇದನ್ನೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರೂ ಒತ್ತಿ ಹೇಳಿದ್ದರು. ಅದರಲ್ಲಿ ನಮಗೆ ನಂಬಿಕೆ ಇದೆ. ನಮ್ಮ ಸಂವಿಧಾನ ಹೇಳಿರುವುದೇ ಅದು. ಸಂವಿಧಾನದ ಧ್ಯೇಯೋದ್ದೇಶಗಳನ್ನು, ಆಶಯಗಳನ್ನು ಜಾರಿ ಮಾಡುತ್ತೇವೆಯೇ ಹೊರತು ಯಾರನ್ನೂ ಓಲೈಸುವ ಕೆಲಸ ಮಾಡೋಲ್ಲ. ನಮಗೆ ಎಲ್ಲರೂ ಒಂದೇ. ನ್ಯಾಯಯುತವಾಗಿ ಸಿಗಬೇಕಾದ. ಹಕ್ಕುಗಳನ್ನು ದೊರಕಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಯಾರೂ ಏನೇ ಹೇಳಿದರೂ ಅದಕ್ಕೆ ನಾವು ಸೊಪ್ಪು ಹಾಕುವವರಲ್ಲ. ನಮಗೆ ಸಂವಿಧಾನ ಮುಖ್ಯ. ಅದರ ಆಶಯಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಣೆ ಮಾಡುತ್ತೇವೆ. ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ ಮೇ 16 ರಂದು ಶಂಕುಸ್ಥಾಪನೆ ಮಾಡಲಾಗುವುದು. ಜಮೀರ್ ಅಹ್ಮದ್ ಖಾನ್ ಅವರು ಕಲಬುರಗಿಯಲ್ಲಿ ಹಜ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಬೆಂಗಳೂರಿನಲ್ಲಿ ಹಜ್ ಭವನಕ್ಕೆ ಬರುವ ಪ್ರವಾಸಿಗರು ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲು ಈ ಬಾರಿ 10 ಕೋಟಿ ಅನುದಾನ ನೀಡಲಾಗಿದೆ. ಮುಸಲ್ಮಾನರಲ್ಲಿ ಶಿಕ್ಷಣದ ಮಟ್ಟ ಹೆಚ್ಚಾಗಬೇಕು. ಸಾಚಾರ್ ಸಮಿತಿ ವರದಿಯಲ್ಲಿ ಶಿಕ್ಷಣದ ಪ್ರಮಾಣ ಬಹಳ ಕಡಿಮೆ ಇದೆ ಎಂದು ತಿಳಿಸಲಾಗಿದೆ. ಶಿಕ್ಷಣ ಇಲ್ಲದಿದ್ದರೆ ಸ್ವಾಭಿಮಾನದಿಂದ ಬದುಕಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು. ನಾವು ಯಾರಿಗೂ ಅನ್ಯಾಯ ಮಾಡುವುದಿಲ್ಲ. ಎಲ್ಲರಿಗೂ ರಕ್ಷಣೆ ಕೊಡುವುದು ನಮ ಕರ್ತವ್ಯ. ಕರ್ನಾಟಕದಲ್ಲಿ ಯಾರೂ ಆತಂಕ ಪಡಬೇಕಾಗಿಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಎಲ್ಲರೂ ಒಂದು ತಾಯಿಯ ಮಕ್ಕಳಂತೆ ಬದುಕೋಣ ಎಂದು ಹಜ್ ಗೆ ತೆರಳುವವರು ಪ್ರಾರ್ಥನೆ ಮಾಡಿ, ಅಂತಹಾ ವಾತಾವರಣ ನಿರ್ಮಿಸೋಣ ಎಂದು ಹೇಳಿದ್ದಾರೆ.

BIG NEWS: For the first time in the history of the state: CM Siddaramaiah has ordered the appointment of 1000 'Village Administration Officers' in a single phase.
Share. Facebook Twitter LinkedIn WhatsApp Email

Related Posts

ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ

06/06/2025 7:17 PM1 Min Read

ಶಿವಮೊಗ್ಗ: ಸಾಗರದ ಮರ್ಕಝ್ ಮ್ಯಾನೇಜರ್ ಶರೀಫ್ ಸಖಾಫಿ ನಿಧನ

06/06/2025 6:56 PM1 Min Read

ರಾಜ್ಯದಲ್ಲಿಂದು 41 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದಂತ 48 ಮಂದಿ ಡಿಸ್ಚಾರ್ಜ್

06/06/2025 6:44 PM1 Min Read
Recent News

BREAKING : 2026ರ ಏಪ್ರಿಲ್’ನಲ್ಲಿ ಬಾಂಗ್ಲಾದೇಶದಲ್ಲಿ ‘ರಾಷ್ಟ್ರೀಯ ಚುನಾವಣೆ’ ಆಯೋಜನೆ ; ‘ಮೊಹಮ್ಮದ್ ಯೂನಸ್’ ಘೋಷಣೆ

06/06/2025 7:54 PM

BREAKING : ‘ಮೆಹುಲ್ ಚೋಕ್ಸಿ’ಗೆ ಬಿಗ್ ಶಾಕ್ ; ಬ್ಯಾಂಕ್ ಖಾತೆ, ಮ್ಯೂಚುವಲ್ ಫಂಡ್‌, ಷೇರುಗಳ ಮುಟ್ಟುಗೋಲಿಗೆ ‘SEBI’ ಆದೇಶ

06/06/2025 7:19 PM

ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ

06/06/2025 7:17 PM

BREAKING: ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕಮಲ್ ಹಾಸನ್ | Actor Kamal Hassan

06/06/2025 7:02 PM
State News
KARNATAKA

ಶಿವಮೊಗ್ಗ DCC ಬ್ಯಾಂಕ್ ಹಗರಣ: ಇಡಿಯಿಂದ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ, ಪತ್ನಿಗೆ ಸೇರಿದ 13.91 ಕೋಟಿ ಆಸ್ತಿ ಜಪ್ತಿ

By kannadanewsnow0906/06/2025 7:17 PM KARNATAKA 1 Min Read

ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಈಗಾಗಲೇ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಅವರನ್ನು ಬಂಧಿಸಲಾಗಿದೆ. ಅವರು…

ಶಿವಮೊಗ್ಗ: ಸಾಗರದ ಮರ್ಕಝ್ ಮ್ಯಾನೇಜರ್ ಶರೀಫ್ ಸಖಾಫಿ ನಿಧನ

06/06/2025 6:56 PM

ರಾಜ್ಯದಲ್ಲಿಂದು 41 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದಂತ 48 ಮಂದಿ ಡಿಸ್ಚಾರ್ಜ್

06/06/2025 6:44 PM

BREAKING : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ ; ಕ್ರಿಕೆಟಿಗ ‘ವಿರಾಟ್ ಕೊಹ್ಲಿ’ ವಿರುದ್ಧ ದೂರು ದಾಖಲು

06/06/2025 6:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.