Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವ್ಯಾಪಾರ ಉದ್ವಿಗ್ನತೆ ನಡುವೆ ‘ಪ್ರಧಾನಿ ಮೋದಿ’ ಜೊತೆ ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಮಾತುಕತೆ!

02/02/2026 9:35 PM

ನಿಮ್ಗೆ ಹೊಟ್ಟೆ ನೋವು ಆಗುತ್ತಾ.? ಜಾಗರೂಕರಾಗಿರಿ, ಇದು ಅಪಾಯಕಾರಿ ಕಾಯಿಲೆಯಾಗಿರ್ಬೋದು!

02/02/2026 9:28 PM

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ನಾಳೆ ಅಪರೂಪದ ಕಾರ್ಯಕ್ರಮ : ಇದೇ ಮೊದಲ ಬಾರಿಗೆ 3,000 ಗರ್ಭಿಣಿಯರಿಗೆ `ಸಾಮೂಹಿಕ ಸೀಮಂತ’ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
KARNATAKA

BIG NEWS : ರಾಜ್ಯದಲ್ಲಿ ನಾಳೆ ಅಪರೂಪದ ಕಾರ್ಯಕ್ರಮ : ಇದೇ ಮೊದಲ ಬಾರಿಗೆ 3,000 ಗರ್ಭಿಣಿಯರಿಗೆ `ಸಾಮೂಹಿಕ ಸೀಮಂತ’ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

By kannadanewsnow5723/03/2025 1:31 PM

ಬೆಳಗಾವಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸೋಮವಾರ 3,000 ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ. 3000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ, ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣೆ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ಮಾರ್ಚ್ 24ರಂದು ಬೆಳಿಗ್ಗೆ 3000 ಗರ್ಭಿಣಿಯರಿಗೆ ಸೀರೆ, ಹೂವು, ಹಣ್ಣು ಕಾಯಿ, ಅರಿಶಿನ-ಕುಂಕುಮ, ಬಳೆ ಹೀಗೆ ಪಂಚ ಬಗೆಯ ಮಂಗಳಕರ ಸಾಮಗ್ರಿಗಳನ್ನೊಳಗೊಂಡು ಉಡಿ ತುಂಬುವ ಶಾಸ್ತ್ರದೊಂದಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ 1000 ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದು, ವಿಕಲಚೇತನರಿಗೆ – ತ್ರಿಚಕ್ರ ಸ್ಕೂಟರ್ ವಿತರಣೆ ಮಾಡಲಾಗುವುದು ಎಂದರು.

ಇನ್ನು ಸ್ತ್ರೀಶಕ್ತಿ ಗುಂಪುಗಳನ್ನು ಉತ್ತೇಜಿಸಲು ವಿಭಾಗೀಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಮೇಳವನ್ನು ಆಯೋಜಿಸಲಾಗಿದ್ದು, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಾರವಾರ, ಗದಗ ಹಾಗೂ ಧಾರವಾಡ ಹೀಗೆ 7 ಜಿಲ್ಲೆಗಳ ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಮತ್ತು ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಮ್ ಅಡಿ ಸ್ತ್ರೀ ಶಕ್ತಿ ಗುಂಪುಗಳು ಪಾಲ್ಗೊಂಡು ಸದರಿ ಮಳಿಗೆಗಳಲ್ಲಿ ವಿವಿಧ ಕರಕುಶಲ ವಸ್ತುಗಳ ಪ್ರದರ್ಶನ, ಬಟ್ಟೆ ವ್ಯಾಪಾರ, ತಿಂಡಿ-ತಿನಿಸುಗಳ ವ್ಯಾಪಾರ, ಲಂಬಾಣಿ ಉಡುಪು, ಬಿದಿರಿನಿಂದ ತಯಾರಿಸಿದ ವಸ್ತುಗಳು, ವಿವಿಧ ರೀತಿಯ ಬ್ಯಾಗಗಳು ಇತ್ಯಾದಿ ವಸ್ತುಗಳನ್ನು ಪ್ರದರ್ಶಿಸಲು ಹಾಗೂ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

a mass 'Seemantha' program for 3000 pregnant women: Minister Lakshmi Hebbalkar BIG NEWS: For the first time in the state
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM1 Min Read

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM2 Mins Read

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM1 Min Read
Recent News

BREAKING : ವ್ಯಾಪಾರ ಉದ್ವಿಗ್ನತೆ ನಡುವೆ ‘ಪ್ರಧಾನಿ ಮೋದಿ’ ಜೊತೆ ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಮಾತುಕತೆ!

02/02/2026 9:35 PM

ನಿಮ್ಗೆ ಹೊಟ್ಟೆ ನೋವು ಆಗುತ್ತಾ.? ಜಾಗರೂಕರಾಗಿರಿ, ಇದು ಅಪಾಯಕಾರಿ ಕಾಯಿಲೆಯಾಗಿರ್ಬೋದು!

02/02/2026 9:28 PM

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM

BREAKING : ಮತಾಂತರ ವಿರೋಧಿ ಕಾನೂನುಗಳ ಕುರಿತು ಕೇಂದ್ರ ಮತ್ತು 12 ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ!

02/02/2026 8:18 PM
State News
KARNATAKA

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

By kannadanewsnow0902/02/2026 8:31 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 11 ಮಂದಿ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ…

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM

JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

02/02/2026 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.