ಬೆಳಗಾವಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸೋಮವಾರ 3,000 ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ. 3000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ, ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣೆ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗಾವಿ … Continue reading BIG NEWS : ರಾಜ್ಯದಲ್ಲಿ ನಾಳೆ ಅಪರೂಪದ ಕಾರ್ಯಕ್ರಮ : ಇದೇ ಮೊದಲ ಬಾರಿಗೆ 3,000 ಗರ್ಭಿಣಿಯರಿಗೆ `ಸಾಮೂಹಿಕ ಸೀಮಂತ’ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Copy and paste this URL into your WordPress site to embed
Copy and paste this code into your site to embed