BIG NEWS : ‘KPSC’ ಸುಧಾರಣೆಗೆ ಸರ್ವ ಪಕ್ಷ ಸದಸ್ಯರನ್ನು ಒಳಗೊಂಡ ಸದನ ಸಮಿತಿ ರಚನೆ : ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : ಇತ್ತೀಚಿಗೆ ಕೆಪಿಎಸ್ಸಿ ಅಲ್ಲಿ ಭಾರಿ ಅಕ್ರಮ ನಡೆದಿರುವ ಕುರಿತು ವರದಿಯಾಗಿತ್ತು. ಈ ವಿಚಾರವಾಗಿ ವಿಧಾನಸಭೆಯಲ್ಲಿ ಕೆಪಿಎಸ್ಸಿ ಅಕ್ರಮ ಸಂಬಂಧ ರಾಜ್ಯ ಸರ್ಕಾರ ಉತ್ತರಿಸಿದ್ದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿದ್ದು ಕೆಪಿಎಸ್ಸಿ ಅಲ್ಲಿ ಮಾತ್ರ ಇದು ಸಮಸ್ಯೆಯಾಗುತ್ತಿದೆ ಆದರೆ ಕೆಇಎ ನಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಉತ್ತರಿಸಿದರು. ಕೆಇನಲ್ಲಿ 2000 ಪ್ರಶ್ನೆ ಸಿದ್ಧಪಡಿಸಿ ಕನ್ನಡಕ್ಕೆ ಭಾಷಾಂತರ ಮಾಡಲಾಗಿದೆ. ಪ್ರಶ್ನಾವಳಿ ಮಾಡುವಾಗ 20 ರಿಂದ 30 ಪ್ರಶ್ನೆ ಆಯ್ಕೆ ಮಾಡುತ್ತಾರೆ. ಆಗಲೇ ಭಾಷಾಂತರ ಮಾಡಿರುವುದರಿಂದ … Continue reading BIG NEWS : ‘KPSC’ ಸುಧಾರಣೆಗೆ ಸರ್ವ ಪಕ್ಷ ಸದಸ್ಯರನ್ನು ಒಳಗೊಂಡ ಸದನ ಸಮಿತಿ ರಚನೆ : ಸಚಿವ ಕೃಷ್ಣ ಭೈರೇಗೌಡ