Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

20/04/2026 7:50 AM

ಬಾಡಿಗೆ ಮನೆ ಬದಲಿಸಿದ್ದೀರಾ? ‘ಗೃಹ ಜ್ಯೋತಿ’ ಸೌಲಭ್ಯ ಮುಂದುವರಿಸಲು ಇಲ್ಲಿದೆ ಮಹತ್ವದ ಮಾಹಿತಿ

20/04/2026 7:48 AM

​’ಒಂದಾಗಿ ಬಲಗೊಳ್ಳೋಣ’: ಶ್ರೀಲಂಕಾದ 6ನೇ ತಲೆಮಾರಿನ ತಮಿಳರಿಗೂ ಈಗ ಭಾರತದ ‘OCI’ ಭಾಗ್ಯ!

20/04/2026 7:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣ: ಮತ್ತೆ ಜೈಲು ಸೇರಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್
KARNATAKA

BIG NEWS : ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣ: ಮತ್ತೆ ಜೈಲು ಸೇರಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್

By kannadanewsnow0517/04/2025 6:25 AM

ಬೆಂಗಳೂರು : ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಏಪ್ರಿಲ್ 29ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಹೌದು ಆರೋಪಿ ರಜತ್ ಗೆ ಏಪ್ರಿಲ್ 29 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಇನ್ನು ಇದೇ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯಾದ ವಿನಯ್ ಗೌಡಗೆ 500 ರೂಪಾಯಿ ದಂಡ ವಿಧಿಸಿ ವಾರಂಟ್ ರೀಕಾಲ್ ಮಾಡಲಾಗಿದ್ದು, ಬಳಿಕ ಜಾಮೀನು ಕೋರಿ ರಜತ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ರಜತ್ ಜಾಮೀನು ಅರ್ಜಿ ವಿಚಾರಣೆ ಕೋರ್ಟ್ ನಾಳೆ ನಿಗದಿಪಡಿಸಿದೆ.

ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಜೈಲು ಸೇರಿ ಜಾಮೀನು ಮೇಲೆ ರಿಲೀಸ್ ಆಗಿದ್ದ ರಜತ್ ಗೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು.ಆದರೆ ರಜತ್ ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ರಹಿತ್ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬಸವೇಶ್ವರ ನಗರ ಠಾಣೆ ಪೊಲೀಸರು ರಜತ್ ನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.ಈ ವೇಳೆ 24ನೇ ಎಸಿಎಂಎಂ ಕೋರ್ಟ್ ರಜತ್ ಗೆ ಮತ್ತೆ 14 ದಿನಗಳ ಕಾಲ ಏ.29ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

Share. Facebook Twitter LinkedIn WhatsApp Email

Related Posts

ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

20/04/2026 7:50 AM2 Mins Read

ಬಾಡಿಗೆ ಮನೆ ಬದಲಿಸಿದ್ದೀರಾ? ‘ಗೃಹ ಜ್ಯೋತಿ’ ಸೌಲಭ್ಯ ಮುಂದುವರಿಸಲು ಇಲ್ಲಿದೆ ಮಹತ್ವದ ಮಾಹಿತಿ

20/04/2026 7:48 AM1 Min Read

ಹಳೆಯ ವಾಹನ ಖರೀದಿ, ಮಾರಾಟ ಮಾಡುತ್ತಿದ್ದೀರಾ?`RC’ ವರ್ಗಾವಣೆ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

20/04/2026 7:40 AM2 Mins Read
Recent News

ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

20/04/2026 7:50 AM

ಬಾಡಿಗೆ ಮನೆ ಬದಲಿಸಿದ್ದೀರಾ? ‘ಗೃಹ ಜ್ಯೋತಿ’ ಸೌಲಭ್ಯ ಮುಂದುವರಿಸಲು ಇಲ್ಲಿದೆ ಮಹತ್ವದ ಮಾಹಿತಿ

20/04/2026 7:48 AM

​’ಒಂದಾಗಿ ಬಲಗೊಳ್ಳೋಣ’: ಶ್ರೀಲಂಕಾದ 6ನೇ ತಲೆಮಾರಿನ ತಮಿಳರಿಗೂ ಈಗ ಭಾರತದ ‘OCI’ ಭಾಗ್ಯ!

20/04/2026 7:48 AM

ALERT : ದೇಹದ ಈ 6 ಅಂಗಗಳಲ್ಲಿ `ಕ್ಯಾನ್ಸರ್’ ಅಪಾಯ ಹೆಚ್ಚು: WHO ವರದಿ

20/04/2026 7:42 AM
State News
KARNATAKA

ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

By kannadanewsnow5720/04/2026 7:50 AM KARNATAKA 2 Mins Read

ಬೆಂಗಳೂರು: ದೇಶದ ಬೆನ್ನೆಲುಬಾದ ರೈತರಿಗೆ ಕೃಷಿ ಚಟುವಟಿಕೆಗಳಿಗಾಗಿ ಸಕಾಲದಲ್ಲಿ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ‘ಕಿಸಾನ್ ಕ್ರೆಡಿಟ್…

ಬಾಡಿಗೆ ಮನೆ ಬದಲಿಸಿದ್ದೀರಾ? ‘ಗೃಹ ಜ್ಯೋತಿ’ ಸೌಲಭ್ಯ ಮುಂದುವರಿಸಲು ಇಲ್ಲಿದೆ ಮಹತ್ವದ ಮಾಹಿತಿ

20/04/2026 7:48 AM

ಹಳೆಯ ವಾಹನ ಖರೀದಿ, ಮಾರಾಟ ಮಾಡುತ್ತಿದ್ದೀರಾ?`RC’ ವರ್ಗಾವಣೆ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

20/04/2026 7:40 AM

Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

20/04/2026 7:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.