BIG NEWS:ಇಂದು ಸದನದಲ್ಲೇ ದಾಖಲೆಸಹಿತ ಸಚಿವರೊಬ್ಬರ ಅಕ್ರಮ ಬಯಲು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಕಲಬುರ್ಗಿ: ಒಂದೆಡೆ ಕಾಂಗ್ರೆಸ್ 40% ಸರ್ಕಾರ ಎಂಬುದಾಗಿ ರಾಜ್ಯ ಸರ್ಕಾರದ ವಿರುದ್ಧ ಸರಣಿ ಕಿಡಿಕಾರುತ್ತಿದೆ. ಮತ್ತೊಂದೆಡೆ ಗುರುವಾರ ಸದನದಲ್ಲಿಯೇ ರಾಜ್ಯ ಬಿಜೆಪಿ ಸರ್ಕಾರದ ಸಚಿವರೊಬ್ಬರ ಅಕ್ರಮವನ್ನು ದಾಖಲೆ ಸಹಿತ ಬಹಿರಂಗ ಪಡಿಸೋದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿವಿಧ ಬ್ಯಾಂಕ್‌ಗಳ ಕ್ರೆಡಿಟ್ ಕಾರ್ಡ್‌ ಮೂಲಕ UPI ಪಾವತಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ! | UPI payments through credit cards ಬುಧವಾರ ಕಲಬುರ್ಗಿ ವಿಮಾನ ನಿಲ್ದಾಣದ ಬಳಿಯಲ್ಲಿ ಸುದ್ದಿಗಾರರೊಂದಿಗೆ … Continue reading BIG NEWS:ಇಂದು ಸದನದಲ್ಲೇ ದಾಖಲೆಸಹಿತ ಸಚಿವರೊಬ್ಬರ ಅಕ್ರಮ ಬಯಲು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ