Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಇದು ಮೋದಿ ಸರ್ಕಾರ, ಶಸ್ತ್ರಾಸ್ತ್ರ ಹಿಡಿದವರು ಯಾರೇ ಆಗಲಿ ಬೆಲೆ ತೆರಬೇಕಾಗುತ್ತೆ’ : ಲೋಕಸಭೆಯಲ್ಲಿ ಅಮಿತ್ ಶಾ ಗುಡುಗು

30/03/2026 7:22 PM

BREAKING : ಲೋಕಸಭೆಯಲ್ಲಿ ಅಮಿತ್ ಶಾ ಗುಡುಗು, ಮಾವೋವಾದಿಗಳಿಗೆ ಖಡಕ್ ಎಚ್ಚರಿಕೆ

30/03/2026 7:14 PM

ಸಿಬಿಲ್ ಸ್ಕೋರ್ ಚೆನ್ನಾಗಿದ್ದರೂ ಲೋನ್ ರಿಜೆಕ್ಟ್ ಆಗೋದ್ಯಾಕೆ? ಬ್ಯಾಂಕ್‌ ಸಾಲ ನೀಡುವ ಮುನ್ನ ಗಮನಿಸುವ 5 ಪ್ರಮುಖ ಅಂಶಗಳಿವು!

30/03/2026 7:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಮಹಾಮಳೆ’ಗೆ ಮತ್ತೆ ನಾಲ್ವರು ಬಲಿ : ಇಂದು ಈ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲಾ-ಕಾಲೇಜಿಗೆ ರಜೆ ಘೋಷಣೆ.!
KARNATAKA

BIG NEWS : ರಾಜ್ಯದಲ್ಲಿ `ಮಹಾಮಳೆ’ಗೆ ಮತ್ತೆ ನಾಲ್ವರು ಬಲಿ : ಇಂದು ಈ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲಾ-ಕಾಲೇಜಿಗೆ ರಜೆ ಘೋಷಣೆ.!

By kannadanewsnow5727/05/2025 5:36 AM

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಸೋಮವಾರ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು ಜಿಲ್ಲೆ ಅಂಗನವಾಡಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಈಗಾಗಲೇ ರಾಜ್ಯದಲ್ಲಿ ಬೆಂಗಳೂರು ಮಹಾನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ ಆಗುತ್ತಿದೆ ಧಾರಾಕಾರ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು ಹಲವರು ಮಹಾಮಳೆಗೆ ಬಲಿಯಾಗಿದ್ದಾರೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಇಂದು ಮತ್ತು ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಸತತವಾಗಿ ಮಳೆ ಇರುವುದರಿಂದ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ಮೇ 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.

ಮುಂಗಾರು ಕರ್ನಾಟಕ ಪ್ರವೇಶಿಸಿದ ಒಂದೇ ದಿನದಲ್ಲಿ ರಾಜ್ಯದ ವಿವಿಧೆಡೆ ಮಳೆ ಆರ್ಭಟ ತೀವ್ರಗೊಂಡಿದೆ. ಕರಾವಳಿ, ಮಲೆನಾಡು ಹಾಗೂ ಕೊಡಗಿನ ವ್ಯಾಪ್ತಿಯಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲೆಯ ಶಾಲೆ, ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ವಿವಿ ವ್ಯಾಪ್ತಿಯ ಎಲ್ಲ ಘಟಕ, ಸರ್ಕಾರಿ, ಸಂಯೋಜಿತ ಮಹಾ ವಿದ್ಯಾಲಯಗಳಿಗೂ ಮೇ 26 – 27 ರಜೆ ಘೋಷಣೆ ಮಾಡಲಾಗಿದೆ.

BIG NEWS: Four more people die in heavy rain in the state: Holiday declared for Anganwadi schools and colleges in these districts today!
Share. Facebook Twitter LinkedIn WhatsApp Email

Related Posts

ಇದು ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ.! ಇದು ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ.!

30/03/2026 7:04 PM4 Mins Read

ಸಾಗರದ ‘ಮೀನು ಮಾರುಕಟ್ಟೆ’ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದಿಂದ 129.90 ಲಕ್ಷ ಬಿಡುಗಡೆ

30/03/2026 6:28 PM1 Min Read

ಪತಿಯ ನಿಧನದ ನಂತ್ರ ಅತ್ತೆ-ಮಾವನ ಆಸ್ತಿಯಲ್ಲಿ ಸೊಸೆಗೆ ಸಂಪೂರ್ಣ ಹಕ್ಕಿದೆಯೇ? ಕಾನೂನು ಏನು ಹೇಳುತ್ತೆ?

30/03/2026 6:04 PM2 Mins Read
Recent News

‘ಇದು ಮೋದಿ ಸರ್ಕಾರ, ಶಸ್ತ್ರಾಸ್ತ್ರ ಹಿಡಿದವರು ಯಾರೇ ಆಗಲಿ ಬೆಲೆ ತೆರಬೇಕಾಗುತ್ತೆ’ : ಲೋಕಸಭೆಯಲ್ಲಿ ಅಮಿತ್ ಶಾ ಗುಡುಗು

30/03/2026 7:22 PM

BREAKING : ಲೋಕಸಭೆಯಲ್ಲಿ ಅಮಿತ್ ಶಾ ಗುಡುಗು, ಮಾವೋವಾದಿಗಳಿಗೆ ಖಡಕ್ ಎಚ್ಚರಿಕೆ

30/03/2026 7:14 PM

ಸಿಬಿಲ್ ಸ್ಕೋರ್ ಚೆನ್ನಾಗಿದ್ದರೂ ಲೋನ್ ರಿಜೆಕ್ಟ್ ಆಗೋದ್ಯಾಕೆ? ಬ್ಯಾಂಕ್‌ ಸಾಲ ನೀಡುವ ಮುನ್ನ ಗಮನಿಸುವ 5 ಪ್ರಮುಖ ಅಂಶಗಳಿವು!

30/03/2026 7:13 PM

ಇದು ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ.! ಇದು ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ.!

30/03/2026 7:04 PM
State News
KARNATAKA

ಇದು ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ.! ಇದು ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ.!

By kannadanewsnow0930/03/2026 7:04 PM KARNATAKA 4 Mins Read

ಮಂತ್ರಾಲಯಕ್ಕೆ ಹೋಗುವ ಯೋಜನೆಯಾಗಲಿ ಯೋಚನೆಯಾಗಲಿ ನನಗಿರಲಿಲ್ಲ.. ನಿಜ ಹೇಳಬೇಕೆಂದರೆ ಮುಂಚೆ ರಾಘವೇಂದ್ರ ಸ್ವಾಮಿಗಳ ಮೇಲೆ ಅಷ್ಟು ಭಕ್ತಿಯೂ ನನಗಿರಲಿಲ್ಲ.. ಕಾರಣ…

ಸಾಗರದ ‘ಮೀನು ಮಾರುಕಟ್ಟೆ’ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದಿಂದ 129.90 ಲಕ್ಷ ಬಿಡುಗಡೆ

30/03/2026 6:28 PM

ಪತಿಯ ನಿಧನದ ನಂತ್ರ ಅತ್ತೆ-ಮಾವನ ಆಸ್ತಿಯಲ್ಲಿ ಸೊಸೆಗೆ ಸಂಪೂರ್ಣ ಹಕ್ಕಿದೆಯೇ? ಕಾನೂನು ಏನು ಹೇಳುತ್ತೆ?

30/03/2026 6:04 PM

ಒಂದು ವರ್ಷದೊಳಗೆ ವಿದ್ಯುತ್, ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ: ಮದ್ದೂರು ಶಾಸಕ ಕೆ.ಎಂ.ಉದಯ್

30/03/2026 6:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.