BIG NEWS : ಮುರುಡೇಶ್ವರದ ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿಗಳು ಸಾವು : `CM ಸಿದ್ದರಾಮಯ್ಯ’ ರಿಂದ 5 ಲಕ್ಷ ಪರಿಹಾರ ಘೋಷಣೆ.!

ಬೆಂಗಳೂರು : ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು. ಈ … Continue reading BIG NEWS : ಮುರುಡೇಶ್ವರದ ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿಗಳು ಸಾವು : `CM ಸಿದ್ದರಾಮಯ್ಯ’ ರಿಂದ 5 ಲಕ್ಷ ಪರಿಹಾರ ಘೋಷಣೆ.!