BIG NEWS : ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 10 ವರ್ಷ ಜೈಲು ಫಿಕ್ಸ್ : ಪ್ರತಿಬಂಧಕ ಮಸೂದೆ ಸೇರಿ 12 ವಿಧೇಯಕ ಮಂಡನೆ

ಬೆಳಗಾವಿ : ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಮಂಡನೆ ಮಾಡಿದೆ. ವಿಧಾನಸಭೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್, ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ ಮಂಡಿಸಿದರು. ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ದ್ವೇಷ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ, ಕೋಮುಗಲಭೆ, ಕಾನೂಜು ಸುವ್ಯವಸ್ಥೆ ಹದಗೆಡುವುದನ್ನು … Continue reading BIG NEWS : ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 10 ವರ್ಷ ಜೈಲು ಫಿಕ್ಸ್ : ಪ್ರತಿಬಂಧಕ ಮಸೂದೆ ಸೇರಿ 12 ವಿಧೇಯಕ ಮಂಡನೆ