Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

ನಾಳಿನ ​INDIA ಒಕ್ಕೂಟದ ಸಭೆಗೆ ಡಿಎಂಕೆಯ ಅಂತರ: ಕಾಂಗ್ರೆಸ್‌ನೊಂದಿಗಿನ ಬಿರುಕಿನ ನಡುವೆ ಒಕ್ಕೂಟದ ಒಗ್ಗಟ್ಟಿಗೆ ಸವಾಲು!

​ಅಮೆರಿಕದ ಇರಾನ್ ಸಂಧಾನಕಾರರ ಮೇಲೆ ಇಸ್ರೇಲ್ ಕಣ್ಣು? ಗುಪ್ತಚರ ವರದಿಯಿಂದ ಆತಂಕ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದಿನಿಂದ `ರೇಷನ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ : ಈ ದಾಖಲೆಗಳು ಕಡ್ಡಾಯ.!
KARNATAKA

BIG NEWS : ಇಂದಿನಿಂದ `ರೇಷನ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ : ಈ ದಾಖಲೆಗಳು ಕಡ್ಡಾಯ.!

By kannadanewsnow57

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಇಂದಿನಿಂದ ರಾಜ್ಯಾದ್ಯಂತ ಮತ್ತೆ ಅವಕಾಶ ನೀಡಲಾಗಿದೆ.

ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಇಂದಿನಿಂದ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.

ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.

ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ

ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅನ್ನು ಹೊಂದಿರಬೇಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ. ಈ ಎರಡು ದಾಖಲೆಗಳು ಇದ್ದರೆ ನೀವು ಆನ್ಲೈನ್ ಮುಖಾಂತರ ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು.

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾ‌ರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ

ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.

ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.

ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.

ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.

ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.

BIG NEWS : ಇಂದಿನಿಂದ `ರೇಷನ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ BIG NEWS: From today name addition correction is allowed in the Ration Card: These documents are mandatory.! ತಿದ್ದುಪಡಿಗೆ ಮತ್ತೆ ಅವಕಾಶ!
Share. Facebook Twitter LinkedIn WhatsApp Email

Related Posts

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

2 Mins Read

ರಾಜ್ಯದಲ್ಲಿ ಮುಂದಿನ 8 ದಿನಗಳ ಕಾಲ ಭಾರೀ ಮಳೆ, ಗುಡುಗು ಸಹಿತ ಬಿರುಗಾಳಿಯ ಆರ್ಭಟ!

1 Min Read
vidhana soudha

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 6 IAS, ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ

2 Mins Read
Recent News

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

ನಾಳಿನ ​INDIA ಒಕ್ಕೂಟದ ಸಭೆಗೆ ಡಿಎಂಕೆಯ ಅಂತರ: ಕಾಂಗ್ರೆಸ್‌ನೊಂದಿಗಿನ ಬಿರುಕಿನ ನಡುವೆ ಒಕ್ಕೂಟದ ಒಗ್ಗಟ್ಟಿಗೆ ಸವಾಲು!

​ಅಮೆರಿಕದ ಇರಾನ್ ಸಂಧಾನಕಾರರ ಮೇಲೆ ಇಸ್ರೇಲ್ ಕಣ್ಣು? ಗುಪ್ತಚರ ವರದಿಯಿಂದ ಆತಂಕ

​’ಕಟ್ ಮನಿ’ ಮತ್ತು ಭ್ರಷ್ಟಾಚಾರದ ಆರೋಪ: ಬಂಧನದಿಂದ ತಪ್ಪಿಸಿಕೊಳ್ಳಲು ಸೀರೆಗಳ ರಾಶಿಯಲ್ಲಿ ಅಡಗಿದ್ದ ಟಿಎಂಸಿ ನಾಯಕ | Watch video

State News
KARNATAKA

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ : ಯಾವುದಾದರೂ ಸಭೆ, ಸಮಾರಂಭ ಕಾರ್ಯಕ್ರಮಗಳ ವೇದಿಕೆಗಳಲ್ಲಿ ಗಣ್ಯ, ವ್ಯಕ್ತಿಗಳು, ಅಧಿಕಾರಿಗಳು ಹಾಗೂ ಸಮಾಜದಲ್ಲಿ ಗಣನೀಯ ಸೇವೆ ಸಲ್ಲಿಸಿರುವವರನ್ನು…

ರಾಜ್ಯದಲ್ಲಿ ಮುಂದಿನ 8 ದಿನಗಳ ಕಾಲ ಭಾರೀ ಮಳೆ, ಗುಡುಗು ಸಹಿತ ಬಿರುಗಾಳಿಯ ಆರ್ಭಟ!

vidhana soudha

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 6 IAS, ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಆರು IAS ಅಧಿಕಾರಿಗಳನ್ನು ವರ್ಗಾವಣೆ | IAS Officer Transfer

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.