BIG NEWS: ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಗೌತಮ್ ಅದಾನಿ, ಟಾಪ್ 10ರಲ್ಲಿ ಮುಕೇಶ್ ಅಂಬಾನಿ ಔಟ್

ನವದೆಹಲಿ: ಬ್ಲೂಮ್ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಗೌತಮ್ ಅದಾನಿ ಮತ್ತೊಮ್ಮೆ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಸೋಮವಾರ ಭಾರತೀಯ ಮಾರುಕಟ್ಟೆಯಲ್ಲಿನ ಭಾರಿ ಕುಸಿತದಿಂದಾಗಿ ಅವರು ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ. ನಿನ್ನೆ, (ಸೋಮವಾರ) ಅದಾನಿ ಗ್ರೂಪ್ ಕಂಪನಿಗಳ ಷೇರುಗಳು ತೀವ್ರ ಕುಸಿತವನ್ನು ಕಂಡ ಹಿನ್ನಲೆ, ಗೌತಮ್ ಅದಾನಿ ಅವರ ಒಟ್ಟು ಆಸ್ತಿಗಳಲ್ಲಿ 6.91 ಬಿಲಿಯನ್ ಡಾಲರ್ ನಷ್ಟು ಲಾಸ್‌ ಆಗಿದೆ. ಇದರಿಂದಾಗಿ ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದರು ಮತ್ತು ಇದೇ ವೇಳೆ … Continue reading BIG NEWS: ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಗೌತಮ್ ಅದಾನಿ, ಟಾಪ್ 10ರಲ್ಲಿ ಮುಕೇಶ್ ಅಂಬಾನಿ ಔಟ್