BIG NEWS : ಎಲ್ಲಾದರೂ ಹೋಗಿ ಸಾಯಿ ಅಂದ್ರೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಲ್ಲ : ಹೈಕೋರ್ಟ್

ಬೆಂಗಳೂರು : ಸಾಮಾನ್ಯವಾಗಿ ಕೌಟುಂಬಿಕ ಕಲಹದಲ್ಲಿ ಯಾರಾದರೂ ಬೇಸತ್ತು ಎಲ್ಲಾದರೂ ಹೋಗಿ ಸಾಯಿ ಎಂದರೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತೆ ಆಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಹೌದು ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಿಂದ ಮೃತಳ ಇಬ್ಬರು ಸಹೋದರರು ಮತ್ತು ಅತ್ತಿಗೆಯನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶ ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿ ತಿರಸ್ಕರಿಸಿದ ನ್ಯಾಯಮೂರ್ತಿ ಜಿ.ಬಸವರಾಜು ಅವರ ಪೀಠ ಈ ಅಭಿಪ್ರಾಯ ವ್ಯಕ್ತಡಿಸಿದೆ. ಪ್ರಕರಣವೇನು? ಹಾವೇರಿಯ ಹಿರೇಕೆರೂರು ತಾಲೂಕಲ್ಲಿ ಮೃತ ಸುಧಾ, … Continue reading BIG NEWS : ಎಲ್ಲಾದರೂ ಹೋಗಿ ಸಾಯಿ ಅಂದ್ರೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಲ್ಲ : ಹೈಕೋರ್ಟ್