Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

ನಾಳಿನ ​INDIA ಒಕ್ಕೂಟದ ಸಭೆಗೆ ಡಿಎಂಕೆಯ ಅಂತರ: ಕಾಂಗ್ರೆಸ್‌ನೊಂದಿಗಿನ ಬಿರುಕಿನ ನಡುವೆ ಒಕ್ಕೂಟದ ಒಗ್ಗಟ್ಟಿಗೆ ಸವಾಲು!

​ಅಮೆರಿಕದ ಇರಾನ್ ಸಂಧಾನಕಾರರ ಮೇಲೆ ಇಸ್ರೇಲ್ ಕಣ್ಣು? ಗುಪ್ತಚರ ವರದಿಯಿಂದ ಆತಂಕ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ `ಅಂಗನವಾಡಿ ಕಾರ್ಯಕರ್ತೆ,ಸಹಾಯಕಿಯರಿಗೆ’ ಗುಡ್ ನ್ಯೂಸ್ : `ಗೌರವಧನ’ ಹೆಚ್ಚಳ.!
KARNATAKA

BIG NEWS : ರಾಜ್ಯ ಸರ್ಕಾರದಿಂದ `ಅಂಗನವಾಡಿ ಕಾರ್ಯಕರ್ತೆ,ಸಹಾಯಕಿಯರಿಗೆ’ ಗುಡ್ ನ್ಯೂಸ್ : `ಗೌರವಧನ’ ಹೆಚ್ಚಳ.!

By kannadanewsnow57

ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಹಿಸುದ್ದಿ ನೀಡಿದ್ದು, ಮುಂದಿನ ಬಜೆಟ್‌ನಲ್ಲಿ ಗೌರವಧನ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡಿದೆ.

ರಾಜ್ಯ ಸರ್ಕಾರವು ಗೌರವಧನ ಹೆಚ್ಚಳದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಧರಣಿ ತಾತ್ಕಾಲಿಕವಾಗಿ ಅಂತ್ಯಗೊಳಿಸಿದ್ದಾರೆ.

ಕರ್ನಾಟಕ ರಾಜ್ಯ (ಎಐಟಿಯುಸಿ) ನೇತೃತ್ವದಲ್ಲಿ ಧರಣಿ ನಡೆಸಿದ ಸಾವಿರಾರು ಸಿಬ್ಬಂದಿ ಚುನಾವಣೆ ವೇಳೆ ಖಾನಾಪುರದಲ್ಲಿ ಪ್ರಿಯಾಂಕಾ ಗಾಂಧಿ ನೀಡಿದ್ದ ಭರವಸೆಯಂತೆ ಆರನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನ ಹೆಚ್ಚಳ ಜಾರಿಗೊಳಿಸುವಂತೆ ಒತ್ತಾಯಿಸಿದರು. ಹೋರಾಟ ಸ್ಥಳಕ್ಕೆ ಸಂಜೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಆಗಮಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಸ್ವೀಕರಿಸಿ, ಮುಂಬರುವ ಬಜೆಟ್‌ನಲ್ಲಿ ಗೌರವಧನ ಹೆಚ್ಚಿಸಲಿದ್ದೇವೆ. ಧರಣಿ ಹಿಂಪಡೆದು ಕರ್ತವ್ಯಕ್ಕೆ ಮರಳುವಂತೆ ಕೋರಿದರು.

BIG NEWS : ಅಂಗನವಾಡಿ ಕಾರ್ಯಕರ್ತೆ BIG NEWS: Good news for Anganwadi workers helpers: 'Honorarium' hiked ಸಹಾಯಕಿಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ `ಗೌರವಧನ' ಬಿಡುಗಡೆ
Share. Facebook Twitter LinkedIn WhatsApp Email

Related Posts

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

2 Mins Read

ರಾಜ್ಯದಲ್ಲಿ ಮುಂದಿನ 8 ದಿನಗಳ ಕಾಲ ಭಾರೀ ಮಳೆ, ಗುಡುಗು ಸಹಿತ ಬಿರುಗಾಳಿಯ ಆರ್ಭಟ!

1 Min Read
vidhana soudha

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 6 IAS, ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ

2 Mins Read
Recent News

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

ನಾಳಿನ ​INDIA ಒಕ್ಕೂಟದ ಸಭೆಗೆ ಡಿಎಂಕೆಯ ಅಂತರ: ಕಾಂಗ್ರೆಸ್‌ನೊಂದಿಗಿನ ಬಿರುಕಿನ ನಡುವೆ ಒಕ್ಕೂಟದ ಒಗ್ಗಟ್ಟಿಗೆ ಸವಾಲು!

​ಅಮೆರಿಕದ ಇರಾನ್ ಸಂಧಾನಕಾರರ ಮೇಲೆ ಇಸ್ರೇಲ್ ಕಣ್ಣು? ಗುಪ್ತಚರ ವರದಿಯಿಂದ ಆತಂಕ

​’ಕಟ್ ಮನಿ’ ಮತ್ತು ಭ್ರಷ್ಟಾಚಾರದ ಆರೋಪ: ಬಂಧನದಿಂದ ತಪ್ಪಿಸಿಕೊಳ್ಳಲು ಸೀರೆಗಳ ರಾಶಿಯಲ್ಲಿ ಅಡಗಿದ್ದ ಟಿಎಂಸಿ ನಾಯಕ | Watch video

State News
KARNATAKA

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ : ಯಾವುದಾದರೂ ಸಭೆ, ಸಮಾರಂಭ ಕಾರ್ಯಕ್ರಮಗಳ ವೇದಿಕೆಗಳಲ್ಲಿ ಗಣ್ಯ, ವ್ಯಕ್ತಿಗಳು, ಅಧಿಕಾರಿಗಳು ಹಾಗೂ ಸಮಾಜದಲ್ಲಿ ಗಣನೀಯ ಸೇವೆ ಸಲ್ಲಿಸಿರುವವರನ್ನು…

ರಾಜ್ಯದಲ್ಲಿ ಮುಂದಿನ 8 ದಿನಗಳ ಕಾಲ ಭಾರೀ ಮಳೆ, ಗುಡುಗು ಸಹಿತ ಬಿರುಗಾಳಿಯ ಆರ್ಭಟ!

vidhana soudha

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 6 IAS, ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಆರು IAS ಅಧಿಕಾರಿಗಳನ್ನು ವರ್ಗಾವಣೆ | IAS Officer Transfer

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.