Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2 ಮತ್ತು 3 ರ ಶುಲ್ಕದಿಂದ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ.!

21/06/2025 1:29 PM

BIG NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಗುಡ್ ನ್ಯೂಸ್ : ಜೂ.26 ರಂದು `ಖೇಲೋ-ಇಂಡಿಯಾ’ ಯೋಜನೆಯಡಿ ಅಥ್ಲೆಟಿಕ್ ಕ್ರೀಡಾಪಟುಗಳ ಆಯ್ಕೆ.!

21/06/2025 1:17 PM

BREAKING: ಸುರಕ್ಷತಾ ಲೋಪ: ಮೂವರು ಹಿರಿಯ ಅಧಿಕಾರಿಗಳನ್ನು ವಜಾಗೊಳಿಸುವಂತೆ ಏರ್ ಇಂಡಿಯಾಗೆ DGCA ನಿರ್ದೇಶನ

21/06/2025 1:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಗುಡ್ ನ್ಯೂಸ್ : ಜೂ.26 ರಂದು `ಖೇಲೋ-ಇಂಡಿಯಾ’ ಯೋಜನೆಯಡಿ ಅಥ್ಲೆಟಿಕ್ ಕ್ರೀಡಾಪಟುಗಳ ಆಯ್ಕೆ.!
KARNATAKA

BIG NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಗುಡ್ ನ್ಯೂಸ್ : ಜೂ.26 ರಂದು `ಖೇಲೋ-ಇಂಡಿಯಾ’ ಯೋಜನೆಯಡಿ ಅಥ್ಲೆಟಿಕ್ ಕ್ರೀಡಾಪಟುಗಳ ಆಯ್ಕೆ.!

By kannadanewsnow5721/06/2025 1:17 PM

ಬೆಂಗಳೂರು :ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯದಲ್ಲಿ 31 ಜಿಲ್ಲೆಗಳಲ್ಲಿ ಸಣ್ಣ ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಮಂಜೂರಾತಿಯನ್ನು ನೀಡಿದ್ದು ಈ ಸಂಬಂಧ ಪ್ರತೀ ಕೇಂದ್ರದಲ್ಲಿ ಉತ್ತಮ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಒಂದು ವರ್ಷದ ಅವಧಿಗೆ ತರಬೇತಿ ನೀಡಲಾಗುತ್ತದೆ.

ಖೇಲೋ-ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದ್ದು ರಾಯಚೂರು ಜಿಲ್ಲೆಯ ಆಸಕ್ತ 12 ರಿಂದ 18 ವರ್ಷದ ಬಾಲಕ ಬಾಲಕೀಯರು ತಮ್ಮ ಜನ್ಮ ದಿನಾಂಕ ದೃಢೀಕರಣ ಪತ್ರ (ಶಾಲೆ ಅಥವಾ ಕಾಲೇಜು ಮುಖ್ಯಸ್ಥರಿಂದ ದೃಢೀಕೃತ) ಹಾಗೂ ಕ್ರೀಡಾ ಸಾಧನೆಯ ಪ್ರಶಸ್ತಿ ಪತ್ರದೊಂದಿಗೆ ದಿನಾಂಕ : 26-06-2025 ರಂದು ಬೆಳಿಗ್ಗೆ 10:00 ಗಂಟೆಗೆ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ರಾಯಚೂರು ನೋಂದಣೆ ಮಾಡಿಕೊಳ್ಳಬಹುದಾಗಿದೆ.

ಪ್ರಕ್ರಿಯೆಗೆ ಕ್ರೀಡಾ ಸಮವಸ್ತ್ರದೊಂದಿಗೆ ಭಾಗವಹಿಸಬೇಕಾಗಿದ್ದು ಅಥ್ಲೆಟಿಕ್ ಕ್ರೀಡೆಯ ಟ್ರ್ಯಾಕ್ ಮತ್ತು ಪೀಲ್ಡ್ ಇವೆಂಟ್ಸ್ಗಳಲ್ಲಿ ಆಯ್ಕೆ ಮಾಡಲಾಗುತ್ತದೆ. ಇತ್ತೀಚಿನ 02 ಭಾವಚಿತ್ರದೊಂದಿಗೆ ಸ್ವ-ವಿವರದ ಅರ್ಜಿಯನ್ನು ಆಯ್ಕೆ ಸಂದರ್ಭದಲ್ಲಿ ಸಲ್ಲಿಸಬೇಕು. ಆಯ್ಕೆ ಸಂದರ್ಭದಲ್ಲಿ ಯಾವುದೇ ಗಾಯಗಳು ಅನಾರೋಗ್ಯ ಯಾವುದೇ ಇತರೆ ಸಾವು ನೋವುಗಳು ಶಾಶ್ವತ ಅಂಗವೈಕಲ್ಯ ಮತ್ತು ಜೀವಹಾನಿ ಸಂಭವಿಸಿದರೆ ಸಂಸ್ಥೆ ಅಥವಾ ಇಲಾಖೆ ಜವಾಬ್ದಾರಿಯುತವಾಗಿರುವುದಿಲ್ಲ. ಹಾಗೂ ಆಯ್ಕೆಗೆ ಹಾಜರಾಗುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ದಿನಭತ್ಯೆ/ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ರಾಯಚೂರು ಕಚೇರಿ ಅಥವಾ ಶ್ರೀ ಚಂದ್ರಶೇಖರ್ ಖೇಲೋ ಇಂಡಿಯಾ ತರಬೇತುದಾರರು ಮೋ ಸಂ : 9886551214 ಅನ್ನು ಸಂಪರ್ಕಿಸಬಹುದಾಗಿದೆ.

Big News: Good News for Athletes by State Government: Selection of Athletic Athletes under Khelo-India Plan
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2 ಮತ್ತು 3 ರ ಶುಲ್ಕದಿಂದ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ.!

21/06/2025 1:29 PM1 Min Read

ALERT : ಸಾರ್ವಜನಿಕರೇ ಹೊಸ `ಸಿಮ್ ಕಾರ್ಡ್’ ಖರೀದಿಸುವ ಮುನ್ನ ತಪ್ಪದೇ ಇದನ್ನೊಮ್ಮೆ ಓದಿ.!

21/06/2025 1:08 PM2 Mins Read

BREAKING : ಯುದ್ಧ ಪೀಡಿತ ಇರಾನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ 16 ಮಂದಿ ಕನ್ನಡಿಗರು | Operation Sindhu

21/06/2025 1:00 PM1 Min Read
Recent News

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2 ಮತ್ತು 3 ರ ಶುಲ್ಕದಿಂದ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ.!

21/06/2025 1:29 PM

BIG NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಗುಡ್ ನ್ಯೂಸ್ : ಜೂ.26 ರಂದು `ಖೇಲೋ-ಇಂಡಿಯಾ’ ಯೋಜನೆಯಡಿ ಅಥ್ಲೆಟಿಕ್ ಕ್ರೀಡಾಪಟುಗಳ ಆಯ್ಕೆ.!

21/06/2025 1:17 PM

BREAKING: ಸುರಕ್ಷತಾ ಲೋಪ: ಮೂವರು ಹಿರಿಯ ಅಧಿಕಾರಿಗಳನ್ನು ವಜಾಗೊಳಿಸುವಂತೆ ಏರ್ ಇಂಡಿಯಾಗೆ DGCA ನಿರ್ದೇಶನ

21/06/2025 1:15 PM

‘ಭಾರತದೊಂದಿಗೆ ಎಲ್ಲಾ ವಿಷಯಗಳ ಬಗ್ಗೆ ಮಾತುಕತೆ ನಡೆಸಲು ಸಿದ್ಧ’ :ಪಾಕಿಸ್ತಾನ ಪ್ರಧಾನಿ ಷರೀಫ್

21/06/2025 1:11 PM
State News
KARNATAKA

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2 ಮತ್ತು 3 ರ ಶುಲ್ಕದಿಂದ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ.!

By kannadanewsnow5721/06/2025 1:29 PM KARNATAKA 1 Min Read

ಬೆಂಗಳೂರು : 2025ರ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳಿಗೆ ಪರೀಕ್ಷೆ -2 ಮತ್ತು 3ಕ್ಕೆ ಪರೀಕ್ಷಾ ಶುಲ್ಕದಿಂದ…

BIG NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಗುಡ್ ನ್ಯೂಸ್ : ಜೂ.26 ರಂದು `ಖೇಲೋ-ಇಂಡಿಯಾ’ ಯೋಜನೆಯಡಿ ಅಥ್ಲೆಟಿಕ್ ಕ್ರೀಡಾಪಟುಗಳ ಆಯ್ಕೆ.!

21/06/2025 1:17 PM

ALERT : ಸಾರ್ವಜನಿಕರೇ ಹೊಸ `ಸಿಮ್ ಕಾರ್ಡ್’ ಖರೀದಿಸುವ ಮುನ್ನ ತಪ್ಪದೇ ಇದನ್ನೊಮ್ಮೆ ಓದಿ.!

21/06/2025 1:08 PM

BREAKING : ಯುದ್ಧ ಪೀಡಿತ ಇರಾನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ 16 ಮಂದಿ ಕನ್ನಡಿಗರು | Operation Sindhu

21/06/2025 1:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.