BIG NEWS : `ಜಾತಿ ಗಣತಿ’ ಸಮೀಕ್ಷೆದಾರರು, ಮೇಲ್ವಿಚಾರಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ `ಗೌರವಧನ’ ಬಿಡುಗಡೆ

ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿರುವ ಸಮೀಕ್ಷಾದಾರರಿಗೆ ಗೌರವಧನದ ಮೊತ್ತವನ್ನು ಪಾವತಿಸಲು ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಉಲ್ಲೇಖ(1)ರ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲಾಗಿರುತ್ತದೆ. ಉಲ್ಲೇಖ (2)ರ ಆದೇಶದಲ್ಲಿ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಉಲ್ಲೇಖ (3)ರ ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ … Continue reading BIG NEWS : `ಜಾತಿ ಗಣತಿ’ ಸಮೀಕ್ಷೆದಾರರು, ಮೇಲ್ವಿಚಾರಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ `ಗೌರವಧನ’ ಬಿಡುಗಡೆ