Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾಸನದ ಬೆಟ್ಟದ ಭೈರವೇಶ್ವರ ಸನ್ನಿಧಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಅತಿರೇಕ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

30/03/2026 2:00 PM

‘ಲಿವರ್ ಸಮಸ್ಯೆ’ಗೆ ವಿಟಮಿನ್ ಬಿ3 ಸಂಜೀವಿನಿ: ಫ್ಯಾಟಿ ಲಿವರ್ ಹಾನಿ ತಡೆಯಲಿದೆ ಹೊಸ ಸಂಶೋಧನೆ!

30/03/2026 1:56 PM

ಏ.1ರಿಂದ ಡಿಜಿಟಲ್ ಪಾವತಿ ಬದಲಾಗಲಿದೆ: ಆರ್‌ಬಿಐನ ಹೊಸ ನಿಯಮಗಳ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ!

30/03/2026 1:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರಾಜ್ಯ ಸರ್ಕಾರದಿಂದ ಮಾಜಿ ಸೈನಿಕರಿಗೆ’ ಗುಡ್ ನ್ಯೂಸ್ : ಶೀಘ್ರವೇ ನಿವೇಶನ ನೀಡಲು ಕ್ರಮ.!
KARNATAKA

BIG NEWS : `ರಾಜ್ಯ ಸರ್ಕಾರದಿಂದ ಮಾಜಿ ಸೈನಿಕರಿಗೆ’ ಗುಡ್ ನ್ಯೂಸ್ : ಶೀಘ್ರವೇ ನಿವೇಶನ ನೀಡಲು ಕ್ರಮ.!

By kannadanewsnow5719/12/2024 8:21 AM

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿರುವ ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕಾಗಿ ಭೂ ಮಂಜೂರಾತಿ ಮಾಡಲು ರಾಜ್ಯದಲ್ಲಿ ಸರ್ಕಾರಿ ಭೂಮಿಯ ತೀವ್ರ ಕೊರತೆಯಿರುವುದರಿಂದ, ಅವರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಸದಸ್ಯ ಸಿ. ಎನ್. ಮಂಜೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರ ಕುರಿತಂತೆ ಗೌರವ ಮತ್ತು ಅಭಿಮಾನವಿದೆ. ಜವಾನ್ ಸಮ್ಮಾನ್ ಹೆಸರಿನಲ್ಲಿ ಮಾಜಿ ಸೈನಿಕರಿಗೆ ಸರ್ಕಾರಿ ವೆಚ್ಚದಲ್ಲಿಯೇ ಲೇ ಔಟ್ ಮಾಡಿ, ನಿವೇಶನ ನೀಡುವ ಕುರಿತಂತೆ ಪ್ರಸ್ತುತ ಅಧಿವೇಶನ ಮುಗಿದ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ರಾಜ್ಯದಲ್ಲಿ ಪ್ರಸ್ತುತ 16065 ಮಾಜಿ ಸೈನಿಕರು ಭೂ ಮಂಜುರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 6783 ಅರ್ಜಿ ವಿಲೇವಾರಿ ಮಾಡಿದ್ದು, 9282 ಅರ್ಜಿಗಳು ಬಾಕಿ ಇವೆ ಎಂದರು.

ರಾಜ್ಯದಲ್ಲಿರುವ ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕಾಗಿ ಭೂ ಮಂಜೂರಾತಿ ಮಾಡಲು ರಾಜ್ಯದಲ್ಲಿ ಸರ್ಕಾರಿ ಭೂಮಿಯ ತೀವ್ರ ಕೊರತೆಯಿದೆ. ಆದರೂ ಜವಾನ್ ಸಮ್ಮಾನ್ ಹೆಸರಿನಲ್ಲಿ ಮಾಜಿ ಸೈನಿಕರಿಗೆ ಸರ್ಕಾರಿ ವೆಚ್ಚದಲ್ಲಿಯೇ ಲೇ ಔಟ್ ಮಾಡಿ, ನಿವೇಶನ ನೀಡುವ ಕುರಿತಂತೆ ಪ್ರಸ್ತುತ ಅಧಿವೇಶನ ಮುಗಿದ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ… pic.twitter.com/lYOwUddBwa

— DIPR Karnataka (@KarnatakaVarthe) December 18, 2024

BIG NEWS : `ರಾಜ್ಯ ಸರ್ಕಾರದಿಂದ ಮಾಜಿ ಸೈನಿಕರಿಗೆ' ಗುಡ್ ನ್ಯೂಸ್ : ಶೀಘ್ರವೇ ನಿವೇಶನ ನೀಡಲು ಕ್ರಮ.! BIG NEWS: Good news for 'ex-servicemen from state government': Steps to be taken to allot plots soon
Share. Facebook Twitter LinkedIn WhatsApp Email

Related Posts

ಹಾಸನದ ಬೆಟ್ಟದ ಭೈರವೇಶ್ವರ ಸನ್ನಿಧಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಅತಿರೇಕ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

30/03/2026 2:00 PM1 Min Read

BREAKING : ಗ್ರಾಹಕರ ಜೇಬಿಗೆ ಕತ್ತರಿ : ಯುದ್ಧದ ಪರಿಣಾಮದಿಂದ ನಂದಿನಿ ಉತ್ಪನ್ನಗಳ ದರ ಏರಿಕೆಗೆ ‘KMF’ ಚಿಂತನೆ?

30/03/2026 1:37 PM1 Min Read

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯಾವಳಿ ವೇಳೆ ಕಳ್ಳರ ಕೈಚಳಕ: 50ಕ್ಕೂ ಹೆಚ್ಚು ಮೊಬೈಲ್‌ಗಳು ಮಾಯ!

30/03/2026 1:15 PM2 Mins Read
Recent News

ಹಾಸನದ ಬೆಟ್ಟದ ಭೈರವೇಶ್ವರ ಸನ್ನಿಧಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಅತಿರೇಕ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

30/03/2026 2:00 PM

‘ಲಿವರ್ ಸಮಸ್ಯೆ’ಗೆ ವಿಟಮಿನ್ ಬಿ3 ಸಂಜೀವಿನಿ: ಫ್ಯಾಟಿ ಲಿವರ್ ಹಾನಿ ತಡೆಯಲಿದೆ ಹೊಸ ಸಂಶೋಧನೆ!

30/03/2026 1:56 PM

ಏ.1ರಿಂದ ಡಿಜಿಟಲ್ ಪಾವತಿ ಬದಲಾಗಲಿದೆ: ಆರ್‌ಬಿಐನ ಹೊಸ ನಿಯಮಗಳ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ!

30/03/2026 1:45 PM

BREAKING : ಗ್ರಾಹಕರ ಜೇಬಿಗೆ ಕತ್ತರಿ : ಯುದ್ಧದ ಪರಿಣಾಮದಿಂದ ನಂದಿನಿ ಉತ್ಪನ್ನಗಳ ದರ ಏರಿಕೆಗೆ ‘KMF’ ಚಿಂತನೆ?

30/03/2026 1:37 PM
State News
KARNATAKA

ಹಾಸನದ ಬೆಟ್ಟದ ಭೈರವೇಶ್ವರ ಸನ್ನಿಧಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಅತಿರೇಕ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

By kannadanewsnow0930/03/2026 2:00 PM KARNATAKA 1 Min Read

ಬೆಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರದ ಐತಿಹಾಸಿಕ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ವೇಳೆ ಉಂಟಾದ…

BREAKING : ಗ್ರಾಹಕರ ಜೇಬಿಗೆ ಕತ್ತರಿ : ಯುದ್ಧದ ಪರಿಣಾಮದಿಂದ ನಂದಿನಿ ಉತ್ಪನ್ನಗಳ ದರ ಏರಿಕೆಗೆ ‘KMF’ ಚಿಂತನೆ?

30/03/2026 1:37 PM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯಾವಳಿ ವೇಳೆ ಕಳ್ಳರ ಕೈಚಳಕ: 50ಕ್ಕೂ ಹೆಚ್ಚು ಮೊಬೈಲ್‌ಗಳು ಮಾಯ!

30/03/2026 1:15 PM

BIG NEWS : ತುಮಕೂರಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಬೈಕ್ ನಿಂದ ಬಿದ್ದು ಇಬ್ಬರು ಯುವಕರು ಸಾವು!

30/03/2026 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.