BIG NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಮೆಕ್ಕೆ ಜೋಳ ಖರೀದಿಗೆ ಮುಂದಾದ ಸರ್ಕಾರ

ಬೆಂಗಳೂರು : ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು  ಮೆಕ್ಕೆ ಜೋಳ ಖರೀದಿ ಮಾಡಲು ಸರ್ಕಾರ ಮುಂದಾಗಿದೆ. ಕೆಎಂಎಫ್ ಮೂಲಕ 50 ಸಾವಿರ ಮೆಟ್ರಿಕ್ ಟನ್ ಖರೀದಿಗೆ ನಿರ್ಧಾರಿಸಿದೆ. ಡಿ.1ರಿಂದ ರಾಜ್ಯದ ಐದು ಕಡೆ ಖರೀದಿ ಕೇಂದ್ರ ಓಪನ್ ಆಗಲಿದೆ. KMF ರೈತರಿಂದಲೇ ನೇರವಾಗಿ ಮೆಕ್ಕೆಜೋಳ ಖರೀದಿ ಮಾಡಲಿದೆ. ತಲಾ ಒಬ್ಬ ರೈತನಿಂದ ಗರಿಷ್ಟ 25 ಟನ್ ಮೆಕ್ಕೆಜೋಳ ಖರೀದಿ ಮಾಡಲಿದೆ. ಪ್ರತಿ ಟನ್ 2,400 ರೂ. ದರ ನಿಗಧಿ ಮಾಡಿದ್ದು MSP ದರದಲ್ಲಿ ಮೆಕ್ಕೆ … Continue reading BIG NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಮೆಕ್ಕೆ ಜೋಳ ಖರೀದಿಗೆ ಮುಂದಾದ ಸರ್ಕಾರ