Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

29 ರಾಜ್ಯಗಳಲ್ಲಿ ‘ವಾಣಿಜ್ಯ LPG’ ಮಾರಾಟ ಆರಂಭ ; ಸರತಿ ಸಾಲಲ್ಲಿ ನಿಲ್ಲಬೇಕಿಲ್ಲ, IVRS, SMS, ವಾಟ್ಸಾಪ್ ಮೂಲಕ ಬುಕ್ ಮಾಡಿ!

14/03/2026 9:25 PM

BREAKING : ‘ಆಕ್ರಮಣಕಾರಿ ಕೃತ್ಯ’ : ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿಗೆ ಭಾರತ ಖಂಡನೆ

14/03/2026 9:13 PM

ಕರ್ನಾಟಕದಲ್ಲಿ ಎಲ್‌ಪಿಜಿ ಅಭಾವ ಎಫೆಕ್ಟ್; ‘ಇಂದಿರಾ ಕ್ಯಾಂಟೀನ್’​​ಗಳು ಬಂದ್ ಭೀತಿ!

14/03/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಪದವಿ’ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ‘ಗೌರವಧನ’ ಪಾವತಿಸಲು ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ.!
KARNATAKA

BIG NEWS : ‘ಪದವಿ’ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ‘ಗೌರವಧನ’ ಪಾವತಿಸಲು ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ.!

By kannadanewsnow5705/01/2026 10:52 AM

ಬೆಂಗಳೂರು : ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಪಾವತಿಸಲು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.

2025-26 ನೇ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ನವೆಂಬರ್-2025ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ಅನುದಾನ ಹಾಗೂ ಡಿಸೆಂಬರ್-2025 ರ ಮಾಹೆಯಲ್ಲಿ ದಿನಾಂಕ 01-12-2025 ರಿಂದ 08-12-2025 ಅವಧಿಗೆ ಗೌರವಧನ ಪಾವತಿಗಾಗಿ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 237 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು ನವೆಂಬರ್-2025 ಹಾಗೂ ಡಿಸೆಂಬರ್ -2025 ರ ಮಾಹೆಯಲ್ಲಿ ದಿನಾಂಕ: 01-12-2025 ರಿಂದ 08-12-2025 ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ಅನುದಾನ ಬಿಡುಗಡೆ ಮಾಡುವಂತೆ ಪ್ರಾಂಶುಪಾಲರುಗಳಿಂದ ಅನುದಾನ ಬೇಡಿಕೆ ಸ್ವೀಕೃತವಾಗುತ್ತಿದ್ದು, ಅದರಂತೆ ಅನುದಾನ ಬಿಡುಗಡೆ ಮಾಡಲು ಈ ಆದೇಶ.

ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಪಾವತಿಸಲು ಲೆ ಶೀ 2202-03-103-2-01 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಉಪ ಲೆಕ್ಕ ಶೀರ್ಷಿಕ ‘324’ ಅತಿಥಿ ಉಪನ್ಯಾಸಕರ ಗೌರವಧನ ನವೆಂಬರ್-2025 ಹಾಗೂ ಡಿಸೆಂಬರ್-2025 ರ ಮಾಹೆಯಲ್ಲಿ ದಿನಾಂಕ: 01-12-2025 ರಿಂದ 08-12-2025 ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ಒಟ್ಟು ರೂ.2,33,05,882/- (ಎರಡು ಕೋಟಿ ಮೂವತ್ತೂರು ಲಕ್ಷದ ಐದು ಸಾವಿರದ ಎಂಟು ನೂರ ಎಂಬತ್ತೆರಡು ರೂಪಾಯಿ ಮಾತ್ರ)ಗಳನ್ನು ಆದೇಶಕ್ಕೆ ಲಗತ್ತಿಸಿರುವ ಅನುಬಂಧದಲ್ಲಿರುವ ವಿವರಗಳಂತೆ ಸಂಬಂಧಪಟ್ಟ ಪ್ರಾಂಶುಪಾಲರುಗಳಿಗೆ ಬಿಡುಗಡೆ ಮಾಡಿ ನಿಯಮಾನುಸಾರ ಬಳಕೆ ಮಾಡಲು ಅನುಮತಿ ನೀಡಲಾಗಿದೆ.

ಷರತ್ತುಗಳು:

1. ಈಗಾಗಲೇ ಬಿಡುಗಡೆ ಮಾಡಿರುವ ಅನುದಾನ ಹಾಗೂ ಪ್ರಸ್ತುತ ಬಿಡುಗಡೆ ಮಾಡಿರುವ ಅನುದಾನದಲ್ಲಿ ಉಳಿಕೆಯದಲ್ಲಿ ಡಿಸೆಂಬರ್-2025 ಮಾಹೆಯ ವೇತನ ಪಾವತಿಸಲು ಅಗತ್ಯ ಕ್ರಮವಹಿಸವುದು.

2. ಉಲ್ಲೇಖಿತ ಸರ್ಕಾರದ ಆದೇಶದಲ್ಲಿನ ಎಲ್ಲಾ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವುದು.

3. ಅತಿಥಿ ಉಪನ್ಯಾಸಕರುಗಳು ನಿಯಮಾನುಸಾರ ಕಾರ್ಯಭಾರ ನಿರ್ವಹಿಸಿದ್ದಲ್ಲಿ ಮಾತ್ರ ಗೌರವಧನ ಪಾವತಿಸುವುದು. ತಪ್ಪಾದ ಪಾವತಿಗೆ ಸಂಬಂಧಪಟ್ಟ ಬಟವಾಡೆ ಅಧಿಕಾರಿಗಳೇ ಜವಾಬ್ದಾರರಾಗುವರು.

4. ಅತಿಥಿ ಉಪನ್ಯಾಸಕರುಗಳ ದಿನಚರಿ ವಹಿಯನ್ನು ಸಂಬಂಧಪಟ್ಟ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರು ದೃಢೀಕರಿಸುವುದು. ನಿದದಿತ ಕಾರ್ಯಭಾರ ಪೂರ್ಣಗೊಳಿಸಿದ್ದಲ್ಲಿ ಮಾತ್ರ ಗೌರವಧನ ಪಾವತಿಸುವುದು.

5. ನೇಮಕಾತಿ/ ವರ್ಗಾವಣೆ ಹೊಂದಿ ಪೂರ್ಣಕಾಲಿಕ ಬೋಧಕರು ಕಾಲೇಜಿನಲ್ಲಿ ವರದಿ ಮಾಡಿಕೊಂಡಲ್ಲಿ ಸದರಿ ವಿಷಯದ ಅತಿಥಿ ಉಪನ್ಯಾಸಕರನ್ನು ಕೂಡಲೇ ಬಿಡುಗಡೆ ಮಾಡತಕ್ಕದ್ದು,

6. ಪ್ರಸ್ತುತ ಬಿಡುಗಡೆ ಮಾಡಿರುವ ಅನುದಾನವನ್ನು ದಿನಾಂಕ: 15.01.2026 ರ ಒಳಗಾಗಿ ಬಳಕೆ ಮಾಡಿಕೊಂಡು ಬಳಕೆ ಪ್ರಮಾಣ ಪತ್ರ ಸಲ್ಲಿಸುವುದು.

BIG NEWS: Good news for guest lecturers of 'degree' colleges: State government releases grant to pay 'honorary allowance'!
Share. Facebook Twitter LinkedIn WhatsApp Email

Related Posts

ಕರ್ನಾಟಕದಲ್ಲಿ ಎಲ್‌ಪಿಜಿ ಅಭಾವ ಎಫೆಕ್ಟ್; ‘ಇಂದಿರಾ ಕ್ಯಾಂಟೀನ್’​​ಗಳು ಬಂದ್ ಭೀತಿ!

14/03/2026 9:08 PM1 Min Read

ಮಂಡ್ಯ ಜಿಲ್ಲೆಯಲ್ಲಿ ಅನಿಲ ಸರಬರಾಜು ವ್ಯತ್ಯಯ ಆತಂಕ ಬೇಡ; ಜಿಲ್ಲಾಧಿಕಾರಿಗಳ ಅಭಯ

14/03/2026 9:03 PM1 Min Read

ಮಂಡ್ಯದ ಮದ್ದೂರಿನ ಗೊರವನಹಳ್ಳಿ ಗ್ರಾಮದಲ್ಲಿ ಲಘು ಲಾಠಿಚಾರ್ಜ್, ಉದ್ವಿಗ್ನ ವಾತಾವರಣ

14/03/2026 8:57 PM2 Mins Read
Recent News

29 ರಾಜ್ಯಗಳಲ್ಲಿ ‘ವಾಣಿಜ್ಯ LPG’ ಮಾರಾಟ ಆರಂಭ ; ಸರತಿ ಸಾಲಲ್ಲಿ ನಿಲ್ಲಬೇಕಿಲ್ಲ, IVRS, SMS, ವಾಟ್ಸಾಪ್ ಮೂಲಕ ಬುಕ್ ಮಾಡಿ!

14/03/2026 9:25 PM

BREAKING : ‘ಆಕ್ರಮಣಕಾರಿ ಕೃತ್ಯ’ : ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿಗೆ ಭಾರತ ಖಂಡನೆ

14/03/2026 9:13 PM

ಕರ್ನಾಟಕದಲ್ಲಿ ಎಲ್‌ಪಿಜಿ ಅಭಾವ ಎಫೆಕ್ಟ್; ‘ಇಂದಿರಾ ಕ್ಯಾಂಟೀನ್’​​ಗಳು ಬಂದ್ ಭೀತಿ!

14/03/2026 9:08 PM

ಮಂಡ್ಯ ಜಿಲ್ಲೆಯಲ್ಲಿ ಅನಿಲ ಸರಬರಾಜು ವ್ಯತ್ಯಯ ಆತಂಕ ಬೇಡ; ಜಿಲ್ಲಾಧಿಕಾರಿಗಳ ಅಭಯ

14/03/2026 9:03 PM
State News
KARNATAKA

ಕರ್ನಾಟಕದಲ್ಲಿ ಎಲ್‌ಪಿಜಿ ಅಭಾವ ಎಫೆಕ್ಟ್; ‘ಇಂದಿರಾ ಕ್ಯಾಂಟೀನ್’​​ಗಳು ಬಂದ್ ಭೀತಿ!

By kannadanewsnow0914/03/2026 9:08 PM KARNATAKA 1 Min Read

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಈಗ ಕರುನಾಡಿನ ಅಡುಗೆ ಮನೆಯವರೆಗೂ ತಲುಪಿದೆ. ವಾಣಿಜ್ಯ ಸಿಲಿಂಡರ್‌ಗಳ ತೀವ್ರ ಅಭಾವದಿಂದಾಗಿ ಹೋಟೆಲ್ ಉದ್ಯಮ,…

ಮಂಡ್ಯ ಜಿಲ್ಲೆಯಲ್ಲಿ ಅನಿಲ ಸರಬರಾಜು ವ್ಯತ್ಯಯ ಆತಂಕ ಬೇಡ; ಜಿಲ್ಲಾಧಿಕಾರಿಗಳ ಅಭಯ

14/03/2026 9:03 PM

ಮಂಡ್ಯದ ಮದ್ದೂರಿನ ಗೊರವನಹಳ್ಳಿ ಗ್ರಾಮದಲ್ಲಿ ಲಘು ಲಾಠಿಚಾರ್ಜ್, ಉದ್ವಿಗ್ನ ವಾತಾವರಣ

14/03/2026 8:57 PM

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

14/03/2026 8:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.