Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘CET’ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದರೆ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ : ಸಚಿವ ಎಂ.ಸಿ ಸುಧಾಕತ್

24/04/2026 12:31 PM

BREAKING : ಹುಬ್ಬಳ್ಳಿಯಲ್ಲಿ ಘೋರ ದುರಂತ : ತಾಯಿ ಮೊಬೈಲ್ ಕೊಡದಿದ್ದಕ್ಕೆ ಮನನೊಂದು ಪುತ್ರ ಆತ್ಮಹತ್ಯೆ!

24/04/2026 12:30 PM

SHOCKING : ಪೋಷಕರೇ ಎಚ್ಚರ : ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು ಬಾಲಕಿ ದುರಂತ ಸಾವು.!

24/04/2026 12:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಅನಧಿಕೃತ ಸ್ವತ್ತುಗಳ ಮಾಲೀಕರಿಗೆ ಗುಡ್ ನ್ಯೂಸ್ : ‘ಇ-ಖಾತಾ’ ನೀಡಲು ಸರ್ಕಾರ ಕ್ರಮ.!
KARNATAKA

BIG NEWS : ರಾಜ್ಯದ ಅನಧಿಕೃತ ಸ್ವತ್ತುಗಳ ಮಾಲೀಕರಿಗೆ ಗುಡ್ ನ್ಯೂಸ್ : ‘ಇ-ಖಾತಾ’ ನೀಡಲು ಸರ್ಕಾರ ಕ್ರಮ.!

By kannadanewsnow5705/03/2025 5:28 AM

ಬೆಂಗಳೂರು: ರಾಜ್ಯದ ಅನಧಿಕೃತ ಸ್ವತ್ತುಗಳ ಮಾಲೀಕರಿಗೆ ಗುಡ್ ನ್ಯೂಸ್ ಎನ್ನುವಂತೆ ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಸರ್ಕಾರ ಇ-ಖಾತಾವನ್ನು ನಿಮ್ಮ ಆಸ್ತಿಗಳಿಗೂ ನೀಡಲು ಕ್ರಮವಹಿಸಿದೆ.

ಪ್ರಸ್ತುತ ಅನಧಿಕೃತ ಸ್ವತ್ತುಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ಇ-ಖಾತಾ ನೀಡಲು ಕ್ರಮ ವಹಿಸಲಾಗಿರುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಅವರು ತಿಳಿಸಿದರು.

ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಮುನ್ಸಿಪಲ್‌ ಕಾಯ್ದೆಗಳ ತಿದ್ದುಪಡಿಯಂತೆ ಕರ್ನಾಟಕ ಪೌರಸಭೆಗಳ (ತೆರಿಗೆ) ನಿಯಮಗಳು 1995 ಮತ್ತು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಶೆಡ್ಯೂಲ್ 3ರ ತೆರಿಗೆ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಅದರಂತೆ ಅನಧಿಕೃತ ಸ್ವತ್ತುಗಳನ್ನು ತೆರಿಗೆ ವ್ಯಾಪ್ತಿಗೆ ತಂದು ಇ-ಖಾತಾ ವಿತರಿಸಲು ಈಗಾಗಲೇ ಕ್ರಮ ವಹಿಸಲಾಗಿರುತ್ತದೆ ಎಂದು ತಿಳಿಸಿದರು.

ಇ-ಆಸ್ತಿ ತಂತ್ರಾಂಶದಲ್ಲಿ ಖಾತಾ ಸೃಜನೆ ಮಾಡಲು ಅನುಸರಿಸಬೇಕಾದ ಕ್ರಮಗಳು ಮತ್ತು ತೆಗೆದುಕೊಳ್ಳಬೇಕಾದ ದಾಖಲೆಗಳ ಕುರಿತು ವ್ಯವಸ್ಥಿತ ಕಾರ್ಯಾಚರಣೆ ವಿಧಾನವನ್ನು ಪೌರಾಡಳಿತ ನಿರ್ದೇಶನಾಲಯದಿಂದ 2025ನೇ ಫೆಬ್ರವರಿ 17ರಂದು ಹೊರಡಿಸಲಾಗಿದೆ ಹಾಗೂ 2025ನೇ ಫೆಬ್ರವರಿ 11ರಿಂದ ಅನಧಿಕೃತ ಸ್ವತ್ತುಗಳಿಗೆ ಖಾತ ನೀಡಲು ಇ-ಆಸ್ತಿ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

BIG NEWS: Good news for owners of unauthorized properties in the state: Govt to issue 'e-khata'
Share. Facebook Twitter LinkedIn WhatsApp Email

Related Posts

BREAKING : ‘CET’ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದರೆ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ : ಸಚಿವ ಎಂ.ಸಿ ಸುಧಾಕತ್

24/04/2026 12:31 PM1 Min Read

BREAKING : ಹುಬ್ಬಳ್ಳಿಯಲ್ಲಿ ಘೋರ ದುರಂತ : ತಾಯಿ ಮೊಬೈಲ್ ಕೊಡದಿದ್ದಕ್ಕೆ ಮನನೊಂದು ಪುತ್ರ ಆತ್ಮಹತ್ಯೆ!

24/04/2026 12:30 PM1 Min Read

SHOCKING : ಪೋಷಕರೇ ಎಚ್ಚರ : ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು ಬಾಲಕಿ ದುರಂತ ಸಾವು.!

24/04/2026 12:22 PM2 Mins Read
Recent News

BREAKING : ‘CET’ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದರೆ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ : ಸಚಿವ ಎಂ.ಸಿ ಸುಧಾಕತ್

24/04/2026 12:31 PM

BREAKING : ಹುಬ್ಬಳ್ಳಿಯಲ್ಲಿ ಘೋರ ದುರಂತ : ತಾಯಿ ಮೊಬೈಲ್ ಕೊಡದಿದ್ದಕ್ಕೆ ಮನನೊಂದು ಪುತ್ರ ಆತ್ಮಹತ್ಯೆ!

24/04/2026 12:30 PM

SHOCKING : ಪೋಷಕರೇ ಎಚ್ಚರ : ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು ಬಾಲಕಿ ದುರಂತ ಸಾವು.!

24/04/2026 12:22 PM

ALERT : ಆಹಾರ ಉತ್ಪನ್ನಗಳಲ್ಲಿ ‘ಅಶ್ವಗಂಧ’ ಬಳಕೆ ಬಗ್ಗೆ `FSSAI’ ಮಹತ್ವದ ಪ್ರಕಟಣೆ.!

24/04/2026 12:13 PM
State News
KARNATAKA

BREAKING : ‘CET’ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದರೆ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ : ಸಚಿವ ಎಂ.ಸಿ ಸುಧಾಕತ್

By kannadanewsnow0524/04/2026 12:31 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉನ್ನತ ಶಿಕ್ಷಣ…

BREAKING : ಹುಬ್ಬಳ್ಳಿಯಲ್ಲಿ ಘೋರ ದುರಂತ : ತಾಯಿ ಮೊಬೈಲ್ ಕೊಡದಿದ್ದಕ್ಕೆ ಮನನೊಂದು ಪುತ್ರ ಆತ್ಮಹತ್ಯೆ!

24/04/2026 12:30 PM

SHOCKING : ಪೋಷಕರೇ ಎಚ್ಚರ : ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು ಬಾಲಕಿ ದುರಂತ ಸಾವು.!

24/04/2026 12:22 PM

ಕುಟುಂಬದ ಆರ್ಥಿಕ ಭದ್ರತೆಗಾಗಿ ಪ್ರತಿಯೊಬ್ಬರೂ ಮಾಡಲೇಬೇಕಾದ 7 ಮುಖ್ಯ ಕೆಲಸಗಳಿವು.!

24/04/2026 12:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.