BIG NEWS: ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : ಮುಂಬಡ್ತಿ, ವೇತನ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಗ್ರಾಮ ಪಂಚಾಯ್ತಿಗಳಲ್ಲಿ ( Gram Panchayat ) ಕಾರ್ಯ ನಿರ್ವಹಿಸುತ್ತಿರುವಂತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ( Panchayat Development Officer – PDO ) ಹಿರಿಯ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಎಂದು ಉನ್ನತೀಕರಣ ಮಾಡಿದೆ. ಈ ಉನ್ನತೀಕರಣದಂತೆ ವೇತವನ್ನು ಹೆಚ್ಚಳ ( Salary Hike ) ಮಾಡಿ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ( Rural Development and … Continue reading BIG NEWS: ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : ಮುಂಬಡ್ತಿ, ವೇತನ ಹೆಚ್ಚಳ