ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಪೌರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 43 ಸಾವಿರ ಕಾರ್ಮಿಕರ ಖಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
BIGG NEWS: ಶಿವಮೊಗ್ಗದಲ್ಲಿ ಮದ್ವೆಯಾಗಿ ಎರಡೇ ವರ್ಷಕ್ಕೆ ಹಣದ ಆಸೆಗಾಗಿ ಹೆಂಡ್ತಿಯನ್ನೇ ಕೊಂದ ಪಾಪಿ ಪತಿರಾಯ
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. I.P.D ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
"ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. I.P.D ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ" : ಮುಖ್ಯಮಂತ್ರಿ @BSBommai
— CM of Karnataka (@CMofKarnataka) September 21, 2022
BIGG NEWS : ಮುರುಘಾಮಠದ ವಿರುದ್ಧ ಮತ್ತೊಂದು ಗಂಭೀರ ಆರೋಪ! ಮಠದಲ್ಲಿದ್ದ ಕೃಷ್ಣಮೃಗ, ಜಿಂಕೆಗಳು ನಾಪತ್ತೆ?