Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಚಾಮರಾಜನಗರ : ಕಾಂಪೌಂಡ್‌ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

31/05/2025 3:25 PM

ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ತುರ್ತು ಕ್ರಮ ವಹಿಸಿ : ಸಿಎಂಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

31/05/2025 3:09 PM

BREAKING : ‘ಹೇಮಾವತಿ ಲಿಂಕ್ ಕೆನಾಲ್’ ವಿರೋಧಿಸಿ ಪ್ರತಿಭಟನೆ : ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಜಿಲ್ಲಾಡಳಿತ

31/05/2025 3:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ರಜಾ ದಿನಗಳಲ್ಲೂ `ಉಪನೋಂದಣಿ ಕಚೇರಿಗಳು’ ಓಪನ್.!
KARNATAKA

BIG NEWS : `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ರಜಾ ದಿನಗಳಲ್ಲೂ `ಉಪನೋಂದಣಿ ಕಚೇರಿಗಳು’ ಓಪನ್.!

By kannadanewsnow5730/05/2025 7:02 AM

ಬೆಂಗಳೂರು : ಸಾರ್ವಜನಿಕರ ಉಪಯೋಗಕ್ಕಾಗಿ ರಾಜ್ಯದಲ್ಲಿ ಜಿಲ್ಲೆಗೆ ಒಂದು ಉಪನೋಂದಣಾಧಿಕಾರಿಗಳ ಕಚೇರಿಯು 2 ಮತ್ತು 4ನೇ ಶನಿವಾರ ಹಾಗೂ ಎಲ್ಲಾ ಭಾನುವಾರಗಳಂದು ಕಾರ್ಯನಿರ್ವಹಿಸಲು ಸರ್ಕಾರ ಆದೇಶ ಹೊರಡಿಸಿದೆ.

ಬಸವನಗುಡಿ ಉಪನೋಂದಣಾಧಿಕಾರಿಗಳ ಕಚೇರಿ, ಗಾಂಧಿನಗರ ಉಪನೋಂದಣಾಧಿಕಾರಿಗಳ ಕಚೇರಿ, ಜಯನಗರ ಉಪನೋಂದಣಾಧಿಕಾರಿಗಳ ಕಚೇರಿ, ರಾಜಾಜಿನಗರದ ಮಾದನಾಯಕನಹಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ, ಶಿವಾಜಿನಗರ ಉಪನೋಂದಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ, ಚಿತ್ರದುರ್ಗ ಉಪನೋಂದಣಾಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ, ದಾವಣಗೆರೆ ಉಪನೋಂದಣಾಧಿಕಾರಿಗಳ ಕಚೇರಿ, ರಾಮನಗರ ಉಪನೋಂದಣಾಧಿಕಾರಿಗಳ ಕಚೇರಿ.

ಶಿವಮೊಗ್ಗ ಉಪನೋಂದಣಾಧಿಕಾರಿಗಳ ಕಚೇರಿ, ತುಮಕೂರು ಜಿಲ್ಲೆಯ ಕುಣಿಗಲ್ ಉಪನೋಂದಣಾಧಿಕಾರಿಗಳ ಕಚೇರಿ, ಕೋಲಾರ ಉಪನೋಂದಣಾಧಿಕಾರಿಗಳ ಕಚೇರಿ, ಬೆಳಗಾವಿ ಜಿಲ್ಲೆಯ ಮೂಡಲಗಿ ಉಪನೋಂದಣಾಧಿಕಾರಿಗಳ ಕಚೇರಿ, ಬಾಗಲಕೋಟೆ ಜಿಲ್ಲೆಯ ಇಳಕಲ್ ಉಪನೋಂದಣಾಧಿಕಾರಿಗಳ ಕಚೇರಿ, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಉತ್ತರ ಉಪನೋಂದಣಾಧಿಕಾರಿಗಳ ಕಚೇರಿ, ಗದಗ್ ಜಿಲ್ಲೆಯ ಗಜೇಂದ್ರಗಢ ಉಪನೋಂದಣಾಧಿಕಾರಿಗಳ ಕಚೇರಿ, ಕಾರವಾರ/ ಉತ್ತರಕನ್ನಡದ ಕುಮಟಾ ಉಪನೋಂದಣಾಧಿಕಾರಿಗಳ ಕಚೇರಿ, ಹಾವೇರಿ ಉಪನೋಂದಣಾಧಿಕಾರಿಗಳ ಕಚೇರಿ, ವಿಜಯಪುರ ಉಪನೋಂದಣಾಧಿಕಾರಿಗಳ ಕಚೇರಿ, ಚಾಮರಾಜನಗರ ಜಿಲ್ಲೆಯ ಕುದೇರು ಉಪನೋಂದಣಾಧಿಕಾರಿಗಳ ಕಚೇರಿ, ಹಾಸನ ಜಿಲ್ಲೆಯ ಸಕಲೇಶಪುರ ಉಪನೋಂದಣಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆಯ ಮಡಿಕೇರಿ ಉಪನೋಂದಣಾಧಿಕಾರಿಗಳ ಕಚೇರಿ.

ಚಿಕ್ಕಮಗಳೂರು ಉಪನೋಂದಣಾಧಿಕಾರಿಗಳ ಕಚೇರಿ, ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ಸಿಟಿ ಉಪನೋಂದಣಾಧಿಕಾರಿಗಳ ಕಚೇರಿ, ಮಂಡ್ಯ ಜಿಲ್ಲೆಯ ಮಳವಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ, ಮೈಸೂರು ಜಿಲ್ಲೆಯ ಮೈಸೂರು ದಕ್ಷಿಣ ಉಪನೋಂದಣಾಧಿಕಾರಿಗಳ ಕಚೇರಿ, ಉಡುಪಿ ಉಪನೋಂದಣಾಧಿಕಾರಿಗಳ ಕಚೇರಿ, ಕೊಪ್ಪಳ ಜಿಲ್ಲೆಯ ಗಂಗಾವತಿ ಉಪನೋಂದಣಾಧಿಕಾರಿಗಳ ಕಚೇರಿ, ಬೀದರ್ನ ಉಪನೋಂದಣಾಧಿಕಾರಿಗಳ ಕಚೇರಿ, ಗುಲ್ಬರ್ಗಾ ಉಪನೋಂದಣಾಧಿಕಾರಿಗಳ ಕಚೇರಿ, ರಾಯಚೂರು ಉಪನೋಂದಣಾಧಿಕಾರಿಗಳ ಕಚೇರಿ, ಯಾದಗಿರಿ ಉಪನೋಂದಣಾಧಿಕಾರಿಗಳ ಕಚೇರಿ, ಬಳ್ಳಾರಿ ಉಪನೋಂದಣಾಧಿಕಾರಿಗಳ ಕಚೇರಿ ಹಾಗೂ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಉಪನೋಂದಣಾಧಿಕಾರಿಗಳ ಕಚೇರಿಗಳು ಕಾರ್ಯನಿರ್ವಹಿಸಲಿವೆ.

ಸಾರ್ವಜನಿಕರು ಸಂಬಂಧಪಟ್ಟ ಜಿಲ್ಲೆಯ ಯಾವುದೇ ಸ್ವತ್ತುಗಳನ್ನು ಆ ಸಂಬಂಧಿಸಿದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ನೋಂದಣಿ ಮಹಾವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS: Good news for property buyers and sellers: Sub-registration offices open even on holidays!
Share. Facebook Twitter LinkedIn WhatsApp Email

Related Posts

SHOCKING : ಚಾಮರಾಜನಗರ : ಕಾಂಪೌಂಡ್‌ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

31/05/2025 3:25 PM1 Min Read

BREAKING : ‘ಹೇಮಾವತಿ ಲಿಂಕ್ ಕೆನಾಲ್’ ವಿರೋಧಿಸಿ ಪ್ರತಿಭಟನೆ : ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಜಿಲ್ಲಾಡಳಿತ

31/05/2025 3:06 PM1 Min Read

ಬೆಂಗಳೂರಿನ ಚೆನ್ನೈಸ್ ಅಮಿರ್ತಾ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ಗೆ 15 ವರ್ಷ ಸಂಭ್ರಮ: ಕಲಾಕೃತಿ 4.0 ಉದ್ಘಾಟಿಸಿದ ನಟ ವಶಿಷ್ಠ

31/05/2025 2:59 PM2 Mins Read
Recent News

SHOCKING : ಚಾಮರಾಜನಗರ : ಕಾಂಪೌಂಡ್‌ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

31/05/2025 3:25 PM

ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ತುರ್ತು ಕ್ರಮ ವಹಿಸಿ : ಸಿಎಂಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

31/05/2025 3:09 PM

BREAKING : ‘ಹೇಮಾವತಿ ಲಿಂಕ್ ಕೆನಾಲ್’ ವಿರೋಧಿಸಿ ಪ್ರತಿಭಟನೆ : ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಜಿಲ್ಲಾಡಳಿತ

31/05/2025 3:06 PM

ಬೆಂಗಳೂರಿನ ಚೆನ್ನೈಸ್ ಅಮಿರ್ತಾ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ಗೆ 15 ವರ್ಷ ಸಂಭ್ರಮ: ಕಲಾಕೃತಿ 4.0 ಉದ್ಘಾಟಿಸಿದ ನಟ ವಶಿಷ್ಠ

31/05/2025 2:59 PM
State News
KARNATAKA

SHOCKING : ಚಾಮರಾಜನಗರ : ಕಾಂಪೌಂಡ್‌ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

By kannadanewsnow0531/05/2025 3:25 PM KARNATAKA 1 Min Read

ಚಾಮರಾಜನಗರ : ಚಾಮರಾಜನಗರದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಕಾಂಪೌಂಡ್‌ನ ಸರಳಿಗೆ ಕುತ್ತಿಗೆ ಸಿಲುಕಿದ…

BREAKING : ‘ಹೇಮಾವತಿ ಲಿಂಕ್ ಕೆನಾಲ್’ ವಿರೋಧಿಸಿ ಪ್ರತಿಭಟನೆ : ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಜಿಲ್ಲಾಡಳಿತ

31/05/2025 3:06 PM

ಬೆಂಗಳೂರಿನ ಚೆನ್ನೈಸ್ ಅಮಿರ್ತಾ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ಗೆ 15 ವರ್ಷ ಸಂಭ್ರಮ: ಕಲಾಕೃತಿ 4.0 ಉದ್ಘಾಟಿಸಿದ ನಟ ವಶಿಷ್ಠ

31/05/2025 2:59 PM

BREAKING : ಹಾಸನದಲ್ಲಿ ಭೀಕರ ಮರ್ಡರ್ : ಮಾಲೀಕನನ್ನೇ ಕೊಂದು ಚಿನ್ನಾಭರಣ ದೋಚಿ, ಕಾರ್ಮಿಕರು ಎಸ್ಕೇಪ್

31/05/2025 2:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.