Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾತ್ರಿ ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ಈ ಟೀ ಟ್ರೈ ಮಾಡಿ, ಒತ್ತಡ ಕಡಿಮೆಯಾಗಿ ನೆಮ್ಮದಿಯ ನಿದ್ದೆ ಬರುತ್ತೆ!

01/07/2025 10:11 PM

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM

BREAKING : ಟ್ರಂಪ್ ಬೆಂಬಲಿತ ‘ತೆರಿಗೆ ಕಡಿತ, ಖರ್ಚು ಮಸೂದೆ’ಗೆ ‘ಅಮೆರಿಕ ಸೆನೆಟ್’ ಅಂಗೀಕಾರ

01/07/2025 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಅ. 7ರಿಂದ ʻಇ-ಆಸ್ತಿʼ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ
KARNATAKA

BIG NEWS : `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಅ. 7ರಿಂದ ʻಇ-ಆಸ್ತಿʼ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ

By kannadanewsnow5730/09/2024 6:36 AM

ಬೆಂಗಳೂರು : ನಗರಾಭಿವೃದ್ಧಿ ಇಲಾಖೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದ್ದು, ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ದಿ:23/09/2024ರ ಸರ್ಕಾರದ ಆದೇಶದಂತೆ ಜಾರಿಯಾಗಿರುತ್ತದೆ.

2024ರ ಅಕ್ಟೋಬರ್ 07 ರಿಂದ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಗರ ಪ್ರದೇಶಗಳಲ್ಲಿ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶವನ್ನು ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ, 2020 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ.

ಇ-ಖಾತಾ ಸಂಯೋಜನೆಯಿಂದ ಸಾರ್ವಜನಿಕರು ಸ್ವತ್ತುಗಳ ನೋಂದಣಿ ವೇಳೆ ಮೋಸ ಹೋಗುವುದನ್ನು ತಡೆಯಬಹುದು. ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯ. ನೈಜ ಮಾಲೀಕರಿಗೆ ವಂಜಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸಬಹುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸಲು ಸುಲಭ ಸಾಧ್ಯ. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸಬಹುದಾಗಿದೆ. ಆದ್ದರಿಂದ ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗಪಡೆದುಕೊಳ್ಳುವುದು.

BIG NEWS : ಆಸ್ತಿ ಖರೀದಿ BIG NEWS: Good news for 'property' buyers sellers: 'e-Asti' khata software system to be launched from October 7 ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯದಲ್ಲಿ ‘ಎನಿವೇರ್ ನೋಂದಣಿ’ ವ್ಯವಸ್ಥೆ ಜಾರಿ!
Share. Facebook Twitter LinkedIn WhatsApp Email

Related Posts

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM1 Min Read

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM1 Min Read

ಗಮನಿಸಿ: ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ

01/07/2025 9:46 PM1 Min Read
Recent News

ರಾತ್ರಿ ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ಈ ಟೀ ಟ್ರೈ ಮಾಡಿ, ಒತ್ತಡ ಕಡಿಮೆಯಾಗಿ ನೆಮ್ಮದಿಯ ನಿದ್ದೆ ಬರುತ್ತೆ!

01/07/2025 10:11 PM

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM

BREAKING : ಟ್ರಂಪ್ ಬೆಂಬಲಿತ ‘ತೆರಿಗೆ ಕಡಿತ, ಖರ್ಚು ಮಸೂದೆ’ಗೆ ‘ಅಮೆರಿಕ ಸೆನೆಟ್’ ಅಂಗೀಕಾರ

01/07/2025 9:56 PM

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM
State News
KARNATAKA

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0901/07/2025 9:56 PM KARNATAKA 1 Min Read

ಬೆಂಗಳೂರು: ದಶಕದ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣಪ್ರಮಾಣದಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಯುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಸೌಧದಲ್ಲಿ…

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM

ಗಮನಿಸಿ: ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ

01/07/2025 9:46 PM

ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ

01/07/2025 9:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.