BIG NEWS: ದೀಪಾವಳಿ ಹಬ್ಬಕ್ಕೆ SC/ST ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ : ಮೀಸಲಾತಿ ಹೆಚ್ಚಳ `ಸುಗ್ರೀವಾಜ್ಞೆ’ಗೆ ರಾಜ್ಯಪಾಲರ ಅಂಕಿತ

*ಅವಿನಾಶ್‌ ಆರ್ ಭೀಮಸಂದ್ರ ಜೊತೆಗೆ ವಸಂತ್ ಬಿ ಈಶ್ವರಗೆರೆ ಬೆಂಗಳೂರು : ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ದೀಪಾವಳಿ ಹಬ್ಬದ ಕೊಡುಗೆ ನೀಡಿದ್ದು, ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ ಸಂಬಂಧ ನ್ಯಾ.ನಾಗಮೋಹನ್ ದಾಸ್ ಸಮಿತಿ ನೀಡಿದ್ದ ವರದಿಯ ಶಿಫಾರಸ್ಸನ್ನು ಯಥಾವತ್ತಾಗಿ ಒಪ್ಪಿಕೊಂಡು, ಪರಿಶಿಷ್ಟ ಸಮುದಾಯಗಳ ಮೀಸಲಾತಿ ಹೆಚ್ಚಳವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ … Continue reading BIG NEWS: ದೀಪಾವಳಿ ಹಬ್ಬಕ್ಕೆ SC/ST ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ : ಮೀಸಲಾತಿ ಹೆಚ್ಚಳ `ಸುಗ್ರೀವಾಜ್ಞೆ’ಗೆ ರಾಜ್ಯಪಾಲರ ಅಂಕಿತ