Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕದ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್, ಸಿ-130 ವಿಮಾನಗಳನ್ನು ಹೊಡೆದುರುಳಿಸಿದ ಇರಾನ್: ವಿಡಿಯೋ ಬಿಡುಗಡೆ ಮಾಡಿ ಅಬ್ಬರಿಸಿದ ಟೆಹ್ರಾನ್ | Watch video

06/04/2026 7:30 AM

ಬಾಹ್ಯಾಕಾಶದಲ್ಲಿ ಹೊಸ ದಾಖಲೆ ಬರೆಯಲಿರುವ ನಾಸಾದ ‘ಆರ್ಟೆಮಿಸ್ II’: 56 ವರ್ಷಗಳ ಹಳೆಯ ರೆಕಾರ್ಡ್ ಅಳಿಸಲು ಸಿದ್ಧತೆ!

06/04/2026 7:24 AM

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಅಬ್ಬರ: ಸಿಎಸ್‌ಕೆ ವಿರುದ್ಧ ದಾಖಲೆಯ ಮೊತ್ತ; ಒಂದೇ ಓವರ್‌ನಲ್ಲಿ 30 ರನ್ ಚಚ್ಚಿದ ಟಿಮ್ ಡೇವಿಡ್!

06/04/2026 7:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಹೊಸ `ಜವಳಿ ಘಟಕ’ ಸ್ಥಾಪನೆಗೆ ಅರ್ಜಿ ಆಹ್ವಾನ.!
KARNATAKA

BIG NEWS : ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಹೊಸ `ಜವಳಿ ಘಟಕ’ ಸ್ಥಾಪನೆಗೆ ಅರ್ಜಿ ಆಹ್ವಾನ.!

By kannadanewsnow5725/12/2024 10:25 AM

ಕೈಮಗ್ಗ ಮತ್ತು ಜವಳಿ ಇಲಾಖೆಯು ನೇಕಾರರ ವಿಶೇಷ ಪ್ಯಾಕೇಜ್ ಯೋಜನೆ ಎಸ್‌ಸಿಎಸ್‌ಪಿ/ಟಿಎಎಸ್‌ಪಿ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಸಿದಂತೆ ಸಣ್ಣ ಮತ್ತು ಅತಿಸಣ್ಣ (ಎಸ್‌ಎಂಇ) ಘಟಕಗಳ ಸ್ಥಾಪನೆಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಉದ್ದಿಮೆದಾರರು ಹೊಸದಾಗಿ ಜವಳಿ ಘಟಕ ಸ್ಥಾಪಿಸಲು ಅರ್ಜಿ ಅಹ್ವಾನಿಸಿದೆ.

ಆಸಕ್ತ ಜವಳಿ ಉತ್ಪಾದನಾ ಉದ್ದಿಮೆದಾರರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಮಂಜುನಾಥ ಟವರ‍್ಸ್, 2ನೇ ಮಹಡಿ, ಗಾಂಧಿನಗರ, 1ನೇ ಮುಖ್ಯರಸ್ತೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಡಿ. 31 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-223405 ನ್ನು ಸಂಪರ್ಕಿಸುವುದು.

BIG NEWS : ರಾಜ್ಯ ಸರ್ಕಾರದಿಂದ `SC-ST' ಸಮುದಾಯವರಿಗೆ ಗುಡ್ ನ್ಯೂಸ್ : ಹೊಸ `ಜವಳಿ ಘಟಕ' ಸ್ಥಾಪನೆಗೆ ಅರ್ಜಿ ಆಹ್ವಾನ.! BIG NEWS: Good news for SC-ST community from state government: Applications invited for setting up of new textile unit
Share. Facebook Twitter LinkedIn WhatsApp Email

Related Posts

Rain ALERT : ರಾಜ್ಯದ 22 ಜಿಲ್ಲೆಗಳಲ್ಲಿ ವರುಣನ ಆರ್ಭಟ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ

06/04/2026 7:08 AM1 Min Read

ಗ್ರಾಹಕರೇ ಗಮನಿಸಿ : ಬುಕ್ ಮಾಡಿದ `LPG’ ಸಿಲಿಂಡರ್ ಎಲ್ಲಿದೆ ಎಂದು ಜಸ್ಟ್ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಿ.!

06/04/2026 7:05 AM2 Mins Read

ALERT : ಬೇರೆಯವರ ಸಾಲಕ್ಕೆ `ಶ್ಯೂರಿಟಿ ಸಹಿ’ ಹಾಕುವ ಮುನ್ನ ಹುಷಾರ್: ಲೋನ್ ಕಟ್ಟದಿದ್ದರೆ ನಿಮ್ಮ ಆಸ್ತಿ ಜಪ್ತಿಯಾಗಬಹುದು!

06/04/2026 6:58 AM2 Mins Read
Recent News

ಅಮೆರಿಕದ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್, ಸಿ-130 ವಿಮಾನಗಳನ್ನು ಹೊಡೆದುರುಳಿಸಿದ ಇರಾನ್: ವಿಡಿಯೋ ಬಿಡುಗಡೆ ಮಾಡಿ ಅಬ್ಬರಿಸಿದ ಟೆಹ್ರಾನ್ | Watch video

06/04/2026 7:30 AM

ಬಾಹ್ಯಾಕಾಶದಲ್ಲಿ ಹೊಸ ದಾಖಲೆ ಬರೆಯಲಿರುವ ನಾಸಾದ ‘ಆರ್ಟೆಮಿಸ್ II’: 56 ವರ್ಷಗಳ ಹಳೆಯ ರೆಕಾರ್ಡ್ ಅಳಿಸಲು ಸಿದ್ಧತೆ!

06/04/2026 7:24 AM

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಅಬ್ಬರ: ಸಿಎಸ್‌ಕೆ ವಿರುದ್ಧ ದಾಖಲೆಯ ಮೊತ್ತ; ಒಂದೇ ಓವರ್‌ನಲ್ಲಿ 30 ರನ್ ಚಚ್ಚಿದ ಟಿಮ್ ಡೇವಿಡ್!

06/04/2026 7:11 AM

Rain ALERT : ರಾಜ್ಯದ 22 ಜಿಲ್ಲೆಗಳಲ್ಲಿ ವರುಣನ ಆರ್ಭಟ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ

06/04/2026 7:08 AM
State News
KARNATAKA

Rain ALERT : ರಾಜ್ಯದ 22 ಜಿಲ್ಲೆಗಳಲ್ಲಿ ವರುಣನ ಆರ್ಭಟ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ

By kannadanewsnow5706/04/2026 7:08 AM KARNATAKA 1 Min Read

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿರುವ ಗುಡುಗು ಸಹಿತ ಮಳೆ ಇಂದೂ ಕೂಡ ಮುಂದುವರಿಯುವ ಸಾಧ್ಯತೆಯಿದೆ.…

ಗ್ರಾಹಕರೇ ಗಮನಿಸಿ : ಬುಕ್ ಮಾಡಿದ `LPG’ ಸಿಲಿಂಡರ್ ಎಲ್ಲಿದೆ ಎಂದು ಜಸ್ಟ್ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಿ.!

06/04/2026 7:05 AM

ALERT : ಬೇರೆಯವರ ಸಾಲಕ್ಕೆ `ಶ್ಯೂರಿಟಿ ಸಹಿ’ ಹಾಕುವ ಮುನ್ನ ಹುಷಾರ್: ಲೋನ್ ಕಟ್ಟದಿದ್ದರೆ ನಿಮ್ಮ ಆಸ್ತಿ ಜಪ್ತಿಯಾಗಬಹುದು!

06/04/2026 6:58 AM

ALERT : ಖರೀದಿದಾರರೇ ಎಚ್ಚರ: ನೋಂದಣಿ ಮಾತ್ರವಲ್ಲ ಆಸ್ತಿಯ ಕಾನೂನುಬದ್ಧ ಮಾಲೀಕರಾಗಲು ಈ ದಾಖಲೆಗಳು ಕಡ್ಡಾಯ.!

06/04/2026 6:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.