Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM

ಮನೆಯಲ್ಲಿ ಪಕ್ಷಿಗಳು ಗೂಡು ಕಟ್ಟಿದ್ರೆ ಶುಭವೋ.? ಅಶುಭವೇ.? ತಿಳಿಯದಿದ್ರೆ ನಿಮ್ಗೆ ತೊಂದ್ರೆ.!

02/06/2025 4:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಜಾ ದಿನಗಳಲ್ಲೂ ಸಿಗಲಿದೆ ‘ನೋಂದಣಿ’ ಕಚೇರಿ ಸೇವೆ.!
KARNATAKA

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಜಾ ದಿನಗಳಲ್ಲೂ ಸಿಗಲಿದೆ ‘ನೋಂದಣಿ’ ಕಚೇರಿ ಸೇವೆ.!

By kannadanewsnow5701/06/2025 6:36 AM

ಬೆಂಗಳೂರು : ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಜೂನ್ 1 ರಿಂದ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರಾದ ಕೆ.ಎ. ದಯಾನಂದ ಈ ಬಗ್ಗೆ ಮಾಹಿತಿ ನೀಡಿದ್ದು, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಜೂನ್ 1ರಿಂದಲೇ ರಜಾ ದಿನಗಳಲ್ಲಿಯೂ ಸಬ್ ರಿಜಿಸ್ಟರ್ ಕಚೇರಿಗಳನ್ನು ತೆರೆಯಲು ನಿರ್ಧರಿಸಿವೆ.

ರಾಜ್ಯದ ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಯಲ್ಲಿ ಬರುವ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಒಂದು ಕಚೇರಿ ಮಾತ್ರ ಕಾರ್ಯನಿರ್ವಹಿಸಲಿದೆ. ಪ್ರತಿ ಸಬ್ ರಿಜಿಸ್ಟ್ರಾರ್ ಕಚೇರಿಗಳು ಸರದಿ ಆಧಾರದ ಮೇಲೆ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರ ರಜಾ ದಿನದಂದು ಕಾರ್ಯ ನಿರ್ವಹಿಸಬೇಕು.ರಜಾ ದಿನ ಕಾರ್ಯನಿರ್ವಹಿಸಿದ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿ, ಸಿಬ್ಬಂದಿಗೆ ಮಂಗಳವಾರ ರಜಾ ದಿನವೆಂದು ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿರುವ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳ ರಜಾ ದಿನ ಕರ್ತವ್ಯ ನಿರ್ವಹಿಸುವ ವೇಳಾಪಟ್ಟಿಯನ್ನು ಕಾವೇರಿ 2.0 ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಏನಾದರೂ ಕೆಲಸಗಳಿದ್ದಲ್ಲಿ ಸರ್ಕಾರಿ ಅಥವಾ ಖಾಸಗಿ ಕಂಪನಿ ನೌಕರರು ರಜೆ ಪಡೆದು ಬರಬೇಕಿತ್ತು. ಕೆಲವು ಸಮಯದಲ್ಲಿ ಕುಟುಂಬದ ಎಲ್ಲಾ ಸದಸ್ಯರು ನೋಂದಣಿಗೆ ಬರಬೇಕಿರುತ್ತದೆ. ಇಂಥ ಸಂದರ್ಭದಲ್ಲಿ ರಜೆ ಸಿಗುತ್ತಿರಲಿಲ್ಲ, ಇಂತಹ ಸಮಸ್ಯೆ ಪರಿಹರಿಸಲು ರಜೆ ದಿನಗಳಲ್ಲಿ ಜಿಲ್ಲೆಗೊಂದು ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.

'registration' office service will be available even on holidays! BIG NEWS: Good news for sellers of 'property' purchases from the state government: From today
Share. Facebook Twitter LinkedIn WhatsApp Email

Related Posts

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM1 Min Read

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM1 Min Read

ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?

02/06/2025 4:08 PM2 Mins Read
Recent News

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM

ಮನೆಯಲ್ಲಿ ಪಕ್ಷಿಗಳು ಗೂಡು ಕಟ್ಟಿದ್ರೆ ಶುಭವೋ.? ಅಶುಭವೇ.? ತಿಳಿಯದಿದ್ರೆ ನಿಮ್ಗೆ ತೊಂದ್ರೆ.!

02/06/2025 4:11 PM

ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?

02/06/2025 4:08 PM
State News
KARNATAKA

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0902/06/2025 4:17 PM KARNATAKA 1 Min Read

ಬೆಂಗಳೂರು: “ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರು ವಿಶ್ವಮಟ್ಟದಲ್ಲಿ ಕನ್ನಡದ ರಾಯಭಾರಿಗಳಾಗಿ ಬೆಳಗಿದ್ದಾರೆ. ಬೂಕರ್ ಪ್ರಶಸ್ತಿ ಗೆದ್ದು ಕನ್ನಡದ…

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM

ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?

02/06/2025 4:08 PM

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್

02/06/2025 3:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.