Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಳಗಾವಿಯಲ್ಲಿ ಭೀಕರ ಅಪಘಾತ : ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಗೂಡ್ಸ್‌ ಗಾಡಿ, ಇಬ್ಬರು ಸ್ಥಳದಲ್ಲೇ ಸಾವು!

21/04/2026 10:06 AM

BIG NEWS : ಇರಾನ್-ಅಮೆರಿಕ ಸಂಘರ್ಷ ಮುಂದುವರೆದರೆ ಭಾರತದಲ್ಲಿ ಯಾವೆಲ್ಲಾ ವಸ್ತುಗಳ ಬೆಲೆ ಏರಿಕೆಯಾಗಬಹುದು? ಇಲ್ಲಿದೆ ಮಾಹಿತಿ

21/04/2026 9:55 AM

ಬಿಕ್ಕಟ್ಟಿನ ನಡುವೆ ಡಿಜಿಟಲ್ ಕ್ರಾಂತಿ: ಎಲ್‌ಪಿಜಿ ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಶೇ. 99ರಷ್ಟು ಆನ್‌ಲೈನ್ ಬಳಕೆ; ಸರ್ಕಾರದ ಮಹತ್ವದ ವರದಿ!

21/04/2026 9:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಒಮ್ಮೆ ಸಲ್ಲಿಸುವ ದಾಖಲೆಗಳು ಎಲ್ಲಾ ನೇಮಕಾತಿ ಪರೀಕ್ಷೆಗಳಿಗೆ ಅನ್ವಯ.!
KARNATAKA

BIG NEWS : ರಾಜ್ಯದ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಒಮ್ಮೆ ಸಲ್ಲಿಸುವ ದಾಖಲೆಗಳು ಎಲ್ಲಾ ನೇಮಕಾತಿ ಪರೀಕ್ಷೆಗಳಿಗೆ ಅನ್ವಯ.!

By kannadanewsnow5715/01/2025 7:38 AM

ಬೆಂಗಳೂರು: ರಾಜ್ಯದ ಎಲ್ಲಾ ಪರೀಕ್ಷಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಕೆ-ಸೆಟ್ ಪರೀಕ್ಷೆ ಸೇರಿ ಯಾವುದೇ ನೇಮಕಾತಿ ಪರೀಕ್ಷೆಗಳಿಗೆ ಒಮ್ಮೆ ಸಲ್ಲಿಸುವ ದಾಖಲೆಗಳು ಮುಂದಿನ ಎಲ್ಲಾ ಪರೀಕ್ಷೆಗಳಿಗೂ ಅನ್ವಯವಾಗುವಂತೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಚ್ಚುವರಿ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಕೆ – ಸೆಟ್ 2024 ಅರ್ಹ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದ ಸಚಿವ ಡಾ.ಎಂ.ಸಿ. ಸುಧಾಕರ್, ಪರೀಕ್ಷಾರ್ಥಿಗಳು ಪ್ರತಿ ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ದಾಖಲೆಗಳನ್ನು ನೀಡುವ ಬದಲು ಒಮ್ಮೆ ನೀಡಿದ ದಾಖಲೆಗಳನ್ನು ಎಲ್ಲಾ ಪರೀಕ್ಷೆಗಳಿಗೂ ಬಳಕೆಯಾಗುವಂತಹ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕೆ-ಸೆಟ್ ಪರೀಕ್ಷೆ ಅಥವಾ ಯಾವುದೇ ನೇಮಕಾತಿ ಪರೀಕ್ಷೆಗಳಿಗೆ ಒಮ್ಮೆ ದಾಖಲಿ ಸಲ್ಲಿಸಿದವರು ಮುಂದೆ ಇನ್ನೊಂದು ಪರೀಕ್ಷೆ ಬರೆಯಲು ದಾಖಲೆ ಸಲ್ಲಿಸಬೇಕಿಲ್ಲ. ಈ ರೀತಿಯಾದ ತಂತ್ರಜ್ಞಾನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಳವಡಿಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಇದೇ ವೇಳೆ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ CET 2025 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ ಪಾಟೀಲ ರವರು, ಶಾಸಕರಾದ ಶ್ರೀಕೆ ಎಂ ಶಿವಲಿಂಗೇಗೌಡ ರವರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

BIG NEWS : ರಾಜ್ಯದ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಒಮ್ಮೆ ಸಲ್ಲಿಸುವ ದಾಖಲೆಗಳು ಎಲ್ಲಾ ನೇಮಕಾತಿ ಪರೀಕ್ಷೆಗಳಿಗೆ ಅನ್ವಯ.! BIG NEWS: Good news for state examinees: From now on the documents once submitted will be applicable for all recruitment exams.
Share. Facebook Twitter LinkedIn WhatsApp Email

Related Posts

BIG NEWS : ಬೆಳಗಾವಿಯಲ್ಲಿ ಭೀಕರ ಅಪಘಾತ : ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಗೂಡ್ಸ್‌ ಗಾಡಿ, ಇಬ್ಬರು ಸ್ಥಳದಲ್ಲೇ ಸಾವು!

21/04/2026 10:06 AM1 Min Read

BIG NEWS : ರಾಜ್ಯಾದ್ಯಂತ ನಾಳೆಯಿಂದ ‘CET’ ಪರೀಕ್ಷೆ ಆರಂಭ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | WATCH VIDEO

21/04/2026 9:43 AM2 Mins Read

ALERT : ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿಕೊಂಡರೆ ಏನು ಮಾಡಬೇಕು? ಜೀವ ಉಳಿಸಲು ಈ ಕ್ರಮಗಳನ್ನು ಅನುಸರಿಸಿ.!

21/04/2026 9:38 AM2 Mins Read
Recent News

BIG NEWS : ಬೆಳಗಾವಿಯಲ್ಲಿ ಭೀಕರ ಅಪಘಾತ : ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಗೂಡ್ಸ್‌ ಗಾಡಿ, ಇಬ್ಬರು ಸ್ಥಳದಲ್ಲೇ ಸಾವು!

21/04/2026 10:06 AM

BIG NEWS : ಇರಾನ್-ಅಮೆರಿಕ ಸಂಘರ್ಷ ಮುಂದುವರೆದರೆ ಭಾರತದಲ್ಲಿ ಯಾವೆಲ್ಲಾ ವಸ್ತುಗಳ ಬೆಲೆ ಏರಿಕೆಯಾಗಬಹುದು? ಇಲ್ಲಿದೆ ಮಾಹಿತಿ

21/04/2026 9:55 AM

ಬಿಕ್ಕಟ್ಟಿನ ನಡುವೆ ಡಿಜಿಟಲ್ ಕ್ರಾಂತಿ: ಎಲ್‌ಪಿಜಿ ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಶೇ. 99ರಷ್ಟು ಆನ್‌ಲೈನ್ ಬಳಕೆ; ಸರ್ಕಾರದ ಮಹತ್ವದ ವರದಿ!

21/04/2026 9:44 AM

BIG NEWS : ರಾಜ್ಯಾದ್ಯಂತ ನಾಳೆಯಿಂದ ‘CET’ ಪರೀಕ್ಷೆ ಆರಂಭ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | WATCH VIDEO

21/04/2026 9:43 AM
State News
KARNATAKA

BIG NEWS : ಬೆಳಗಾವಿಯಲ್ಲಿ ಭೀಕರ ಅಪಘಾತ : ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಗೂಡ್ಸ್‌ ಗಾಡಿ, ಇಬ್ಬರು ಸ್ಥಳದಲ್ಲೇ ಸಾವು!

By kannadanewsnow0521/04/2026 10:06 AM KARNATAKA 1 Min Read

ಬೆಳಗಾವಿ : ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‌ಗೆ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಭೀಕರ…

BIG NEWS : ರಾಜ್ಯಾದ್ಯಂತ ನಾಳೆಯಿಂದ ‘CET’ ಪರೀಕ್ಷೆ ಆರಂಭ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | WATCH VIDEO

21/04/2026 9:43 AM

ALERT : ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿಕೊಂಡರೆ ಏನು ಮಾಡಬೇಕು? ಜೀವ ಉಳಿಸಲು ಈ ಕ್ರಮಗಳನ್ನು ಅನುಸರಿಸಿ.!

21/04/2026 9:38 AM

BREAKING : ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 18 ಲಕ್ಷ ಮೌಲ್ಯದ ಗಾಂಜಾ ವಶ : ಆರೋಪಿ ಅರೆಸ್ಟ್

21/04/2026 9:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.