Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರೇ ಗಮನಿಸಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

19/02/2026 7:31 AM

ಗಂಡ ಸತ್ತರೆ, ಅತ್ತೆ-ಮಾವನ ಸಂಪೂರ್ಣ ಆಸ್ತಿ ಹೆಂಡತಿಗೆ ಹೋಗುತ್ತದೆಯೇ? 90% ಜನರಿಗೆ ಸತ್ಯ ತಿಳಿದಿಲ್ಲ!

19/02/2026 7:28 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಸರ್ಕಾರದಿಂದ ಮಹತ್ವದ ಆದೇಶ.!

19/02/2026 7:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಇ-ಆಸ್ತಿ’ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು ಕಲ್ಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಇ-ಆಸ್ತಿ’ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು ಕಲ್ಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ

By kannadanewsnow5707/01/2026 5:53 AM

ಬೆಂಗಳೂರು : ರಾಜ್ಯದಲ್ಲಿ ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು (Features) ಕಲ್ಪಿಸಿರುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಸ್ತಿ ತಂತ್ರಾಂಶದ ಬಳಕೆಯನ್ನು ಉಲ್ಲೇಖ (01) ಮತ್ತು (02) ಸುತ್ತೋಲೆಗಳಲ್ಲಿ ಕಡ್ಡಾಯಗೊಳಿಸಿ ಆದೇಶಿಸಲಾಗಿರುತ್ತದೆ. ಇ-ಆಸ್ತಿ ತಂತ್ರಾಂಶವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಹಾಗೂ ಸಾರ್ವಜನಿಕರಿಗೆ ತ್ವರಿತವಾಗಿ ಸೇವಯನ್ನು ಒದಗಿಸುವ ಉದ್ದೇಶದಿಂದ ಕಾರ್ಯವಿಧಾನವನ್ನು ಸರಳೀಕರಣಗೊಳಿಸುವ ಅಗತ್ಯತೆ ಇರುವುದರಿಂದ ಇ-ಆಸ್ತಿ ತಂತ್ರಾಂಶದಲ್ಲಿ ಈ ಕೆಳಕಂಡಂತೆ ಹೊಸ ಸೌಲಭ್ಯಗಳನ್ನು ಕಲ್ಪಿಸಲಾಗಿರುತ್ತದೆ.

1. ಕಾರ್ಯಹರಿವಿನ (workflow) ಸರಳೀಕರಣ:

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿಗಳ ದಾಖಲೀಕರಣ/ಹೊಸ ಪಿಐಡಿ ನೀಡುವುದು, ಹಕ್ಕುವರ್ಗಾವಣೆ ಮತ್ತು ಆಸ್ತಿಗಳ ವಿಭಜನೆ ಮತ್ತು ಒಟ್ಟುಗೂಡಿಸುವಿಕೆಗೆ ಸಂಬಂಧಿಸಿದಂತೆ ಪ್ರಸ್ತುತವಿರುವ ಕಾರ್ಯಹರಿವಿನಲ್ಲಿ ಬದಲಾವಣೆ ಮಾಡಲಾಗಿದ್ದು, ಈ ಹಿಂದೆ ಇದ್ದ ಡಾಟ ಎಂಟ್ರಿ ಆಪರೇಟರ್ ಮತ್ತು ವಿಷಯ ನಿರ್ವಹಕರ ಲಾಗಿನ್ ಗಳನ್ನು ಸ್ಥಗಿತಗೊಳಿಸಲಾಗಿರುತ್ತದೆ. ವಿಷಯ ನಿರ್ವಹಕರನ್ನು ನಗರ ಸ್ಥಳೀಯ ಸಂಸ್ಥೆಗಳ ಇತರ ಶಾಖೆಗಳಲ್ಲಿನ ಕಾರ್ಯಗಳಿಗೆ ಮತ್ತು ಡಾಟ ಎಂಟ್ರಿ ಆಪರೇಟರ್ ಗಳನ್ನು ಹೆಲ್ಸ್ ಡೆಸ್ಕ್ ಗಳಲ್ಲಿನ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವುದು.

ಆಸ್ತಿ ದಾಖಲೆ, ವಿಭಜನೆ, ಒಟ್ಟುಗೂಡಿಸುವಿಕೆ ಹಾಗೂ ಮ್ಯುಟೇಷನ್‌ ಅರ್ಜಿಗಳನ್ನು ನಿರ್ವಹಿಸಲು ಕಾರ್ಯಹರಿವಿನಲ್ಲಿನ ಅಧಿಕಾರಿ/ಸಿಬ್ಬಂದಿಗಳಿಗೆ ಕಾಲಾವಧಿಯನ್ನು ನಿಗಧಿಪಡಿಸಲಾಗಿರುತ್ತದೆ. ಅಧಿಕಾರಿ/ಸಿಬ್ಬಂದಿಗಳು ನಿಗಧಿತ ಕಾಲಾವಧಿಯಲ್ಲಿ ಅರ್ಜಿಗಳನ್ನು ನಿರ್ವಹಿಸದೇ ಇದ್ದಲ್ಲಿ ಅನುಮೋದನೆ ಮಾಡುವ ಅಧಿಕಾರಿಯ ಹಂತದವರೆಗೆ ತಂತ್ರಾಂಶವು ಸ್ವಯಂಚಾಲಿತವಾಗಿ ಅರ್ಜಿಯನ್ನು ಮುಂದಿನ ಅಧಿಕಾರಿ/ನೌಕರನಿಗೆ ರವಾನೆ ಮಾಡುವುದು. ಯಾವುದೇ ನೌಕರ/ಅಧಿಕಾರಿ ಅರ್ಜಿಗಳನ್ನು ಪರಿಶೀಲಿಸಿ, ನಿರ್ವಹಿಸಲು ವಿಳಂಭ ಮಾಡಿ, ಸ್ವಯಂಚಾಲಿತವಾಗಿ ಮುಂದಿನ ಹಂತಕ್ಕೆ ರವಾನೆಯಾದಲ್ಲಿ ಅಂತಹ ನೌಕರ/ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು.

BIG NEWS: Good news for state property owners: State government issues important order to provide new facilities in e-property software
Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

19/02/2026 7:31 AM1 Min Read

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಸರ್ಕಾರದಿಂದ ಮಹತ್ವದ ಆದೇಶ.!

19/02/2026 7:27 AM3 Mins Read

ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್

19/02/2026 7:25 AM6 Mins Read
Recent News

ಪೋಷಕರೇ ಗಮನಿಸಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

19/02/2026 7:31 AM

ಗಂಡ ಸತ್ತರೆ, ಅತ್ತೆ-ಮಾವನ ಸಂಪೂರ್ಣ ಆಸ್ತಿ ಹೆಂಡತಿಗೆ ಹೋಗುತ್ತದೆಯೇ? 90% ಜನರಿಗೆ ಸತ್ಯ ತಿಳಿದಿಲ್ಲ!

19/02/2026 7:28 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಸರ್ಕಾರದಿಂದ ಮಹತ್ವದ ಆದೇಶ.!

19/02/2026 7:27 AM

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಹಿಮಪಾತ: ಎಂಟು ಬ್ಯಾಕ್ ಕಂಟ್ರಿ ಸ್ಕೀಯರ್ ಗಳು ಸಾವು, ಓರ್ವ ನಾಪತ್ತೆ!

19/02/2026 7:25 AM
State News
KARNATAKA

ಪೋಷಕರೇ ಗಮನಿಸಿ : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

By kannadanewsnow5719/02/2026 7:31 AM KARNATAKA 1 Min Read

ಜನವರಿ 2027ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ರಾಜ್ಯದ…

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಸರ್ಕಾರದಿಂದ ಮಹತ್ವದ ಆದೇಶ.!

19/02/2026 7:27 AM

ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್

19/02/2026 7:25 AM

ಮೊಣಕಾಲು ನೋವಿಗೆ ಇದು ಸಂಜೀವಿನಿಯಂತೆ : 60 ವರ್ಷ ಮೇಲ್ಪಟ್ಟವರು ಪ್ರತಿದಿನ ತಪ್ಪದೇ ಈ ಹಾಲು ಕುಡಿಯಿರಿ !

19/02/2026 7:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.