Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

BIG NEWS : ಪರಿಷತ್ ಚುನಾವಣೆ : ಬಿಜೆಪಿಯಲ್ಲಿ ನಟಿ ಶೃತಿ ಸೇರಿದಂತೆ 7 ಜನರ ನಡುವೆ ಪೈಪೋಟಿ, ಯಾರಿಗೆ ಒಲಿಯಲಿದೆ ಟಿಕೆಟ್!

BIG NEWS : ಹೆಂಡತಿ ಓದಿದ್ದಾಳೆ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ʻಆಸ್ತಿʼ ಮಾಲೀಕರಿಗೆ ಗುಡ್‌ ನ್ಯೂಸ್‌ : ʻಬಿ-ಖಾತಾʼ ನೀಡುವ ಅವಧಿ 3 ತಿಂಗಳು ವಿಸ್ತರಣೆ.!
KARNATAKA

BIG NEWS : ರಾಜ್ಯದ ʻಆಸ್ತಿʼ ಮಾಲೀಕರಿಗೆ ಗುಡ್‌ ನ್ಯೂಸ್‌ : ʻಬಿ-ಖಾತಾʼ ನೀಡುವ ಅವಧಿ 3 ತಿಂಗಳು ವಿಸ್ತರಣೆ.!

By kannadanewsnow57

ಬೆಂಗಳೂರು : ರಾಜ್ಯದ ವಿವಿಧ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ನಗರಾಭಿವೃದ್ಧಿ ಸಚಿವ ರಾಜ್ಯದ ವಿವಿಧ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 110 ರ ಅನ್ವಯ “ಎ” ರಿಜಿಸ್ಟರ್ನಲ್ಲಿ ಅಂದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯಲಾದ ಬಡಾವಣೆಯಲ್ಲಿನ ಸ್ವತ್ತುಗಳಿಗೆ ಇ-ಖಾತಾ ನೀಡಲಾಗುತ್ತದೆ.ಆದರೆ, ಭೂ ಪರಿವರ್ತನೆ ಆಗದೇ ಉಪ-ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ/ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿದ್ದು, ಆದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ/ಕಟ್ಟಡಗಳಿಗೆ “ಬಿ” ರಿಜಿಸ್ಟರ್ನಲ್ಲಿ ನಮೂದಿಸಿಕೊಂಡು ಇ-ಖಾತಾ ನೀಡಲಾಗುತ್ತದೆ. ಈ ಅವಕಾಶವನ್ನು ಒಮ್ಮೆ ಮಾತ್ರ ನೀಡಲಾಗುತ್ತಿದೆ.

“ಬಿ” ರಿಜಿಸ್ಟರ್ನಲ್ಲಿ ದಾಖಲಿಸುವ ಆಸ್ತಿಗಳಿಗೆ 2024-25ನೇ ಸಾಲಿಗೆ ಮೊದಲ ಬಾರಿಗೆ ಸ್ವತ್ತು ತೆರಿಗೆಯ 2 ರಷ್ಟು ತೆರಿಗೆಯನ್ನು ವಿಧಿಸಲಾಗುತ್ತದೆ. ತದನಂತರದ ವರ್ಷಗಳಲ್ಲಿ ಸ್ವತ್ತು ತೆರಿಗೆಯನ್ನು ಮಾತ್ರ ವಿಧಿಸಲಾಗುತ್ತದೆ. “ಬಿ” ರಿಜಿಸ್ಟರ್ನಲ್ಲಿ ಸರ್ಕಾರಿ ಜಾಗದಲ್ಲಿರುವ ಸ್ವತ್ತುಗಳು/ ಸರ್ಕಾರದ ನಿಗಮ ಮಂಡಳಿಗಳ ಜಾಗಗಳು/ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಜಾಗಗಳು ಹೊರತುಪಡಿಸಿ ದಿನಾಂಕ:10.09.2024 ರ ಪೂರ್ವಕ್ಕೆ ನೋಂದಾಯಿತವಾದ ಭೂ ಪರಿವರ್ತನೆ ಆಗದೇ ಉಪ ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ/ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ/ಕಟ್ಟಡಗಳಿಗೆ “ಬಿ” ರಿಜಿಸ್ಟರ್ನಲ್ಲಿ ನಮೂದಿಸಿಕೊಂಡು ಇ-ಖಾತಾ ನೀಡಲಾಗುತ್ತದೆ.ಆದುದರಿಂದ ಇದುವರೆಗೆ ಇ-ಖಾತಾ ಪಡೆಯದ ಅಂತಹ ಎಲ್ಲಾ ಸ್ವತ್ತುಗಳ ಮಾಲೀಕರು ಕೂಡಲೇ ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಪರ್ಕಿಸಿ “ಬಿ” ರಿಜಿಸ್ಟರ್ನಲ್ಲಿ ಇ-ಖಾತಾ ಪಡೆಯಲು ಅರ್ಜಿ ಸಲ್ಲಿಸಿ ಸರ್ಕಾರ ನೀಡಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು.“ಬಿ” ಖಾತಾ ಪಡೆಯಲು ಈ ಹಿಂದೆ ನೀಡಿದ್ದ ಅಂತಿಮ ದಿನಾಂಕ:10.05.2025ನ್ನು ವಿಸ್ತರಿಸಿದ್ದು, ಸಾರ್ವಜನಿಕರು ಈ ಅವಕಾಶವನ್ನು ಉಪಯೋಗಿಸಿಕೊಂಡು ಶೀಘ್ರವಾಗಿ ಇ-ಖಾತಾ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.

ರಾಜ್ಯದ ವಿವಿಧ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ @byrathi_suresh ತಿಳಿಸಿದ್ದಾರೆ. pic.twitter.com/1KCvXMPRgP

— DIPR Karnataka (@KarnatakaVarthe) May 15, 2025

BIG NEWS: Good news for state property owners: The period for issuing B-Khata has been extended by 3 months!
Share. Facebook Twitter LinkedIn WhatsApp Email

Related Posts

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

2 Mins Read

BIG NEWS : ಪರಿಷತ್ ಚುನಾವಣೆ : ಬಿಜೆಪಿಯಲ್ಲಿ ನಟಿ ಶೃತಿ ಸೇರಿದಂತೆ 7 ಜನರ ನಡುವೆ ಪೈಪೋಟಿ, ಯಾರಿಗೆ ಒಲಿಯಲಿದೆ ಟಿಕೆಟ್!

2 Mins Read

ALERT : `LPG’ ಗ್ರಾಹಕರೇ ಗಮನಿಸಿ : ಜೂನ್.30ರೊಳಗೆ ಈ ಕೆಲಸ ಮಾಡದಿದ್ದರೆ ಸಿಲಿಂಡರ್ ಕನೆಕ್ಷನ್ ಕಟ್!

2 Mins Read
Recent News

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

BIG NEWS : ಪರಿಷತ್ ಚುನಾವಣೆ : ಬಿಜೆಪಿಯಲ್ಲಿ ನಟಿ ಶೃತಿ ಸೇರಿದಂತೆ 7 ಜನರ ನಡುವೆ ಪೈಪೋಟಿ, ಯಾರಿಗೆ ಒಲಿಯಲಿದೆ ಟಿಕೆಟ್!

BIG NEWS : ಹೆಂಡತಿ ಓದಿದ್ದಾಳೆ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ALERT : `LPG’ ಗ್ರಾಹಕರೇ ಗಮನಿಸಿ : ಜೂನ್.30ರೊಳಗೆ ಈ ಕೆಲಸ ಮಾಡದಿದ್ದರೆ ಸಿಲಿಂಡರ್ ಕನೆಕ್ಷನ್ ಕಟ್!

State News
KARNATAKA

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ವಾರ್ಷಿಕ ವೇತನ ಬಡ್ತಿ (Annual Increment)…

BIG NEWS : ಪರಿಷತ್ ಚುನಾವಣೆ : ಬಿಜೆಪಿಯಲ್ಲಿ ನಟಿ ಶೃತಿ ಸೇರಿದಂತೆ 7 ಜನರ ನಡುವೆ ಪೈಪೋಟಿ, ಯಾರಿಗೆ ಒಲಿಯಲಿದೆ ಟಿಕೆಟ್!

ALERT : `LPG’ ಗ್ರಾಹಕರೇ ಗಮನಿಸಿ : ಜೂನ್.30ರೊಳಗೆ ಈ ಕೆಲಸ ಮಾಡದಿದ್ದರೆ ಸಿಲಿಂಡರ್ ಕನೆಕ್ಷನ್ ಕಟ್!

SHOCKING : ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಭೀಕರವಾಗಿ ಕೊಂದ ಪಾಪಿ : ಡಬಲ್ ಮರ್ಡರ್ ಗೆ ಬೆಚ್ಚಿದ ಕೊಪ್ಪಳ ಜನತೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.