BIG NEWS : ರಾಜ್ಯದ ʻಆಸ್ತಿʼ ಮಾಲೀಕರಿಗೆ ಗುಡ್‌ ನ್ಯೂಸ್‌ : ʻಬಿ-ಖಾತಾʼ ನೀಡುವ ಅವಧಿ 3 ತಿಂಗಳು ವಿಸ್ತರಣೆ.!

ಬೆಂಗಳೂರು : ರಾಜ್ಯದ ವಿವಿಧ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ನಗರಾಭಿವೃದ್ಧಿ ಸಚಿವ ರಾಜ್ಯದ ವಿವಿಧ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ಪೌರಸಭೆಗಳ ಅಧಿನಿಯಮ … Continue reading BIG NEWS : ರಾಜ್ಯದ ʻಆಸ್ತಿʼ ಮಾಲೀಕರಿಗೆ ಗುಡ್‌ ನ್ಯೂಸ್‌ : ʻಬಿ-ಖಾತಾʼ ನೀಡುವ ಅವಧಿ 3 ತಿಂಗಳು ವಿಸ್ತರಣೆ.!