Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ‘ಸಂಗಾತಿ’ಯೊಂದಿಗೆ ಜಗಳವಾ.? ಕಾಗೆಯಿಂದ ಕಲಿಯಬೇಕಾದ 5 ಜೀವನ ಪಾಠಗಳಿವು.!

31/03/2026 9:59 PM

BREAKING : ಬೇಸಿಗೆಯಲ್ಲಿ ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ರಿಲೀಫ್ : ಈ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

31/03/2026 9:30 PM

ಹೆಚ್ಚುತ್ತಿದೆ ನಕಲಿ ಫೋನ್’ಗಳ ಮಾರಾಟ ; ನಿಮ್ಮ ‘ಸ್ಮಾರ್ಟ್ ಫೋನ್’ ಅಸಲಿಯೇ.? ಒಂದೇ ಒಂದು SMS ಮೂಲಕ ತಿಳಿಯಿರಿ!

31/03/2026 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 18 ಸಾವಿರ ಶಿಕ್ಷಕರ ನೇಮಕಾತಿ.!
KARNATAKA

BIG NEWS : ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 18 ಸಾವಿರ ಶಿಕ್ಷಕರ ನೇಮಕಾತಿ.!

By kannadanewsnow5710/03/2025 5:18 AM

ಶಿವಮೊಗ್ಗ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕಕ್ಕೆ 5600, ಬೇರೆ ಕಡೆ 5 ಸಾವಿರ ಒಟ್ಟಾರೆಯಾಗಿ 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಆಗಲಿದೆ. ಶಿಕ್ಷಣ ಇಲಾಖೆಗೆ ಹೆಚ್ಚಿನ ಒತ್ತು ನೀಡಿದ್ದು ಈ ಬಾರಿಯ ಬಜೆಟ್‌ನಲ್ಲಿ 45 ಸಾವಿರ ಕೋಟಿ ಮೀಸಲಿಡಲಾಗಿದೆ. ಕಳೆದ ಬಾರಿ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲಾಗಿತ್ತು. ಈ ಬಾರಿ ಕಲಿಕೆಗೆ ಒತ್ತು ನೀಡಲಾಗಿದೆ. ಮಕ್ಕಳಿಗೆ ಶಾಲಾ ಹಂತದಲ್ಲಿ ಕೌಶಲ್ಯಗಳ ಕಲಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ‘ಸ್ಕಿಲ್ ಯೆಟ್ ಸ್ಕೂಲ್’ ಹಾಗೂ ‘ಎಐ ಆಧಾರಿತ ಕಲಿಕೆ’ಗೆ ಒತ್ತು ನೀಡಲು ಈ ಬಾರಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇನ್ಮುಂದೆ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ ಇರುವುದಿಲ್ಲ. ಆದರೆ ಎಲ್ಲ ಶಾಲೆಗಳಿಗೆ ಟಾರ್ಗೆಟ್ ಕೊಟ್ಟಿದ್ದೇವೆ. ಗಣಿತ-ಗಣಕ, ಇಂಗ್ಲಿಷ್ ಕನ್ನಡ ಟೀಚರ್‌ಲೆಸ್ ಶಿಕ್ಷಣ ಸ್ಕಿಲ್ ಯೆಟ್ ಸ್ಕೂಲ್, ಭಾಷಾ ಪರಿಣಿತಿ, ಓದು ಕರ್ನಾಟಕ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಓದುವ ಪರಿಜ್ಞಾನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

BIG NEWS: Good news for teacher aspirants: 18000 teachers to be recruited by state govt
Share. Facebook Twitter LinkedIn WhatsApp Email

Related Posts

BREAKING : ಬೇಸಿಗೆಯಲ್ಲಿ ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ರಿಲೀಫ್ : ಈ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

31/03/2026 9:30 PM1 Min Read

BIG NEWS : ನಾಳೆ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!

31/03/2026 9:10 PM1 Min Read

BREAKING : ಸಚಿವ ಡಿ. ಸುಧಾಕರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು, ICU ನಲ್ಲಿ ಮುಂದುವರೆದ ಚಿಕಿತ್ಸೆ!

31/03/2026 8:29 PM1 Min Read
Recent News

ನಿಮ್ಮ ‘ಸಂಗಾತಿ’ಯೊಂದಿಗೆ ಜಗಳವಾ.? ಕಾಗೆಯಿಂದ ಕಲಿಯಬೇಕಾದ 5 ಜೀವನ ಪಾಠಗಳಿವು.!

31/03/2026 9:59 PM

BREAKING : ಬೇಸಿಗೆಯಲ್ಲಿ ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ರಿಲೀಫ್ : ಈ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

31/03/2026 9:30 PM

ಹೆಚ್ಚುತ್ತಿದೆ ನಕಲಿ ಫೋನ್’ಗಳ ಮಾರಾಟ ; ನಿಮ್ಮ ‘ಸ್ಮಾರ್ಟ್ ಫೋನ್’ ಅಸಲಿಯೇ.? ಒಂದೇ ಒಂದು SMS ಮೂಲಕ ತಿಳಿಯಿರಿ!

31/03/2026 9:30 PM

BIG NEWS : ನಾಳೆ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!

31/03/2026 9:10 PM
State News
KARNATAKA

BREAKING : ಬೇಸಿಗೆಯಲ್ಲಿ ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ರಿಲೀಫ್ : ಈ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

By kannadanewsnow0531/03/2026 9:30 PM KARNATAKA 1 Min Read

ಬೆಂಗಳೂರು : ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ ಮಾಡಿ…

BIG NEWS : ನಾಳೆ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!

31/03/2026 9:10 PM

BREAKING : ಸಚಿವ ಡಿ. ಸುಧಾಕರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು, ICU ನಲ್ಲಿ ಮುಂದುವರೆದ ಚಿಕಿತ್ಸೆ!

31/03/2026 8:29 PM

ಕನ್ನಡದಲ್ಲಿ ಹನುಮಾನ್ ಚಾಲೀಸಾ ಪ್ರತಿಯೊಂದು ವಾಕ್ಯದ ಅರ್ಥ ಪೂರ್ಣ ಓದಿ

31/03/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.